legislative session

ವಿಧಾನಮಂಡಲ ಅಧಿವೇಶನಕ್ಕೆ ಅಡ್ಡಿ: BJP ವಿರುದ್ಧ Congress ಪ್ರತಿಭಟನೆ
"ಸದನ ನಡೆಸಿ, ಸಂವಿಧಾನವನ್ನು ಉಳಿಸಿ" ಎಂದು ಕಾಂಗ್ರೆಸ್ ನಾಯಕರು ವಿರೋಧ ಪಕ್ಷಗಳ ವಿರುದ್ಧ ಘೋಷಣೆ ಕೂಗಿದ್ದಾರೆ.

ಮನ್ರೇಗಾ ಯೋಜನೆ ಕುರಿತು ಚರ್ಚೆ: ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ?
ಶಾಸಕರು ಈ ಕಾಯ್ದೆ ಕುರಿತಾದ ಚರ್ಚೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ನರೇಗಾ ವಿಷಯಕ್ಕಾಗಿಯೇ ವಿಶೇಷ ಅಧಿವೇಶನ ಕರೆಯಲಾಗಿದೆ. ಆದರೆ, ಚರ್ಚೆಗೆ ಅವಕಾಶ ಸಿಕ್ಕಿಲ್ಲ.

ಹೊಸ ಸರ್ಕಾರದ ಮೊದಲ ಅಧಿವೇಶನ: ಹಂಗಾಮಿ ಸ್ಪೀಕರ್ ಆಗಿ ದೇಶಪಾಂಡೆ ನೇಮಕ, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಮೊದಲ ವಿಧಾನಸಭಾ ಅಧಿವೇಶನ ಸೋಮವಾರದಿಂದ ಆರಂಭವಾಗಲಿದ್ದು, ಅಧಿವೇಶನದ ಕಾರ್ಯ ಕಲಾಪಗಳಿಗೆ ಅಡಚಣೆಯಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌಧ ಕಟ್ಟಡದ ಸುತ್ತಲ ಎರಡು ಕಿ.ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತ ಸಿ.ಎಚ್.ಪ್ರತಾಪ್ ರೆಡ್ಡಿ ಆದೇಶಿಸಿದ್ದಾರೆ.

ಸೆಪ್ಟೆಂಬರ್ 13 ರಿಂದ 24 ರವರೆಗೆ 10 ದಿನ ಕಾಲ ವಿಧಾನಮಂಡಲ ಅಧಿವೇಶನ: ಸಂಪುಟ ಸಭೆಯಲ್ಲಿ ತೀರ್ಮಾನ
ಮುಂದಿನ ತಿಂಗಳು ಸೆಪ್ಟೆಂಬರ್ 13ರಿಂದ ಸೆಪ್ಟೆಂಬರ್ 24ರವರೆಗೆ ವಿಧಾನಮಂಡಲ ಅಧಿವೇಶನ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಾಧುಸ್ವಾಮಿ ತಿಳಿಸಿದ್ದಾರೆ.

ಬಾಕಿ ಉಳಿದ ಮಸೂದೆಗಳ ಅಂಗೀಕಾರಕ್ಕೆ ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ!
ಜನವರಿ ಮಧ್ಯಭಾಗದಲ್ಲಿ ವಿಧಾನಸಭೆ ಅಧಿವೇಶನ ನಡೆಸುವ ಸಾಧ್ಯತೆಯಿದ್ದು, ಸೋಮವಾರ ನಡೆದ ಸಂಪುಟ ಸಭೆಯಲ್ಲಿ ಈ ಸಂಬಂಧ ಚರ್ಚೆ ನಡೆದಿದೆ.

ಅಧಿವೇಶನ ಮುಗೀತು, ಸರ್ಕಾರಕ್ಕೀಗ ಶುರುವಾಯ್ತು ಸಂಪುಟ ವಿಸ್ತರಣೆಯ ತಲೆನೋವು!
ತೀವ್ರ ಗದ್ದಲ, ಆರೋಪ-ಪ್ರತ್ಯಾರೋಪ, ವಾದಗಳ ನಡುವೆ ಕೊನೆಕೂ ಪ್ರಸಕ್ತ ಸಾಲಿನ ಮುಂಗಾರು ಅಧಿವೇಶನ ಮುಗಿದಿದ್ದು, ವಿರೋಧ ಪಕ್ಷಗಳನ್ನು ಸಮರ್ಥವಾಗಿ ಎದುರಿಸಿದ ರಾಜ್ಯ ಸರ್ಕಾರಕ್ಕೀಗ ಸಂಪುಟ ವಿಸ್ತರಣೆಯ ಮತ್ತೊಂದು ತಲೆನೋವು ಶುರುವಾಗಿದೆ.

ಅಧಿವೇಶನದ ನಂತರ ಸಚಿವ ಸಂಪುಟ ವಿಸ್ತರಣೆ: ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ವಿಧಾನ ಮಂಡಲ ಅಧಿವೇಶನದ ನಂತರವಷ್ಟೇ ಸಚಿವ ಸಂಪುಟ ವಿಸ್ತರಣೆ ಎಂದು ಹೇಳಿದ್ದಾರೆ.

