Leopard

ಹಾವೇರಿ: ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!
ರಾಜ್ಯ

ಹಾವೇರಿ: ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ..!

ಕಡೂರು ಗ್ರಾಮದ ಗುಡ್ಡದ ಸಮೀಪದ‌ ರೈತರ ಜಮೀನಿನಲ್ಲಿ ಈ ಚಿರತೆಯನ್ನು ಸೆರೆ ಹಿಡಿಯಲಾಗಿದೆ. ಕಳೆದ‌ ಒಂದು ತಿಂಗಳಿನಿಂದ ಈ ಪ್ರದೇಶದಲ್ಲಿ ಚಿರತೆ ನಿರಂತರವಾಗಿ ಓಡಾಡುತ್ತಿದ್ದರು.

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ
ರಾಜ್ಯ

ಕಾರವಾರ ನೌಕಾ ನೆಲೆಯಲ್ಲಿ ಚಿರತೆ ಪ್ರತ್ಯಕ್ಷ: ವೀಡಿಯೋ ವೈರಲ್; ಸ್ಥಳೀಯ ನಿವಾಸಿಗಳಲ್ಲಿ ಆತಂಕ

ನೌಕಾನೆಲೆ ವಸತಿ ಗೃಹದ ಬಳಿಕ ಚಿರತೆ ಕಾಣಿಸಿಕೊಂಡಿದ್ದು, ಈ ಕುರಿತ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ; ಸ್ಥಳದಲ್ಲೇ ಚಿರತೆ ಸಾವು
ರಾಜ್ಯ

ಹಾವೇರಿ: ರಸ್ತೆ ದಾಟುತ್ತಿದ್ದ ವೇಳೆ ವಾಹನ ಡಿಕ್ಕಿ; ಸ್ಥಳದಲ್ಲೇ ಚಿರತೆ ಸಾವು

ನಿಧಾನವಾಗಿ ಚಲಿಸಬೇಕಾಗಿದ್ದ ವಾಹನ ಅರಣ್ಯಪ್ರದೇಶದಲ್ಲಿ ಜೋರಾಗಿ ಹೋಗಿ ಡಿಕ್ಕಿ ಹೊಡೆದಿದ್ದರಿಂದ ಚಿರತೆ ಮುಖಕ್ಕೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದೆ.

Chamarajanagara: ಗುಹೆಯೊಳಗೆ ಹೆಣ್ಣು ಚಿರತೆ ಸಾವು!
ರಾಜ್ಯ

Chamarajanagara: ಗುಹೆಯೊಳಗೆ ಹೆಣ್ಣು ಚಿರತೆ ಸಾವು!

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕಾವೇರಿ ವನ್ಯಜೀವಿ ವಿಭಾಗದ ಬಂಡೆಯ ಗುಹೆಯೊಳಗೆ ಹೆಣ್ಣು ಚಿರತೆಯ ಮೃತ ಪಟ್ಟಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಚಿರತೆ ಮೃತದೇಹ ಪತ್ತೆ; ವಿಷಪ್ರಾಶನ ಮಾಡಿರುವ ಶಂಕೆ
ರಾಜ್ಯ

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಚಿರತೆ ಮೃತದೇಹ ಪತ್ತೆ; ವಿಷಪ್ರಾಶನ ಮಾಡಿರುವ ಶಂಕೆ

ಪ್ರಾಥಮಿಕ ತನಿಖೆಯ ಆಧಾರದ ಮೇಲೆ ಪ್ರಕರಣ ದಾಖಲಿಸಲಾಗಿದ್ದು, ಹೆಚ್ಚಿನ ತನಿಖೆ ಆರಂಭಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Leopard caught near Bengaluru: ರೈತರ ನಿದ್ದೆ ಗೆಡಿಸಿದ್ದ ಚಿರತೆ, ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು!
ರಾಜ್ಯ

Leopard caught near Bengaluru: ರೈತರ ನಿದ್ದೆ ಗೆಡಿಸಿದ್ದ ಚಿರತೆ, ಸೆರೆ ಹಿಡಿದು ಅರಣ್ಯಾಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು!

ಚಿಕ್ಕಬಳ್ಳಾಪುರದ ಗುಡಿಬಂಡೆ ತಾಲ್ಲೂಕಿನ ಕೆರೇನಹಳ್ಳಿ ಗ್ರಾಮದಲ್ಲಿ ರೈತರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ.

ಮದುವೆ ಸಂಭ್ರಮದಲ್ಲಿದ್ದವರಿಗೆ ಚಿರತೆ ಶಾಕ್; ಪ್ರಾಣ ಉಳಿಸಿಕೊಳ್ಳಲು ವಧು-ವರ ಕಾರಿನಲ್ಲೇ ಲಾಕ್!
ದೇಶ

ಮದುವೆ ಸಂಭ್ರಮದಲ್ಲಿದ್ದವರಿಗೆ ಚಿರತೆ ಶಾಕ್; ಪ್ರಾಣ ಉಳಿಸಿಕೊಳ್ಳಲು ವಧು-ವರ ಕಾರಿನಲ್ಲೇ ಲಾಕ್!

ನಗರದ ಬುದ್ಧೇಶ್ವರ ರಸ್ತೆ ಪ್ರದೇಶದಲ್ಲಿ ಬುಧವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಚಿರತೆ ಬ್ಯಾಂಕ್ವೆಟ್ ಹಾಲ್‌ಗೆ ಪ್ರವೇಶಿಸಿದ ಕೂಡಲೇ ಜನರು ತಮ್ಮ ಪ್ರಾಣ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದರು.

Bengaluru: ಬನಶಂಕರಿಯಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ
ರಾಜ್ಯ

Bengaluru: ಬನಶಂಕರಿಯಲ್ಲಿ ಚಿರತೆ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ

ಈ ಚಿರತೆಗಳು 3 ತಿಂಗಳಲ್ಲಿ 10ಕ್ಕೂ ಹೆಚ್ಚು ನಾಯಿ, ಮೇಕೆ, ಕುರಿಯನ್ನು ಕೊಂದಿದ್ದು, ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ.

ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ
ರಾಜ್ಯ

ಮೈಸೂರು: ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಪ್ರತ್ಯಕ್ಷ; ಉದ್ಯೋಗಿಗಳಿಗೆ ಮನೆಯಿಂದ ಕೆಲಸಕ್ಕೆ ಸೂಚನೆ

ವರದಿಯ ಪ್ರಕಾರ, ಕ್ಯಾಂಪಸ್‌ಗೆ ಉದ್ಯೋಗಿಗಳ ಪ್ರವೇಶವನ್ನು ನಿರ್ಬಂಧಿಸುವಂತೆ ಇನ್ಫೋಸಿಸ್ ಕ್ಯಾಂಪಸ್‌ನ ಭದ್ರತಾ ತಂಡಕ್ಕೆ ಸೂಚಿಸಲಾಗಿದೆ.