ಎರಡು ದಿನಗಳ ಹಿಂದೆ ಶೆಡ್ನಲ್ಲಿದ್ದ ನಾಲ್ಕು ಗಿರ್ ಹಸುಗಳ ಕಳ್ಳತನವಾಗಿದೆ. ಈ ಕಳ್ಳತನದ ವೇಳೆ ಒಂದು ಹಸು ಗಲಾಟೆ ಮಾಡಿದ್ದು, ಹಸುವಿನ ಕತ್ತು ಕೊಯ್ಯಲಾಗಿದೆ.