ದೇಶTMC ಇಬ್ಭಾಗ: ಉಚ್ಚಾಟಿತ ಶಾಸಕ ಋತಬ್ರತರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಬೆಂಬಲಿಸಿದ 58 ಶಾಸಕರು; ಸ್ಪೀಕರ್ಗೆ ಹಕ್ಕು ಸಲ್ಲಿಕೆ!
ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮುಂದುವರೆದಿದೆ. ಟಿಎಂಸಿ ಬಂಡಾಯ ಶಾಸಕರಾದ ಸಂದೀಪನ್ ಸಹಾ ಸೇರಿದಂತೆ 59 ಶಾಸಕರ ವಿಧಾನಸಭಾ ಸ್ಪೀಕರ್ ರತೀಂದ್ರ ಬೋಸ್ ಅವರನ್ನು ಭೇಟಿ ಮಾಡಿ ಉಚ್ಚಾಟಿತ TMC ಶಾಸಕರಾದ ಋತಬ್ರತ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಬೆಂಬಲಿಸಿ ಪತ್ರ ನೀಡಿದ್ದಾರೆ.