legislative council

ದೇಗುಲಗಳಲ್ಲಿ ಪೂಜೆಗೂ ದುಡ್ಡಿಲ್ಲ!
ಹೌದು, ಅನೇಕ ಮುಜರಾಯಿ ದೇವಸ್ಥಾನಗಳಲ್ಲಿ ಪೂಜೆಗೆ ದುಡ್ಡಿಲ್ಲ! ಹೀಗೆಂದು ಮುಜರಾಯಿ ಸಚಿವರೇ ಸದನದಲ್ಲಿ ಒಪ್ಪಿಕೊಂಡಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ದಯಾನಂದ ಸದನದ ಗಮನ ಸೆಳೆದರು...

ದೇವರ ಮೇಲೆ ನಂಬಿಕೆ ಇದೆ: ಸಿಎಂ
ನನಗೆ ದೇವರ ಮೇಲೆ ನಂಬಿಕೆ ಇದೆ, ಹಾಗೆಂದು ಮೌಢ್ಯಾಚರಣೆ, ಕಂದಾಚಾರಗಳನ್ನು ನಂಬುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ...

ನಾನು ಸತ್ತು ಹೋಗಿದ್ದರೆ ಚೆನ್ನಾಗಿರ್ತಿತ್ತು: ಈಶ್ವರಪ್ಪ
`ನಾನು ಸತ್ತು ಹೋಗಿದ್ದರೆ ಚೆನ್ನಾರ್ಗಿತಿತ್ತು... ಈ ಟಿವಿ-ಪೇಪರ್‍ನಲ್ಲಿ ಬರುತ್ತಿರುವ ಅತ್ಯಾಚಾರ ಸುದ್ದಿಗಳನ್ನು ನೋಡಲು ಆಗುತ್ತಿಲ್ಲ; ಸತ್ತು ಹೋಗಿರುವ ಸರ್ಕಾರದ ಬಗ್ಗೆ ಮಾತನಾಡಲು ಆಗುತ್ತಿಲ್ಲ.. ಪೂಜಾರಿ ಹೇಳಿದ್ದು ನಿಜ, ನಾನು ಸತ್ತು ಹೋಗಬೇಕಾಗಿತ್ತು..!'..

ವಿಧಾನ ಪರಿಷತ್ ಉಪ ಸಭಾಪತಿಯಾಗಿ ಮರಿತಿಬ್ಬೇಗೌಡ ಆಯ್ಕೆ
ನಿರೀಕ್ಷೆಯಂತೆ ವಿಧಾನ ಪರಿಷತ್ ನೂತನ ಉಪ ಸಭಾಪತಿಯಾಗಿ ಜೆಡಿಎಸ್‌ನ ಮರಿತಿಬ್ಬೇಗೌಡ ಅವರು ಶನಿವಾರ ಆಯ್ಕೆಯಾಗಿದ್ದಾರೆ.

ವಿಧಾನ ಪರಿಷತ್ ಸದಸ್ಯ ಶರವಣ ವಿರುದ್ಧ ಎಸ್‍ಐಟಿಗೆ ದೂರು
ನ್ಯಾ. ವೈ.ಭಾಸ್ಕರ್‍ರಾವ್ ಅವರ ಪುತ್ರ ಅಶ್ವಿನ್ ರಾವ್ ಅವರು ಲಂಚಕ್ಕೆ ಬೇಡಿಕೆ ಇಟ್ಟಿರುವ ವಿಧಾನಪರಿಷತ್ ಸದಸ್ಯ ಟಿ.ಎ.ಶರವಣ ವಿರುದ್ಧ ವಿಶೇಷ ತನಿಖಾ ತಂಡಕ್ಕೆ ಸಾಮಾಜಿಕ ಕಾರ್ಯಕರ್ತ ರಾಘವೇಂದ್ರ ಎಂಬುವರು ದೂರು ನೀಡಿದ್ದಾರೆ...

ವಿಧಾನ ಪರಿಷತ್ ವಿಸರ್ಜನೆ ಇಲ್ಲ: ಸಿಎಂ ಸಿದ್ದರಾಮಯ್ಯ
ತೀವ್ರ ಚರ್ಚೆಗೆ ಕಾರಣವಾಗಿದ್ದ ವಿಧಾನ ಪರಿಷತ್ ಅನ್ನು ವಿಸರ್ಜಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ.

ಮೇಲ್ಮನೆ ವಿಸರ್ಜಿಸಿ: ಜೆಡಿಎಸ್ ಶಾಸಕನಿಂದ ಖಾಸಗಿ ನಿರ್ಣಯ
ದೇಶದ ಬಹು ರಾಜ್ಯಗಳಲ್ಲಿ ಇಲ್ಲದ ವಿಧಾನ ಪರಿಷತ್ತು ರಾಜ್ಯದಲ್ಲಿ ಸಹ ಇರುವುದು ಅವಶ್ಯಕವೆನಿಸುವುದಿಲ್ಲ. ಆದ ಕಾರಣ ರಾಜ್ಯ ವಿಧಾನ ಪರಿಷತ್ತನ್ನು ವಿಸರ್ಜನೆ ಮಾಡಬೇಕೆಂಬ....

ಗಣಿ ನವೀಕರಣ ಊರ್ಜಿತವಲ್ಲ!
ಇತ್ತೀಚೆಗಷ್ಟೆ ರಾಜ್ಯ ಸರ್ಕಾರ ಮೂರು ಸಾವಿರ ಎಕರೆಯಷ್ಟು ಭೂಮಿಯನ್ನು ಎಂಟು ಗಣಿ ಕಂಪನಿಗಳಿಗೆ ನವೀಕರಣ ಮಾಡಿಕೊಟ್ಟ ಕ್ರಮ ಊರ್ಜಿತವಲ್ಲ! ...

ವಿಧಾನ ಪರಿಷತ್ ಸಭಾಧ್ಯಕ್ಷರ ವಜಾ: ಬಿಜೆಪಿ-ಸೇನೆ ಭಿನ್ನಾಭಿಪ್ರಾಯ
ಮಹಾರಾಷ್ಟ್ರ ವಿಧಾನ ಪರಿಷತ್ತಿನ ಸಭಾಧ್ಯಕ್ಷ, ಕಾಂಗ್ರೆಸ್ ಮುಖಂಡ ಶಿವಾಜಿರಾವ್ ದೇಶಮುಖ್ ಅವರನ್ನು ವಜಾ ಮಾಡಲು ಎನ್ ಸಿ ಪಿ ಹೊರಡಿಸಿರುವ ಖಂಡನಾ ನಿರ್ಣಯ

