Leopard died

ಚಿತ್ರದುರ್ಗ: ವಿದ್ಯುತ್ ಸ್ಪರ್ಶಿಸಿ ನವಿಲು, ಚಿರತೆ ಸಾವು!
ಈ ವೇಳೆ ಮೃತ ನವಿಲನ್ನು ಬೇಟೆಯಾಡಿ ತಿನ್ನುವ ಉದ್ದೇಶದಿಂದ ಟ್ರಾನ್ಸ್‌ಫಾರ್ಮರ್ ಮೇಲೇರಿದ ಚಿರತೆಗೂ ವಿದ್ಯುತ್ ಹರಿದು, ಅದು ಸಹ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದೆ.

ಬೆಂಗಳೂರು: 3 ದಿನಗಳ ನಂತರ ಸೆರೆ ಸಿಕ್ಕ ಚಿರತೆ ಅರಣ್ಯ ಸಿಬ್ಬಂದಿ ಗುಂಡೇಟಿಗೆ ಬಲಿ
ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಬಲೆಗೆ ಬಿದ್ದಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಗುಂಡೇಟಿಗೆ ಬಲಿಯಾಗಿದೆ.

ಹಾವೇರಿ: ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆ. ಅನುಮಾನ ಸೃಷ್ಟಿ!
ರಾಣೆಬೆನ್ನೂರ ತಾಲೂಕಿನ ತುಮ್ಮಿನಕಟ್ಟಿ ಗ್ರಾಮದಲ್ಲಿ ಮಹಿಳೆ ಮೇಲೆ ದಾಳಿ ಮಾಡಿದ್ದ ಚಿರತೆ ಶವವಾಗಿ ಪತ್ತೆಯಾಗಿದೆ.

