ರಾಜ್ಯವಿಧಾನಸಭೆ-ಸಂಸತ್ತು ರಾಜಕೀಯ ಆರೋಪ-ಪ್ರತ್ಯಾರೋಪಗಳ ವೇದಿಕೆಗಳಾಗಿ ಬದಲಾಗುತ್ತಿವೆ: ಸ್ಪೀಕರ್ ಓಂ ಬಿರ್ಲಾ ಕಳವಳ
ದಿನದಿಂದ ದಿನಕ್ಕೆ ಶಾಸನಸಭೆಗಳಲ್ಲಿ ಗಾಂಭೀರ್ಯತೆ ಇಲ್ಲದೆ, ಚರ್ಚೆಗಳ ಗುಣಮಟ್ಟ ತಳಮಟ್ಟಕ್ಕೆ ತಲುಪುತ್ತಿದೆ. ರಾಜಕೀಯ ಆರೋಪ-ಪ್ರತ್ಯಾರೋಪಗಳೇ ಪ್ರಾಮುಖ್ಯತೆ ಪಡೆದು ಜನರ ಅಭಿವೃದ್ಧಿ ಸಂಬಂಧಿಸಿದ ವಿಷಯಗಳ ಗೌಣ ವಾಗುತ್ತಿವೆ.