Leopard Attack

ತುಮಕೂರು: ಚಿರತೆ ದಾಳಿ, ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ
ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

ಚಿರತೆ ದಾಳಿಗೆ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂ ಪರಿಹಾರ; ಸೆರೆಗೆ ವಿಶೇಷ ತಂಡ ರಚನೆ: ಸಿಎಂ ಬೊಮ್ಮಾಯಿ
ಚಿರತೆ ದಾಳಿಯಿಂದ ಮೃತಪಟ್ಟವರ ಕುಟುಂಬಕ್ಕೆ ತಲಾ 15 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.

ಮೈಸೂರು: ಕೆ.ಆರ್.ನಗರದಲ್ಲಿ ಚಿರತೆ ದಾಳಿ; ಹಲವರಿಗೆ ಗಾಯ, ಕೊನೆಗೂ ಸೆರೆ
ಹಾಡುಹಗಲೇ ಮೈಸೂರು ಜಿಲ್ಲೆ ಕೆ.ಆರ್. ನಗರದ ಪಟ್ಟಣದಲ್ಲಿ ಚಿರತೆಯೊಂದು ಪ್ರತ್ಯಕ್ಷಗೊಂಡು ಜನರ ಮೇಲೆ ಎರಗಿರುವ ವೀಡಿಯೋ ವೈರಲ್ ಆಗಿದೆ.

ದಾವಣಗೆರೆ: ಚಿರತೆ ದಾಳಿಗೆ ಮಹಿಳೆ ಬಲಿ
ಚಿರತೆ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ನ್ಯಾಮತಿ ತಾಲೂಕಿನ ಫಲವನಹಳ್ಳಿ ಗ್ರಾಮದಲ್ಲಿ ನಡೆದಿದೆ.

1 ಕಿ.ಮೀ ಚಿರತೆಯನ್ನು ಅಟ್ಟಾಡಿಸಿಕೊಂಡು ಹೋಗಿ ತನ್ನ ಪುತ್ರನನ್ನು ರಕ್ಷಿಸಿದ ತಾಯಿ, ಮಧ್ಯ ಪ್ರದೇಶ ಸಿಎಂ ಶ್ಲಾಘನೆ!
ತನ್ನ ಮಗನನ್ನು ಹೊತ್ತೊಯ್ದಿದ್ದ ಚಿರತೆಯನ್ನು ತಾಯಿಯೊಬ್ಬಳು ಬರೊಬ್ಬರಿ 1 ಕಿ.ಮೀ ಅಟ್ಟಾಡಿಸಿಕೊಂಡು ಹೋಗಿ ಅದರೊಂದಿಗೆ ಕಾದಾಡಿ ತನ್ನ ಮಗುವನ್ನು ರಕ್ಷಿಸಿಕೊಂಡು ಬಂದಿರುವ ಘಟನೆ ಮಧ್ಯ ಪ್ರದೇಶದಲ್ಲಿ ನಡೆದಿದೆ.

ಮುಂಬೈ: ವಾಕಿಂಗ್ ಸ್ಟಿಕ್ ನೊಂದಿಗೆ ಚಿರತೆಯೊಂದಿಗೆ ಹೋರಾಡಿ ಗೆದ್ದ ಹಿರಿಯ ಮಹಿಳೆ
ಮುಂಬೈನಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು ಈ ವೇಳೆ ತಮ್ಮ ವಾಕಿಂಗ್ ಸ್ಟಿಕ್ ನೊಂದಿಗೆ ಹೋರಾಡಿ ಮಹಿಳೆ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

ವಾಕಿಂಗ್ ಸ್ಟಿಕ್ ನೊಂದಿಗೆ ಚಿರತೆಯೊಂದಿಗೆ ಹೋರಾಡಿ ಗೆದ್ದ ಹಿರಿಯ ಮಹಿಳೆ
ಮುಂಬೈನಲ್ಲಿ ಹಿರಿಯ ಮಹಿಳೆಯೊಬ್ಬರ ಮೇಲೆ ಚಿರತೆಯೊಂದು ದಾಳಿ ಮಾಡಿದ್ದು ಈ ವೇಳೆ ತಮ್ಮ ವಾಕಿಂಗ್ ಸ್ಟಿಕ್ ನೊಂದಿಗೆ ಹೋರಾಡಿ ಮಹಿಳೆ ತಮ್ಮ ಪ್ರಾಣ ಉಳಿಸಿಕೊಂಡಿದ್ದಾರೆ.

ಪ್ರಾಣ ಪಣಕ್ಕಿಟ್ಟು ಚಿರತೆ ಬಾಯಿಂದ ಐದು ವರ್ಷದ ಮಗಳ ಜೀವ ರಕ್ಷಿಸಿದ 'ಮಹಾ'ತಾಯಿ
ಸಾಹಸಿ ತಾಯಿಯೊಬ್ಬಳು ಚಿರತೆ ದಾಳಿಗೆ ಸಿಲುಕಿದ್ದ ಐದು ವರ್ಷದ ಬಾಲಕಿಯನ್ನು ಆಕೆಯ ತಾಯಿ ತನ್ನ ಪ್ರಾಣವನ್ನು ಪಣಕ್ಕಿಟ್ಟು ರಕ್ಷಿಸಿದ್ದಾರೆ.

ಸಿಲಿಕಾನ್ ಸಿಟಿ ಬೆಂಗಳೂರಿಗೆ ನುಗ್ಗಿದ ಚಿರತೆ; ಕುರಿ ಹಿಂಡಿನ ಮೇಲೆ ದಾಳಿ, 7 ಮೇಕೆ 11 ಕುರಿಗಳ ಸಾವು!
ಸಿಲಿಕಾನ್ ಸಿಟಿ ಬೆಂಗಳೂರಿಗೆ ಚಿರತೆ ನುಗ್ಗಿರುವ ಶಂಕೆ ವ್ಯಕ್ತವಾಗಿದ್ದು, ಕುರಿಗಳನ್ನಿರಿಸಿದ್ದ ಶೆಡ್ ನುಗ್ಗಿ ದಾಳಿ ಮಾಡಿದೆ.

