ರಾಜ್ಯಮಾಧ್ಯಮಗಳ ಮೇಲೆ ಸ್ಪೀಕರ್ ಮತ್ತೊಂದು ನಿರ್ಬಂಧ: ಶಾಸಕರ ಭವನಕ್ಕೆ ನೋ ಎಂಟ್ರಿ
ವಿಧಾನಮಂಡಲ ಕಲಾಪದ ಚಿತ್ರೀಕರಣದಿಂದ ಮಾಧ್ಯಮಗಳ ಕ್ಯಾಮೆರಾವನ್ನು ದೂರ ಇಟ್ಟಿರುವ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈಗ ಮಾಧ್ಯಮಗಳ ಮೇಲೆ ಮತ್ತೊಂದು ರೀತಿಯಲ್ಲಿ ನಿರ್ಬಂಧ ಹೇರಿದ್ದು ಶಾಸಕರ ಭವನಕ್ಕೆ ದೃಶ್ಯ ಹಾಗೂ ಮುದ್ರಣ ಮಾಧ್ಯಮಗಳ ಪತ್ರಕರ್ತರಿಗೆ ಪ್ರವೇಶ ನಿರಾಕರಿಸಿದ್ದಾರೆ.