Leopard

ತುರಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ
ರಾಜ್ಯ

ತುರಹಳ್ಳಿಯಲ್ಲಿ ಚಿರತೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

ತಮ್ಮ ಪ್ರದೇಶಗಳಲ್ಲಿ ಚಿರತೆ ಓಡಾಟದ ವಿಡಿಯೋ ಹಾಗೂ ಚಿತ್ರಗಳನ್ನು ಸ್ಥಳೀಯರು ಮೊಬೈಲ್ ಗಳಲ್ಲಿ ಸೆರೆ ಹಿಡಿದಿದ್ದು, ಈ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನೆಲಮಂಗಲ: ಚಿರತೆ ದಾಳಿಗೆ ಮಹಿಳೆ ಬಲಿ
ರಾಜ್ಯ

ನೆಲಮಂಗಲ: ಚಿರತೆ ದಾಳಿಗೆ ಮಹಿಳೆ ಬಲಿ

ಚಿರತೆ ನಾಯಿಗಳು ಮತ್ತು ಇತರ ಬೀದಿ ಬೀದಿಗಳನ್ನು ಕೊಂದ ನಿದರ್ಶನಗಳಿವೆ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಸಫಾರಿ ಬಸ್‌ ಏರಿದ ಚಿರತೆ; ವಿಡಿಯೋ ವೈರಲ್
ರಾಜ್ಯ

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ: ಸಫಾರಿ ಬಸ್‌ ಏರಿದ ಚಿರತೆ; ವಿಡಿಯೋ ವೈರಲ್

ಈ ರೋಮಾಂಚಕ ಕ್ಷಣದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಚಿರತೆ ಬಸ್ ಹತ್ತಲು ಪ್ರಯತ್ನಿಸಿದೆ.

ಅಂಜನಾದ್ರಿ, ಪಂಪಾ ಸರೋವರ ಬಳಿ ಚಿರತೆ-ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ
ರಾಜ್ಯ

ಅಂಜನಾದ್ರಿ, ಪಂಪಾ ಸರೋವರ ಬಳಿ ಚಿರತೆ-ಕರಡಿ ಪ್ರತ್ಯಕ್ಷ: ಪ್ರವಾಸಿಗರು ಆತಂಕ

ವಿಜಯಲಕ್ಷ್ಮಿ ದೇವಸ್ಥಾನದ ಆವರಣದಲ್ಲಿ ಕಳೆದ ಎರಡು ದಿನಗಳಿಂದ ಚಿರತೆಯೊಂದು ಕಾಣಿಸಿಕೊಳ್ಳುತ್ತಿದ್ದು, ಕೆಲ ದಿನಗಳ ಹಿಂದೆ ಗ್ರಾಮಕ್ಕೆ ಕರಡಿಗಳೂ ನುಗ್ಗಿವೆ ಎನ್ನಲಾಗಿದೆ.

ವಿಜಯಪುರ: ಮರಿಯೊಂದಿಗೆ ಚಿರತೆ ಪ್ರತ್ಯಕ್ಷ; ನಾಗರದಿನ್ನಿ ಗ್ರಾಮಸ್ಥರಲ್ಲಿ ಆತಂಕ
ರಾಜ್ಯ

ವಿಜಯಪುರ: ಮರಿಯೊಂದಿಗೆ ಚಿರತೆ ಪ್ರತ್ಯಕ್ಷ; ನಾಗರದಿನ್ನಿ ಗ್ರಾಮಸ್ಥರಲ್ಲಿ ಆತಂಕ

ಮಹಾದೇವ ಕೋಲ್ಕಾರ್ ಎಂಬುವವರ ಜಮೀನಿನ ಬಳಿ ಚಿರತೆಯೊಂದು ಕಾಣಿಸಿಕೊಂಡಿದ್ದು, ಜನರಲ್ಲಿ ಆತಂಕ ಮೂಡಿಸಿದೆ.

ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ: ಪ್ರವಾಸಿಗರಲ್ಲಿ ಆತಂಕ
ರಾಜ್ಯ

ಹಂಪಿಯಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿರುವ ಚಿರತೆ: ಪ್ರವಾಸಿಗರಲ್ಲಿ ಆತಂಕ

ವಿಜಯ ವಿಠ್ಠಲ ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಅನೇಕ ಪ್ರವಾಸಿಗರ ಕಣ್ಣಿಗೆ ಚಿರತೆ ಬಿದ್ದಿದೆ. ಯಾವುದೇ ಅಹಿತಕರ ಘಟನೆ ನಡೆಯುವ ಮುನ್ನ ಅರಣ್ಯ ಇಲಾಖೆ ಚಿರತೆ ಹಿಡಿಯಲು ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಪ್ರವಾಸಿಗರು ಆಗ್ರಹಿಸಿದ್ದಾರೆ.

ಚಿರತೆ ಹತ್ಯೆ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ
ರಾಜ್ಯ

ಚಿರತೆ ಹತ್ಯೆ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಚಿರತೆ ಬೆಳಿಗ್ಗೆ ಮೂವರ ಮೇಲೆ ಹಾಗೂ ಮಧ್ಯಾಹ್ನ ಒಬ್ಬರ ಮೇಲೆ ದಾಳಿ ಮಾಡಿದ್ದರಿಂದ ರೊಚ್ಚಿಗೆದ್ದ ಗ್ರಾಮಸ್ಥರು ಬಂಡೆಗಲ್ಲುಗಳ ಮಧ್ಯೆ ಕುಳಿತಿದ್ದ ಚಿರತೆಯನ್ನು ಭರ್ಚಿಯಿಂದ ಹೊಡೆದು ಕೊಂದು ಹಾಕಿದ್ದರು.

ಧಾರವಾಡ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ; ನಿವಾಸಿಗಳಲ್ಲಿ ಆತಂಕ
ರಾಜ್ಯ

ಧಾರವಾಡ: ಕೊಟ್ಟಿಗೆಗೆ ನುಗ್ಗಿ ಕರುವನ್ನು ಕೊಂದ ಚಿರತೆ; ನಿವಾಸಿಗಳಲ್ಲಿ ಆತಂಕ

ತಾಲ್ಲೂಕಿನ ಮನಸೂರಿನ ಕರಿಯಮ್ಮ ಗುಡಿ ಸಮೀಪದ ಕೊಟ್ಟಿಗೆಗೆ ಚಿರತೆ ನುಗ್ಗಿ ಹಸುುವಿನ ಕರುವನ್ನು ಕೊಂದಿದೆ. ಇದು ಗ್ರಾಮಸ್ಥರಲ್ಲಿ ಆತಂಕ ಮೂಡಿದೆ.

ಕರ್ನಾಟಕದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಇರುವ ಚಿರತೆಗಳ ಸಂಖ್ಯೆ 1,879
ರಾಜ್ಯ

ಕರ್ನಾಟಕದ ಐದು ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಇರುವ ಚಿರತೆಗಳ ಸಂಖ್ಯೆ 1,879

ವರದಿ ಪ್ರಕಾರ, 2018 ರಲ್ಲಿ, ಕರ್ನಾಟಕದಲ್ಲಿ 1,783 ಚಿರತೆಗಳಿದ್ದವು. ಈಗ ಅವುಗಳ ಸಂಖ್ಯೆ 96 ಏರಿಕೆಯಾಗಿದೆ.