ದೇಶಅಮೆರಿಕ, ಚೀನಾದಲ್ಲಿ ಮತ್ತೆ ಕೊರೋನಾ ಉಲ್ಬಣ: ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ
ಚೀನಾ, ಜಪಾನ್, ದಕ್ಷಿಣ ಕೊರಿಯಾ, ಬ್ರೆಜಿಲ್ ಮತ್ತು ಅಮೆರಿಕದಲ್ಲಿ ಮತ್ತೆ ಕೋವಿಡ್-19 ಪ್ರಕರಣಗಳು ಹಠಾತ್ ಉಲ್ಬಣಗೊಂಡಿದ್ದು, ಹೊಸ ರೂಪಾಂತರಗಳ ಬಗ್ಗೆ ನಿಗಾ ವಹಿಸಲು ಪಾಸಿಟಿವ್ ಮಾದರಿಗಳ ಸಂಪೂರ್ಣ ಜೀನೋಮ್ ಜೀನೋಮ್ ಸೀಕ್ವೆನ್ಸಿಂಗ್ ಗೆ ಸಜ್ಜಾಗುವಂತೆ...