ರಾಜ್ಯವಿಚಾರಣೆ ವಿಳಂಬ ಆರೋಪ: ಎಲ್ಇಟಿ ಬೆಂಬಲಿಗನಿಗೆ 10,000 ರೂ ದಂಡ ವಿಧಿಸಿದ ಹೈಕೋರ್ಟ್!
ಬೆಂಗಳೂರಿನಲ್ಲಿ ವಿಚಾರಣೆಗೆ ಹಾಜರಾಗಲು ಕೇರಳದ ಸಾಕ್ಷಿದಾರರೊಬ್ಬರಿಗೆ ಪ್ರಯಾಣ ಮತ್ತು ಇತರ ಭತ್ಯೆಗಳಿಗಾಗಿ 20,650 ರೂ. ಪಾವತಿಸುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಅವರು ಸಲ್ಲಿಸಿದ ಅರ್ಜಿಯನ್ನು ವಜಾಗೊಳಿಸಿದ ಹೈಕೋರ್ಟ್, ಈ ದಂಡವನ್ನು ವಿಧಿಸಿದೆ.