Leopard

ಬೆಂಗಳೂರು: ಮಾರಕ ವೈರಸ್'ಗೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ 7 ಚಿರತೆ ಮರಿಗಳ ಸಾವು
ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ವರದಿಯಾಗಿದೆ.

ಮಧ್ಯ ಪ್ರದೇಶ: ಅಸ್ವಸ್ಥ ಚಿರತೆ ಮೇಲೆ ಕುಳಿತು ಸವಾರಿಗೆ ಗ್ರಾಮಸ್ಥರು ಯತ್ನ!
ಅಸ್ವಸ್ಥಗೊಂಡಿರುವ ಚಿರತೆಯನ್ನು ಸುತ್ತುವರೆದ ಗ್ರಾಮಸ್ಥರ ಗುಂಪು, ಅದರ ಮೇಲೆ ಕುಳಿತು ಸೆಲ್ಫಿ ತೆಗೆದುಕೊಳ್ಳುತ್ತಿರುವ ಮತ್ತು ಅದರ ಮೇಲೆ ಸವಾರಿ ಮಾಡಲು ಪ್ರಯತ್ನಿಸುತ್ತಿರುವ ಆಘಾತಕಾರಿ ಘಟನೆ ಮಧ್ಯ ಪ್ರದೇಶದ ದೇವಾಸ್ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಯ ವಿಡಿಯೋ ವೈರಲ್ ಆಗಿದೆ.

ವಿಜಯನಗರ: ಚಿರತೆ ದಾಳಿಯಿಂದ ಬೈಕ್ ಸವಾರನಿಗೆ ಗಂಭೀರ ಗಾಯ; ಸ್ಥಳೀಯರಲ್ಲಿ ಆತಂಕ
ವಿಜಯನಗರ ಜಿಲ್ಲೆಯ ಹಡಗಲಿ ತಾಲೂಕಿನಲ್ಲಿ ಸೋಮವಾರ ಬೈಕ್ ಸವಾರೊಬ್ಬರ ಮೇಲೆ ಚಿರತೆ ದಾಳಿ ಮಾಡಿದ್ದು, ಪರಿಣಾಮ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಆಂಧ್ರ ಪ್ರದೇಶ: ತಿರುಮಲಕ್ಕೆ ಹೋಗುವ ದಾರಿಯಲ್ಲಿ ಮತ್ತೊಂದು ಚಿರತೆ ಸೆರೆ!
ಆಂಧ್ರ ಪ್ರದೇಶದ ತಿರುಪತಿ ಜಿಲ್ಲೆಯ ತಿರುಮಲದ ಪ್ರಸಿದ್ಧ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಕಾಲ್ನಡಿಗೆ ಮೂಲಕ ತೆರಳುವ ಮಾರ್ಗದಲ್ಲಿ ಮೂರನೇ ಚಿರತೆಯನ್ನು ಸೆರೆ ಹಿಡಿಯಲಾಗಿದೆ ಎಂದು ಆಂಧ್ರಪ್ರದೇಶದ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.

ತಿರುಮಲ ಬೆನ್ನಲ್ಲೇ ಶ್ರೀಶೈಲಂನಲ್ಲೂ ಚಿರತೆ ಭೀತಿ
ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಇದೀಗ ಆಂಧ್ರ ಪ್ರದೇಶದ ಮತ್ತೊಂದು ಯಾತ್ರಾತಾಣ ಶ್ರೀಶೈಲಂನಲ್ಲೂ ಚಿರತೆ ಭೀತಿ ಎದುರಾಗಿದೆ.

ಚಾಮರಾಜನಗರ: ಶಾಲಾ ಮಕ್ಕಳಲ್ಲಿ ಭಯ ಹುಟ್ಟಿಸಿದ್ದ ಚಿರತೆ ಕೊನೆಗೂ ಸೆರೆ!
ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಮಲ್ಲಿಗೆಹಳ್ಳಿಯಲ್ಲಿ ಶಾಲಾ ಮಕ್ಕಳ ಮೇಲೆ ದಾಳಿ ಮಾಡಿ, ಭೀತಿ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸೆರೆ ಹಿಡಿದಿದೆ.

ಚಾಮರಾಜನಗರ: 9 ವರ್ಷದ ಬಾಲಕನ ಮೇಲೆ ಚಿರತೆ ದಾಳಿ, ಸ್ಥಿತಿ ಗಂಭೀರ
ಚಾಮರಾಜನಗರ ಜಿಲ್ಲೆಯಲ್ಲಿ ಒಂಬತ್ತು ವರ್ಷದ ಬಾಲಕನ ಮೇಲೆ ಚಿರತೆಯೊಂದು ದಾಳಿ ನಡೆಸಿ, ಗಾಯಗೊಳಿಸಿರುವ ಘಟನೆ ಬುಧವಾರ ವರದಿಯಾಗಿದೆ.

ಹುಣಸೂರು: ಬೈಕ್'ನಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ
ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿ ಮೇಲೆ ಚಿರತೆ ದಾಳಿ ನಡೆಸಿದ್ದು, ಪರಿಣಾಮ ಬೈಕಿನಿಂದ ಕೆಳಗೆ ಬಿದ್ದ ಮಹಿಳೆಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಹುಣಸೂರು ತಾಲೂಕಿನ ಗೊಮ್ಮಟಗಿರಿ ಬೆಟ್ಟದ ರಸ್ತೆಯಲ್ಲಿ ನಡೆದಿದೆ.

ಗದಗ: ಜಿಲ್ಲೆಯಲ್ಲಿ ಚಿರತೆ ಪ್ರತ್ಯಕ್ಷ, ಆತಂಕದಲ್ಲಿ ಜನತೆ
ಗದಗ ಜಿಲ್ಲೆಯ ಕಾಲಕಾಲೇಶ್ವರ ಗ್ರಾಮದಲ್ಲಿ ಚಿರತೆಯೊಂದು ಕರುವಿನ ಮೇಲೆ ದಾಳಿ ಮಾಡಿ ಕೊಂದು ಹಾಕಿದ್ದು, ಈ ಬೆಳವಣಿಗೆಯು ಜನತೆ ಆತಂಕದಲ್ಲಿ ದಿನಕಳೆಯುವಂತೆ ಮಾಡಿದೆ.

