ದೇಶಮಹಾ ವಿಕಾಸ್ ಅಘಾಡಿಯಲ್ಲಿ ಬಿರುಕು; ಮೇಲ್ಮನೆಯಲ್ಲಿ ಇರುವುದೇ ಒಂದು ಸ್ಥಾನ; ಶಿವಸೇನೆಯಿಂದ ಅಂಬಾದಾಸ್ ದಾನ್ವೆ ಕಣಕ್ಕೆ; ಮಿತ್ರಪಕ್ಷಗಳಲ್ಲಿ ತೀವ್ರ ವಿರೋಧ!
"ನಾನು ಕಾಂಗ್ರೆಸ್, ಶಿವಸೇನೆ-ಯುಬಿಟಿ, ಎನ್ಸಿಪಿ-ಎಸ್ಪಿ, ಸಮಾಜವಾದಿ ಪಕ್ಷ ಮತ್ತು ಸಿಪಿಐ-ಎಂ ಒಳಗೊಂಡ ಎಂವಿಎಯ ಜಂಟಿ ಅಭ್ಯರ್ಥಿ" ಎಂದು ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.