letter

'ಕಠಿಣ ಶ್ರಮ -ಕಲಿಕೆಯ ಮೇಲೆ ಆಸಕ್ತಿಯಿದ್ದರೆ ಸಾಮಾನ್ಯ ಬಾಲಕ ರಾಜ್ಯದ ಸಿಎಂ ಆಗಬಹುದು ಎನ್ನುವುದಕ್ಕೆ ನಾನೇ ಸಾಕ್ಷಿ'
ಬೇಸಿಗೆ ರಜೆ ಕಳೆದು ನಿನ್ನೆಯಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯಾದ್ಯಂತ ಶಾಲೆಗಳು ಪ್ರಾರಂಭವಾಗಿವೆ, ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಲೆಯ ಮಕ್ಕಳಿಗೆ ಪತ್ರ ಬರೆದಿದ್ದು, ಶಾಲೆಗೆ ಬರುವಂತೆ ಸ್ವಾಗತ ಬಯಸಿ ಶುಭಾಶಯ ಕೋರಿದ್ದಾರೆ.

ನನ್ನ ತಾತನಿಗೆ ಸಚಿವ ಸ್ಥಾನ ನೀಡಿ: ಟಿ.ಬಿ ಜಯಚಂದ್ರ ಪರ ಮೊಮ್ಮಗಳ 'ಲಾಬಿ'! ರಾಹುಲ್ ಗೆ ಪತ್ರ
ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕ ಟಿ.ಬಿ.ಜಯಚಂದ್ರ ಅವರ ಮೊಮ್ಮಗಳು ರಾಹುಲ್ ಗಾಂಧಿಗೆ ಪತ್ರ ಬರೆದಿದ್ದು, ತಾತನನ್ನು ಸಚಿವರನ್ನಾಗಿ ಮಾಡುವಂತೆ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಚುನಾವಣೆ ನಡೆಸುತ್ತಿರುವುದು, ಆಯೋಗವೋ? ಬಿಜೆಪಿಯೇ?: ಶೋಭ ಕರಂದ್ಲಾಜೆ ಪತ್ರಕ್ಕೆ ಸಿದ್ದರಾಮಯ್ಯ ಕಿಡಿ
ಮೇ 10 ರಂದು ನಡೆಯುವ ರಾಜ್ಯ ವಿಧಾನಸಭೆ ಚುನಾವಣೆಗೆ ಮೂರು ಪ್ರಮುಖ ಪಕ್ಷಗಳು ಬಿರುಸಿನ ಪ್ರಚಾರ ನಡೆಸುತ್ತಿವೆ, ಇದೇ ವೇಳೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಬರೆದಿರುವ ಪತ್ರಕ್ಕೆ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

'ಅಚಾತುರ್ಯದಿಂದ ನಿಮಗೆ ನೋವು ಮಾಡಿದ್ದೇನೆʼ: ಮಾಧ್ಯಮಗಳ 'ದೋಸ್ತಿ' ಗೆ ಮುಂದಾದ ದಾಸ; ದರ್ಶನ್ ಪತ್ರ ವೈರಲ್!
ಯಾವುದೋ ಒಂದು ಗಳಿಗೆಯಲ್ಲಿ ಕೆಲವು ಅಚಾತುರ್ಯದಿಂದ ಮಾತನಾಡಿರುತ್ತೇನೆ. ಮಾಧ್ಯಮ ಸಹೋದರರಿಗೆ-ಸಹೋದರಿಯರಿಗೆ ನೋವು ಉಂಟಾಗಿರುವುದರಿಂದ ಅದನ್ನು ನಾನು ವಿಷಾದಿಸುತ್ತೇನೆ.

ಭಾರತದಲ್ಲಿ ಮತ್ತೆ ಶುರುವಾದ ಕೋವಿಡ್ ಆತಂಕ: ಕರ್ನಾಟಕ ಸೇರಿ 8 ರಾಜ್ಯಗಳಿಗೆ ಪತ್ರ ಬರೆದ ಕೇಂದ್ರ ಸರ್ಕಾರ!
ದಿನ ಕಳೆಯುತ್ತಿದ್ದಂತೆ ದೇಶದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿದ್ದು, ಈ ಬೆಳವಣಿಗೆ ಆತಂಕಕ್ಕೆ ಕಾರಣವಾಗಿದೆ. ಸೋಂಕು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಕರ್ನಾಟಕ ಸೇರಿದಂತೆ ಎಂಟು ರಾಜ್ಯಗಳಿಗೆ ಪತ್ರ ಬರೆದಿದೆ.

ಹಕ್ಕುಗಳಿಗೆ ಯಾವುದೇ ಧಕ್ಕೆಯಾಗದಂತೆ, ನಾನು ಬಂಗಲೆ ಖಾಲಿ ಮಾಡುತ್ತೇನೆ: ಪತ್ರ ಬರೆದ ರಾಹುಲ್ ಗಾಂಧಿ
ರಾಹುಲ್ ಗಾಂಧಿ ಸಂಸದ ಸ್ಥಾನದಿಂದ ಅನರ್ಹರಾದ ಬೆನ್ನಲ್ಲೇ ಸರ್ಕಾರಿ ನಿವಾಸವನ್ನು ಖಾಲಿ ಮಾಡುವಂತೆ ನೋಟಿಸ್ ನೀಡಲಾಗಿದೆ.

ಅನ್ನದಾತರ ಚರಣಗಳಿಗೆ, ಇಡೀ ಕರ್ನಾಟಕದಲ್ಲಿ ನಾನೇ ಅಭ್ಯರ್ಥಿ ಎಂದು ಭಾವಿಸಿರಿ: ಸಾಲಮನ್ನಾ ರೈತರಿಗೆ ಕುಮಾರಣ್ಣನ ಭಾವುಕ ಪತ್ರ!
ಮುಂಬರುವ ವಿಧಾನ ಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಬೇಕೆಂದು ಪಂಚರತ್ನ ಯಾತ್ರೆಯ ಮೂಲಕ ಮತದಾರರನ್ನು ತಲುಪುತ್ತಿರುವ ಹೆಚ್ಡಿ ಕುಮಾರಸ್ವಾಮಿ ರೈತರಿಗೆ ಭಾವನಾತ್ಮಕ ಪತ್ರ ಬರೆದಿದ್ದಾರೆ.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಶೆಡ್ಯೂಲ್ 9ಕ್ಕೆ ಸೇರ್ಪಡೆಗೊಳಿಸಿ: ಕೇಂದ್ರಕ್ಕೆ ರಾಜ್ಯ ಸರ್ಕಾರ ಪತ್ರ
ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳವನ್ನು ಸಂವಿಧಾನದ 9ನೇ ಪರಿಚ್ಛೇದಕ್ಕೆ ಸೇರ್ಪಡೆಗೊಳಿಸುವಂತೆ ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಪತ್ರ ಬರೆದಿದೆ.

ಅನುಮತಿ ಪಡೆಯದೆ ಅಧಿಕಾರಿಗಳ ವರ್ಗಾವಣೆ: ಸರ್ಕಾರದ ನಡೆಗೆ ಚುನಾವಣಾ ಆಯೋಗ ಕೆಂಡಾಮಂಡಲ!
ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಈ ನಡುವಲ್ಲೇ ಅನುಮತಿ ಇಲ್ಲದೆ ಚುನಾವಣಾ ಸಂಬಂಧಿತ ಕಾರ್ಯಗಳಲ್ಲಿ ನಿರತರಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡುತ್ತಿರುವ ಸರ್ಕಾರದ ವಿರುದ್ಧ ಚುನಾವಣಾ ಆಯೋಗ ತೀವ್ರ ಅಸಮಾಧಾನ ಹೊರಹಾಕಿದೆ.

