ರಾಜಕೀಯಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಸಭೆ; ವಿಧಾನ ಪರಿಷತ್ ಚುನಾವಣೆ ಬಗ್ಗೆ ಚರ್ಚೆ
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಕೆ.ಹೆಚ್. ಮುನಿಯಪ್ಪ, ಎಂ.ಬಿ. ಪಾಟೀಲ್, ಚಲುವರಾಯಸ್ವಾಮಿ, ಹೆಚ್.ಕೆ. ಪಾಟೀಲ್ ಮತ್ತಿತರ ಸಚಿವರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಸಭೆಯಲ್ಲಿ ಉಪಸ್ಥಿತರಿದ್ದರು