legislative council

ಉಪಸಭಾಪತಿ ಕುತ್ತಿಗೆ ಹಿಡಿದು ಎಳದಾಡಿದ್ದು ದೇಶದಲ್ಲಿ ಇದೇ ಮೊದಲು: ಮುಖ್ಯಮಂತ್ರಿ ಯಡಿಯೂರಪ್ಪ
ಉಪಸಭಾಪತಿ ಕುತ್ತಿಗೆ ಹಿಡಿದು ಎಳದಾಡಿದ್ದು ದೇಶದಲ್ಲಿ ಇದೇ ಮೊದಲು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ.

ಸಭಾಪತಿ ವಿರುದ್ಧ ಅವಿಶ್ವಾಸ ನಿರ್ಣಯ ಚರ್ಚೆಗೆ ಅವಕಾಶ ನೀಡದಿರಲು ಕಾಂಗ್ರೆಸ್ ನಿರ್ಧಾರ
ವಿಧಾನ ಪರಿಷತ್ ಸಭಾಪತಿ ವಿರುದ್ಧ ಬಿಜೆಪಿ ಅವಿಶ್ವಾಸ ನಿರ್ಣಯ ಮಂಡನೆಗೆ ಯಾವುದೇ ಅವಕಾಶ ನೀಡದಂತೆ ಆಗ್ರಹಿಸಲು ಕಾಂಗ್ರೆಸ್ ನಿರ್ಧರಿಸಿದೆ.

ವಿಧಾನ ಪರಿಷತ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ನಾಳೆ ಮರು ಕಲಾಪ: ಸರ್ಕಾರದಿಂದ ರಾಜ್ಯಪಾಲರಿಗೆ ಮನವಿ
ಅನಿರ್ದಿಷ್ಟಾವಧಿಗೆ ಕಲಾಪವನ್ನು ಮುಂದೂಡಿದ ನಂತರ ಇದೇ ಮೊದಲ ಬಾರಿಗೆ ಕಲಾಪವನ್ನು ಮತ್ತೆ ನಡೆಸುವ ಮೂಲಕ ರಾಜ್ಯ ವಿಧಾನ ಪರಿಷತ್ ಇತಿಹಾಸ ಸೃಷ್ಟಿಸಿದೆ.

ಪೂರಕ ಬಜೆಟ್ ಪರಿಷತ್ತಿನಲ್ಲಿ ಅಂಗೀಕಾರ: ಕೇಂದ್ರದ ತೆರಿಗೆ ಪಾಲಿನಲ್ಲಿ ಅನ್ಯಾಯವಾಗಿಲ್ಲ: ಬೊಮ್ಮಾಯಿ
ರಾಜ್ಯ ಬಜೆಟ್ ಜತೆಗೆ ಹೆಚ್ಚುವರಿಯಾಗಿ 3,350 ಕೋಟಿ ರೂಪಾಯಿ ವೆಚ್ಚದ ಪೂರಕ ಬಜೆಟ್‌ಗೆ ವಿಧಾನ ಪರಿಷತ್ತಿನಲ್ಲಿಂದು ಅಂಗೀಕಾರ ದೊರೆತಿದೆ.

ರೈತರ ತೀವ್ರ ವಿರೋಧದ ನಡುವೆಯೂ ವಿಧಾನ ಪರಿಷತ್ ನಲ್ಲಿ ಭೂ ಸುಧಾರಣೆ ತಿದ್ದುಪಡಿ ಮಸೂದೆ ಅಂಗೀಕಾರ
ರೈತ ಸಂಘಟನೆಗಳ ಪ್ರತಿಭಟನೆ ಹಾಗೂ ಕಾಂಗ್ರೆಸ್ ನ ತೀವ್ರ ವಿರೋಧದ ನಡುವೆಯೇ ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಮಸೂದೆಯನ್ನು ಮಂಗಳವಾರ ವಿಧಾನ ಪರಿಷತ್ ನಲ್ಲಿ ಅಂಗೀಕರಿಸಲಾಯಿತು.

ಪರಿಷತ್ ಚುನಾವಣೆ: ಮೂರರಲ್ಲಿ ಬಿಜೆಪಿ ಜಯಭೇರಿ, ಮೇಲ್ಮನೆಯಲ್ಲಿ ಬಲ ಹೆಚ್ಚಿಸಿಕೊಂಡ ಬಿಜೆಪಿ
ವಿಧಾನಪರಿಷತ್'ನ ನಾಲ್ಕು ಕ್ಷೇತ್ರಗಳಿಗೆ ನಡೆದ ಚುನಾವಣೆ ಪೈಕಿ ಫಲಿತಾಂಶ ಪ್ರಕಟವಾದ ಮೂರು ಕ್ಷೇತ್ರಗಳನ್ನು ಬಿಜೆಪಿ ತನ್ನ ತೆಕ್ಕೆಗೆ ಹಾಕಿಕೊಂಡು ಹಿರಿಯ ಮನೆಯಲ್ಲಿ ತನ್ನ ಬಲವನ್ನು ಹೆಚ್ಚಿಸಿಕೊಂಡಿದೆ.

ವಿಧಾನ ಪರಿಷತ್ ಚುನಾವಣೆ: ಮತ ಎಣಿಕೆ ನ.10ಕ್ಕೆ ಮುಂದೂಡಿಕೆ
ನಾಲ್ಕು ವಿಧಾನ ಪರಿಷತ್ ಸ್ಥಾನಗಳ ಚುನಾವಣೆಯ ಮತ ಎಣಿಕೆಯನ್ನು ಭಾರತೀಯ ಚುನಾವಣಾ ಆಯೋಗ ನವೆಂಬರ್ 2ರಿಂದ 10ಕ್ಕೆ ಮುಂದೂಡಿದೆ. ಆಗ್ನೇಯ ಪದವೀಧರ, ಕರ್ನಾಟಕ ಪಶ್ಚಿಮ ಪದವೀಧರರು, ಕರ್ನಾಟಕ ಈಶಾನ್ಯ ಶಿಕ್ಷಕರ ಮತ್ತು ಬೆಂಗಳೂರು ಶಿಕ್ಷಕ ಕ್ಷೇತ್ರಗಳಿಗೆ ಮೊನ್ನೆ 28ರಂದು ಚುನಾವಣೆ ಏರ್ಪಟ್ಟಿತ್ತು.

ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಹೆಚ್ಚಿದ ಶೇಕಡಾವಾರು ಮತದಾನ: ಗೆಲ್ಲುವ ಲೆಕ್ಕಾಚಾರದಲ್ಲಿ ಬಿಜೆಪಿ, ಕಾಂಗ್ರೆಸ್
ಪಶ್ಚಿಮ ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಶೇಕಡಾವಾರು ಪ್ರಮಾಣ ಈ ಬಾರಿ ಹೆಚ್ಚಾಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ತಮ್ಮ ಅಭ್ಯರ್ಥಿಗಳ ಗೆಲುವಿಗೆ ತಮ್ಮದೇ ರೀತಿಯಲ್ಲಿ ಲೆಕ್ಕಾಚಾರ ಹಾಕುತ್ತಿದ್ದಾರೆ.

ರಾಜ್ಯದ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಮತದಾನ ಆರಂಭ
ರಾಜ್ಯದ ನಾಲ್ಕು ವಿಧಾನ ಪರಿಷತ್ ನ ನಾಲ್ಕು ಸ್ಥಾನಗಳ ಚುನಾವಣೆಗೆ ಬುಧವಾರ ಮತದಾನ ಆರಂಭವಾಗಿದೆ.

