Lehar singh

ನಿಮ್ಮ ಕುಟುಂಬದ ವಿರುದ್ಧದ ಆರೋಪದ ಕುರಿತು ಬಾಯ್ಬಿಡಿ: ಮಲ್ಲಿಕಾರ್ಜುನ ಖರ್ಗೆಗೆ ಲೆಹರ್ ಸಿಂಗ್ ಆಗ್ರಹ
ಖರ್ಗೆ ಕುಟುಂಬ ನೇತೃತ್ವದ “ಸಿದ್ಧಾರ್ಥ ವಿಹಾರ ಟ್ರಸ್ಟ್” ವಿರುದ್ಧ ಕೇಳಿಬಂದಿರುವ ಭೂ ಕಬಳಿಕೆ ಆರೋಪದ ಬಗ್ಗೆ ಇನ್ನೂವರೆಗೂ ಮಾತನಾಡದ ಮಲ್ಲಿಕಾರ್ಜು ಖರ್ಗೆ ಅವರು ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ಮಾಡಿದ್ದನ್ನು ನೋಡಿ ನನಗೆ ಆಶ್ಚರ್ಯವಾಗುತ್ತಿದೆ.

ಅಂತರ್ ರಾಜ್ಯ ಸಮಸ್ಯೆಗಳ ಇತ್ಯರ್ಥಕ್ಕೆ ಪಿಆರ್'ಒ ಕೆಲಸ ಮಾಡುತ್ತೇನೆ: ಲೆಹರ್ ಸಿಂಗ್
ಅಂತರರಾಜ್ಯ ನದಿ ನೀರು ಹಂಚಿಕೆ ಸೇರಿದಂತೆ ಅಂತಾರಾಜ್ಯ ಸಮಸ್ಯೆಗಳಿಗೆ ಸೌಹಾರ್ದಯುತ ಪರಿಹಾರ ಕಂಡುಕೊಳ್ಳಲು ನೆರೆಯ ರಾಜ್ಯಗಳ ರಾಜ್ಯಸಭಾ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಪ್ರಯತ್ನಿಸುವುದಾಗಿ ನೂತನವಾಗಿ ಆಯ್ಕೆಯಾಗಿರುವ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು ಭಾನುವಾರ ಹೇಳಿದ್ದಾರೆ.

ಸಿಎಂ ಯಡಿಯೂರಪ್ಪ ಅತ್ಯಾಪ್ತ ಲೆಹರ್ ಸಿಂಗ್-ಸಿದ್ದರಾಮಯ್ಯ ಭೇಟಿ: ಮೂಡಿದ ಕೂತೂಹಲ
ಬಿಜೆಪಿ ಎಂಎಲ್ ಸಿ ಮತ್ತು ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಲೆಹರ್ ಸಿಂಗ್ ಸಿರೋಯ ಮಂಗಳವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ.

