ರಾಜಕೀಯರಾಜ್ಯ ಕಾಂಗ್ರೆಸ್ ನ ಸಿಂಹಾಸನ ಖಾಲಿ: ಯಾರಾಗುತ್ತಾರೆ ಮುಂದಿನ ಸಾರಥಿ?
ಉಪ ಚುನಾವಣೆಯಲ್ಲಿ ಪಕ್ಷದ ಸೋಲಿನ ನೈತಿಕ ಹೊಣೆ ಹೊತ್ತು ಶಾಸಕಾಂಗ ನಾಯಕ ಸ್ಥಾನಕ್ಕೆ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡೂರಾವ್ ರಾಜೀನಾಮೆ ನೀಡಿದ ಬಳಿಕ ರಾಜ್ಯದ ಕಾಂಗ್ರೆಸ್ ನ ಚುಕ್ಕಾಣಿ ಯಾರು ಹಿಡಿಯುತ್ತಾರೆ ಎಂಬ ಪ್ರಶ್ನೆ ಸಹಜವಾಗಿ ಎಲ್ಲರಲ್ಲಿಯೂ ಬಂದಿದೆ.