ರಾಜ್ಯಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ, ನೈಸ್ ರಸ್ತೆ ಸಮೀಪದ ಚಿಕ್ಕತೋಗೂರು ಪ್ರದೇಶದಲ್ಲಿ ಆತಂಕ
ಇತ್ತೀಚೆಗಷ್ಟೇ ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ರಾಜಧಾನಿಯ ಜನತೆ ನಿಟ್ಟಿಸಿರು ಬಿಟ್ಟಿದ್ದರು. ಆದರೆ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿ ಮತ್ತೆ ಆತಂಕ ಸೃಷ್ಟಿ ಮಾಡಿದೆ.