ರಾಜಕೀಯವಿಧಾನ ಮಂಡಲ ಚಳಿಗಾಲ ಅಧಿವೇಶನ: ಬಿಜೆಪಿ, ಕಾಂಗ್ರೆಸ್ ನಲ್ಲಿ ಬಣ ರಾಜಕೀಯಕ್ಕೆ ಸದ್ಯಕ್ಕೆ ವಿರಾಮ
ವಿವಿಧ ಭ್ರಷ್ಟಾಚಾರ ಆರೋಪ, ವಕ್ಫ್ ಭೂ ವಿಚಾರ ಸೇರಿದಂತೆ ಹಲವು ವಿಚಾರಗಳ ಕುರಿತು ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಸರ್ಕಾರದ ವಿರುದ್ಧ ಮಾಡಿರುವ ಆರೋಪಗಳಿಗೆ ಕಾಂಗ್ರೆಸ್ ಪ್ರತ್ಯುತ್ತರ ನೀಡಬೇಕಾಗಿರುವುದರಿಂದ ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರಕ್ಕೆ ತೆರೆ ಬೀಳುವ ನಿರೀಕ್ಷೆಯಿದೆ.