legislature session

ಜಂಟಿ ಅಧಿವೇಶನ: ಸದನ ಕದನಕ್ಕೆ ಆಡಳಿತರೂಢ ಕಾಂಗ್ರೆಸ್, ಪ್ರತಿಪಕ್ಷ ಬಿಜೆಪಿ-ಜೆಡಿಎಸ್ ಸಿದ್ಧತೆ
ಕೇಂದ್ರದಿಂದ ಎಂಜಿಎನ್‌ಆರ್‌ಇಜಿಎ "ರದ್ದು" ಸೇರಿದಂತೆ ಹಲವಾರು ವಿಷಯಗಳ ಕುರಿತು ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷಗಳಾದ ಬಿಜೆಪಿ-ಜೆಡಿ(ಎಸ್) ನಡುವೆ ತೀವ್ರ ಘರ್ಷಣೆ ನಿರೀಕ್ಷಿಸಲಾಗಿದೆ.

ಬ್ಯೂಟಿ ಆಫ್ ಡೆಮಾಕ್ರಸಿ! ಸ್ಪೀಕರ್ ಕಚೇರಿಯಲ್ಲಿ ಕನ್ನಡ ಗೊತ್ತಿಲ್ಲದವರ ಪ್ರಮಾಣ; ಹಿಂದುತ್ವ, ಡಿಕೆಶಿ, ಎಚ್ ಡಿಡಿ ಹೆಸರಲ್ಲಿ ಪ್ರತಿಜ್ಞಾ ವಿಧಿ
ಇತ್ತೀಚೆಗೆ ನಡೆದ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಬಂದ ಶಾಸಕರಿಗೆ ನಿನ್ನೆ ನಡೆದ ಅಧಿವೇಶನದಲ್ಲಿ ಪ್ರಮಾಣ ವಚನ ಬೋಧಿಸಲಾಯಿತು. ಈ ವೇಳೆ ಹಲವು ಶಾಸಕರು ಅರ್ಧಂಬರ್ಧ ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.

ಬೆಳಗಾವಿ ಅಧಿವೇಶನ: ನಾಳೆ ವಿಧಾನಸಭೆಯಲ್ಲಿ ಎಸ್ಸಿ,ಎಸ್ಟಿ ಮೀಸಲಾತಿ ಹೆಚ್ಚಳ ವಿಧೇಯಕ ಸೇರಿ 4 ಮಸೂದೆ ಮಂಡನೆ
ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, ಮೊದಲ ದಿನ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲಾಯ್ತು. ಎರಡನೇ ದಿನವಾದ ಮಂಗಳವಾರ ವಿಧಾನಸಭೆಯಲ್ಲಿ ಎಸ್ಸಿ, ಎಸ್ಟಿ ಸಮುದಾಯದ...

ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ
ಸೆಪ್ಟೆಂಬರ್ 12ರಿಂದ 10 ದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.

ಬೆಳಗಾವಿ: ಚಳಿಗಾಲದ ಅಧಿವೇಶನದ ಸಿದ್ಧತೆ ಪರಿಶೀಲಿಸಿದ ಸ್ಪೀಕರ್ ಕಾಗೇರಿ, ಸಭಾಪತಿ ಹೊರಟ್ಟಿ
ಮೂರು ವರ್ಷಗಳ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಸುಗಮ ಕಲಾಪಕ್ಕೆ ಅನುಕೂಲವಾಗುವಂತೆ ಎಲ್ಲ ಸಿದ್ಧತೆಗಳನ್ನು ಕೈಗೊಳ್ಳಲಾಗುತ್ತಿದೆ.

ಮುಂದಿನ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಮಂಡನೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಡಿ.13ರಿಂದ ಬೆಳಗಾವಿಯಲ್ಲಿ ನಡೆಯಲಿರುವ ಮುಂದಿನ ವಿಧಾನಮಂಡಲ ಅಧಿವೇಶನದಲ್ಲಿ ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯ್ದೆ ಮಂಡಿಸುವ ಸಾಧ್ಯತೆಯಿದೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಹೇಳಿದ್ದಾರೆ.

ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಅಧಿವೇಶನ ನಡೆಸಿ: ಬಸವರಾಜ ಹೊರಟ್ಟಿ ಸೇರಿ ಉತ್ತರ ಕರ್ನಾಟಕ ನಾಯಕರ ಒತ್ತಾಯ
2018ರಲ್ಲಿ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆದ ನಂತರ ಅಲ್ಲಿ ಅಧಿವೇಶನ ನಡೆದೇ ಇಲ್ಲ. ಇದೀಗ ಸರ್ಕಾರ ಬೆಳಗಾವಿಯಲ್ಲಿ ಅಧಿವೇಶನ ನಡೆಸುವ ಒತ್ತಡದಲ್ಲಿದೆ.

ನಾಲ್ಕೇ ದಿನಕ್ಕೆ ಅಧಿವೇಶನ ಅಂತ್ಯ: ಗುರುವಾರ ವಿಧಾನಸಭೆ ಕಲಾಪ ಮುಕ್ತಾಯಗೊಳಿಸಲು ತೀರ್ಮಾನ
ಕೊರೋನಾ ವೈರಸ್ ಹಿನ್ನೆಲೆಯಲ್ಲಿ ವಿಧಾನಸಭೆಯ ಕಲಾಪವನ್ನು ಇದೇ ಡಿಸೆಂಬರ್ 10, ಗುರುವಾರಕ್ಕೆ ಅಂತ್ಯಗೊಳಿಸಲು ಕಲಾಪ ಸಲಹಾ ಸಮಿತಿ ಮಂಗಳವಾರ ತೀರ್ಮಾನಿಸಿದೆ.

ನ.13ರಿಂದ 24ರವರಗೆ ಬೆಳಗಾವಿಯಲ್ಲಿ ವಿಧಾನ ಮಂಡಲ ಅಧಿವೇಶನ
ಬೆಳಗಾವಿಯ ಸುವರ್ಣ ಸೌಧದಲ್ಲಿ ನವೆಂಬರ್ 13ರಿಂದ 24ರವರಗೆ 10 ದಿನ ವಿಧಾನ ಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಅಧಿವೇಶನಕ್ಕೆ.....

