ರಾಜಕೀಯಕಾಂಗ್ರೆಸ್ ಶಾಸಕಾಂಗ ಸಭೆ: ಮಧ್ಯಪ್ರದೇಶ ರಾಜಕೀಯ, ಬಜೆಟ್ ಮೇಲಿನ ಚರ್ಚೆ ಕುರಿತು ಸಮಾಲೋಚನೆ
ಮಧ್ಯಪ್ರದೇಶದಲ್ಲಿ ಆಪರೇಷನ್ ಕಮಲ ಹಾಗೂ ಬಜೆಟ್ ಮೇಲಿನ ಚರ್ಚೆಗೆ ಸಜ್ಜಾಗುವ ಕುರಿತು ಮಾರ್ಗದರ್ಶನ ನೀಡುವ ಸಂಬಂಧ ವಿಧಾನಸಭೆ ಪ್ರತಿಪಕ್ಷ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಶಾಸಕಾಂಗ ಸಭೆ ನಡೆಯಿತು.