leopard Cub

ಅಂಧ ಚಿರತೆ ಮರಿಯ ರಕ್ಷಣೆ: ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ರವಾನೆ
ಅಂಧ ಹೆಣ್ಣು ಚಿರತೆ ಮರಿಯೊಂದನ್ನು ರಕ್ಷಣೆ ಮಾಡಿರುವ ಅರಣ್ಯ ಇಲಾಖೆ ಅಧಿಕಾರಿಗಳು, ಚಿಕಿತ್ಸೆ ಮತ್ತು ಪುನರ್ವಸತಿಗಾಗಿ ಬನ್ನೇರುಘಟ್ಟ ಜೈವಿಕ ಉದ್ಯಾನವನ ರಕ್ಷಣಾ ಕೇಂದ್ರಕ್ಕೆ ಸ್ಥಳಾಂತರಿಸಿದ್ದಾರೆ.

ಚೆನ್ನೈ: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರೊಬ್ಬರ ಬ್ಯಾಗಿನಲ್ಲಿ ಚಿರತೆ ಮರಿ ಪತ್ತೆ!
ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಅಕ್ರಮವಾಗಿ ವಿದೇಶಕ್ಕೆ ಸಾಗಿಸಲಾಗುತ್ತಿದ್ದ ಒಂದು ತಿಂಗಳ ಚಿರತೆ ಮರಿಯನ್ನು ಕಸ್ಟಮ್ ಅಧಿಕಾರಿಗಳು ಇಂದು ರಕ್ಷಣೆ ಮಾಡಿದ್ದಾರೆ.

ತಾಯಿ ಹೃದಯ: ತಾಯಿಯಿಂದ ಬೇರ್ಪಟ್ಟ ಚಿರತೆ ಮರಿಯನ್ನು ಸಾಕಿ ಸಲಹುತ್ತಿರುವ ಸಿಂಹಿಣಿ, ವಿಡಿಯೋ ವೈರಲ್!
ಇದು ಚಿರತೆ ಮೊಗ್ಲಿ ಹಾಗೂ ಸಿಂಹಿಣಿ ರಕ್ಷಾ ಕಥೆ. ಹೌದು ತಾಯಿಯಿಂದ ಬೇರ್ಪಟ್ಟ ಚಿರತೆ ಮರಿಯನ್ನು ಸಿಂಹಿಣಿಯೊಂದು ತನ್ನ ಮರಿಯಂತೆ ಹಾಲುಣಿಸಿ ನೋಡಿಕೊಳ್ಳುತ್ತಿದ್ದೆ.

