Leopard

ಕಬ್ಬಿನ ಗದ್ದೆಯಲ್ಲಿ 2 ಮರಿಗಳಿಗೆ ಜನ್ಮ ನೀಡಿದ ಚಿರತೆ: ಅರಣ್ಯ ಇಲಾಖೆಗೆ ಒಪ್ಪಿಸಿದ ಗ್ರಾಮಸ್ಥರು
ಕಬ್ಬಿನ ಗದ್ದೆಯಲ್ಲಿ ಚಿರತೆಯೊಂದು ಎರಡು ಮರಿಗಳಿಗೆ ಜನ್ಮ ನೀಡಿದ್ದು, ಮರಿಗಳ ಕೂಗು ಕೇಳಿದ ಕಬ್ಬಿನ ಗದ್ದೆ ಮಾಲೀಕರು ಗ್ರಾಮಸ್ಥರಿಗೆ ಮಾಹಿತಿ ನೀಡಿ ನಂತರ ಚಿರತೆ ಹಾಗೂ ಅದರ ಮರಿಗಳನ್ನು ಅರಣ್ಯ ಇಲಾಖೆಗೆ ಒಪ್ಪಿಸಿದ ಘಟನೆ ಮೈಸೂರಿನ ಟಿ.ನರಸೀಪುರದಲ್ಲಿ ನಡೆದಿದೆ.

ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಚಿರತೆಗೆ ವ್ಯಕ್ತಿ ಬಲಿ
ಕಾವೇರಿ ವನ್ಯಜೀವಿ ಅಭಯಾರಣ್ಯದಲ್ಲಿ ಚಿರತೆ ದಾಳಿಗೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ.

ಚೀತಾ ಮತ್ತು ಚಿರತೆಯ ನಡುವಿನ ವ್ಯತ್ಯಾಸಗಳೇನು?
ಚೀತಾ ಮತ್ತು ಚಿರತೆ ನಡುವಿನ ವ್ಯತ್ಯಾಸವೇನು ಎಂದು ನೀವು ಎಂದಾದರೂ ಕೇಳಿದ್ದೀರಾ? ಮೊದಲ ನೋಟದಲ್ಲಿ, ಅವು ಸಾಕಷ್ಟು ಹೋಲುತ್ತವೆ, ಆದರೆ ವಾಸ್ತವವಾಗಿ, ಎರಡರ ನಡುವೆ ಹಲವು ವ್ಯತ್ಯಾಸಗಳಿವೆ.

ಬೆಳಗಾವಿಯಲ್ಲಿ ಇನ್ನೂ ಸೆರೆಸಿಗದ ಚಿರತೆ: ಸೋಷಿಯಲ್ ಮೀಡಿಯಾ ತುಂಬೆಲ್ಲ ಮೀಮ್ಸ್, ಟ್ರೋಲ್ಸ್
ಇಲ್ಲಿನ ಗಾಲ್ಫ್ ಕ್ಲಬ್ ಮೈದಾನ ಬಳಿ ಚಿರತೆ ಕಾಣಿಸಿಕೊಂಡು ಬರೋಬ್ಬರಿ 20 ದಿನಗಳು ಕಳೆದಿದ್ದು ಇನ್ನೂ ಪತ್ತೆಯಾಗಿ ಸೆರೆಸಿಗದಿರುವುದು ಅರಣ್ಯ ಇಲಾಖೆ ಮತ್ತು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಭಾರೀ ಸಮಸ್ಯೆ ಮತ್ತು ಸವಾಲಾಗಿದೆ.

ಆನೆ, ಶ್ವಾನ ಕಾರ್ಯಾಚರಣೆಯಿಂದಲೂ ಪತ್ತೆಯಾಗದ ಚಿರತೆ: ಬೆಳಗಾವಿಯ 22 ಶಾಲೆ-ಕಾಲೇಜುಗಳಿಗೆ ರಜೆ, ಆನ್ ಲೈನ್ ತರಗತಿ ನಡೆಸಲು ಜಿಲ್ಲಾಧಿಕಾರಿ ಸೂಚನೆ
ಬೆಳಗಾವಿಯ ಗಾಲ್ಫ್ ಮೈದಾನ ಬಳಿ ಚಿರತೆ ಕಾಣಿಸಿಕೊಂಡಿರುವುದು ಇದೀಗ ಸಾರ್ವಜನಿಕರು, ಪೊಲೀಸ್ ಇಲಾಖೆ ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗೆ ಹರಸಾಹಸದ ಕೆಲಸವಾಗಿದೆ. ಚಿರತೆಯನ್ನು ಹಿಡಿಯಲು ಇನ್ನಿಲ್ಲದ ಕಸರತ್ತು ನಡೆಯುತ್ತಿದೆ.

ಬೆಳಗಾವಿಯಲ್ಲಿ ಮತ್ತೆ ಪ್ರತ್ಯಕ್ಷವಾದ ಚಿರತೆ ಪತ್ತೆಹಚ್ಚಲು ವಿಶೇಷ ಶ್ವಾನದಳ, ಸ್ಥಳೀಯರಲ್ಲಿ ಆತಂಕ
ಬೆಳಗಾವಿಯ ಗಾಲ್ಫ್ ಮೈದಾನ ಸಮೀಪ ಮತ್ತೆ ಚಿರತೆ ಕಾಣಿಸಿಕೊಳ್ಳುವ ಸುತ್ತಮುತ್ತಲಿನ ಜನರನ್ನು ಆತಂಕಕ್ಕೀಡುಮಾಡಿದೆ.

ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ ವಿಡಿಯೋ ವೈರಲ್; ಶಾಲೆಗಳಿಗೆ ರಜೆ ಘೋಷಣೆ
ಬೆಳಗಾವಿಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು, ಈ ಕುರಿತ ವಿಡಿಯೋ ವೈರಲ್ ಆದ ಬೆನ್ನಲ್ಲೇ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಸಮೀಪದ ಶಾಲೆಗಳಿಗೆ ರಜೆ ಘೋಷಣೆ ಮಾಡಿದೆ.

ಮೈಸೂರು: ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಬೈಕ್ ಗೆ ಅಡ್ಡ ಬಂದ ಚಿರತೆ! ವಿಡಿಯೋ
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಹಾಡಹಗಲೇ ಚಿರತೆಯೊಂದು ಕಾಣಿಸಿಕೊಂಡಿದ್ದು, ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ.

ಕೊನೆಗೂ ಬೋನಿಗೆ ಬಿದ್ದ ಚಿರತೆ: ಸಮಾಧಾನದ ನಿಟ್ಟುಸಿರು ಬಿಟ್ಟ ಹುಬ್ಬಳ್ಳಿ-ಧಾರವಾಡ ಜನತೆ
ಕಬ್ಬಿನ ಗದ್ದೆಯಲ್ಲಿ ಕಳೆದ 6 ದಿನಗಳಿಂದ ಅಡಗಿ ಕುಳಿತಿದ್ದ ಚಿರತೆ ಧಾರವಾಡದ ಕಾವಲ್ಗೇರಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕೊನೆಗೂ ಬೋನಿಗೆ ಸಿಕ್ಕಿಬಿದ್ದಿದೆ. ಹುಬ್ಬಳ್ಳಿ ನಗರ ಮತ್ತು ಕಾವಲ್ಗೇರಿ ಗ್ರಾಮದ ಜನರು ಸಮಾಧಾನದ ನಿಟ್ಟುಸಿರು ಬಿಟ್ಟಿದ್ದಾರೆ.

