Legislature Committee

ಕರ್ನಾಟಕದಲ್ಲಿ ಅಸ್ಪೃಶ್ಯತೆ ಇನ್ನೂ ಚಾಲ್ತಿಯಲ್ಲಿದೆ: ವಿಧಾನಮಂಡಲದ ಎಸ್ಸಿ, ಎಸ್ಟಿ ಕಲ್ಯಾಣ ಸಮಿತಿ
ಕರ್ನಾಟಕದ ಹಲವಾರು ಭಾಗಗಳಲ್ಲಿ ಅಸ್ಪೃಶ್ಯತೆ ಇನ್ನೂ ಪ್ರಚಲಿತದಲ್ಲಿದೆ. ರಾಜ್ಯದಲ್ಲಿ ಸಾಮಾಜಿಕ ಬಹಿಷ್ಕಾರದಂತಹ ಅಮಾನವೀಯ ಅಭ್ಯಾಸಗಳು ಇನ್ನೂ ಜಾರಿಯಲ್ಲಿವೆ ಎಂದು ವಿಧಾನಮಂಡಲ ಸಮಿತಿಯು ತನ್ನ ವರದಿಯಲ್ಲಿ ಹೇಳಿದೆ.

ಕೆರೆ ಒತ್ತುವರಿ ಪರಿಶೀಲಿಸಿದ ಸದನ ಸಮಿತಿ
`ಇಲ್ಲಿ ಖಾಸಗಿ ಬಿಲ್ಡರ್ಗಳಿಂದ ರಾಜಕಾಲುವೆ ಒತ್ತುವರಿಯಾಗಿದೆ. ಕೆರೆಯಲ್ಲಿ ನೀರು ಸರಾಗವಾಗಿ ಹರಿಯದೇ ಇರುವುದರಿಂದ ಕೋಡಿಯ ಒತ್ತಡ ಹೆಚ್ಚುತ್ತಿದೆ. ರಾಜಕಾಲುವೆ ಒತ್ತುವರಿ ತೆರವು ಮಾಡುವುದರ ಜೊತೆಗೆ ಕೆರೆಯಲ್ಲಿ ಉತ್ಪತ್ತಿಯಾಗುವ ನೊರೆಯ ಮಾಲಿನ್ಯದ ಸಮಸ್ಯೆಯನ್ನೂ ಪರಿಹರಿಸಿ'...

