letter

ಉತ್ತರ ಪ್ರದೇಶದಲ್ಲಿ ಭಾರತ್ ಜೋಡೋ ಯಾತ್ರೆ: ಅಯೋಧ್ಯೆ ರಾಮ ಮಂದಿರದ ಪ್ರಧಾನ ಅರ್ಚಕರಿಂದ ರಾಹುಲ್ ಗಾಂಧಿಗೆ ಪತ್ರ!
ಕುತೂಹಲಕಾರಿ ಬೆಳವಣಿಗೆಯೊಂದರಲ್ಲಿ ಅಯೋಧ್ಯೆ ರಾಮ ಜನ್ಮಭೂಮಿ ದೇಗುಲದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್, ರಾಹುಲ್ ಗಾಂಧಿ ಅವರಿಗೆ ಪತ್ರವೊಂದನ್ನು ರವಾನಿಸಿದ್ದಾರೆ.

ಬೆಂಗಳೂರು: 9 ತಿಂಗಳ ಹಿಂದಿನ ಪ್ರಕರಣದ ಕೊಲೆಗಾರರನ್ನು ಪತ್ತೆ ಹಚ್ಚಲು ಸುಳಿವು ನೀಡಿದ ಅನಾಮಧೇಯ ಪತ್ರ!
ಕಬ್ಬನ್ ಪಾರ್ಕ್ ಪೊಲೀಸರು ಒಂಬತ್ತು ತಿಂಗಳ ಹಿಂದಿನ ಕೊಲೆ ಪ್ರಕರಣವನ್ನು ಭೇದಿಸಿ ಐವರನ್ನು ಬಂಧಿಸಿದ್ದಾರೆ. ಅನಾಮಧೇಯ ಪತ್ರವು ರಹಸ್ಯವನ್ನು ಪರಿಹರಿಸಲು ಸಹಾಯ ಮಾಡಿತು.

ಭಾರತ್ ಜೋಡೋ ಯಾತ್ರೆ ನಿಲ್ಲಿಸಲು ಹೊಸ ಮಾರ್ಗ ನೋಡುತ್ತಿರುವ ಬಿಜೆಪಿ: ಛತ್ತೀಸ್ ಗಢ ಮುಖ್ಯಮಂತ್ರಿ
ಕೋವಿಡ್-19 ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನೆಲೆಯಲ್ಲಿ 'ಭಾರತ್ ಜೋಡೋ ಯಾತ್ರೆ ನಿಲ್ಲಿಸುವಂತೆ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವೀಯಾ ರಾಹುಲ್ ಗಾಂಧಿಗೆ ಪತ್ರ ಬರೆದಿದ್ದಾರೆ. ಇದು ಕಾಂಗ್ರೆಸ್ ನಾಯಕರ ಕಣ್ಣು ಕೆಂಪಾಗಿಸಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

'ಮದುವೆಯಾಗಲು ಹುಡುಗಿಯರು ಸಿಗುತ್ತಿಲ್ಲ, ನೀವು ಸಿಎಂ ಆದ ಕೂಡಲೇ ಕೋಲಾರದಿಂದ ಬೇರೆ ಜಿಲ್ಲೆಗೆ ಹೆಣ್ಣು ಕೊಡುವುದನ್ನು ಬ್ಯಾನ್ ಮಾಡಿ'
ಕೋಲಾರದಲ್ಲಿ ಒಕ್ಕಲಿಗ ರೈತ ಯುವಕರಿಗೆ ವಧುಗಳ ಕೊರತೆ ಎದುರಾಗಿದೆ. ನೀವು ಮುಖ್ಯಮಂತ್ರಿ ಆದ ಕೂಡಲೇ ನಮ್ಮ ಜಿಲ್ಲೆಯ ವಧುಗಳು ಬೇರೆ ಜಿಲ್ಲೆಯ ವರಗಳನ್ನು ಮದುವೆಯಾಗುವುದನ್ನು ನಿಷೇಧಿಸಿ ನಿಯಮ ಜಾರಿಗೆ ತರಬೇಕು

ಕುವೆಂಪು ಹೇಳಿದ್ದು ಸತ್ಯ, ಕರ್ನಾಟಕ ನಿಜಕ್ಕೂ ಶಾಂತಿ ಹಾಗೂ ಸಾಮರಸ್ಯದ ನಾಡು: ರಾಹುಲ್ ಗಾಂಧಿ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ರಾಯಚೂರಿನಲ್ಲಿ ಅಂತ್ಯಗೊಂಡಿದ್ದು, ತೆಲಂಗಾಣಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಭಾರತ್ ಜೋಡೋ ಯಾತ್ರೆ ಯಶಸ್ವಿಯಾದ ಹಿನ್ನೆಲೆಯಲ್ಲಿ...

ತ್ರಿಪಥ ಹೆದ್ದಾರಿ ಯೋಜನೆ ರದ್ದುಗೊಳಿಸಿ: ಸಿಎಂ ಬೊಮ್ಮಾಯಿಗೆ ಗ್ರೀನ್‌ಪೀಸ್ ಇಂಡಿಯಾ ಪತ್ರ
ಸೆಪ್ಟಂಬರ್ ತಿಂಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿಯಿಂದ ಉಂಟಾದ ಅನಾಹುತದ ನಂತರ ಗ್ರೀನ್ ಪೀಸ್ ಇಂಡಿಯಾ ಸಂಸ್ಥೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದೆ.

ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವರವೋ? ಶಾಪವೋ?: ಸಿಎಂ ಬೊಮ್ಮಾಯಿಗೆ ಶಾಸಕ ಡಿ.ಸಿ ತಮ್ಮಣ್ಣ ಪತ್ರ
ಬೆಂಗಳೂರು – ಮೈಸೂರು ಹೆದ್ದಾರಿ ಅವ್ಯವಸ್ಥೆ ವಿರುದ್ದ ಜೆಡಿಎಸ್ ಹೋರಾಟ ಮುಂದುವರೆದಿದ್ದು, ಶಾಸಕ ಡಿ.ಸಿ.ತಮ್ಮಣ್ಣ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ.

ರಾಜ್ಯದ ಜನತೆಯ ತೆರಿಗೆ ಹಣದಲ್ಲಿ 'ಹಿಂದಿ ದಿವಸ' ಆಚರಿಸಬೇಡಿ: ಮುಖ್ಯಮಂತ್ರಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರದ ಮೂಲಕ ಆಗ್ರಹ
ಕರ್ನಾಟಕದಲ್ಲಿ ಹಿಂದಿ ದಿನ (Hindi Diwas) ಆಚರಿಸುವುದು ಬೇಡ, ಈ ಮೂಲಕ ಜನರ ತೆರಿಗೆ ಹಣವನ್ನು ನಿಷ್ಪ್ರಯೋಜಕಗೊಳಿಸುವುದು ಬೇಡ ಎಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ (HD Kumaraswamy) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒತ್ತಾಯಿಸಿದ್ದಾರೆ.

'ಜೀವ ಅಪಾಯದಲ್ಲಿದೆ- ತುರ್ತು ವೈದ್ಯಕೀಯ ನೆರವು ನೀಡಿ': ಶ್ರೀಲಂಕಾ ಅಧ್ಯಕ್ಷರಿಗೆ ನಿತ್ಯಾನಂದ ಪತ್ರ
ನನ್ನ ಆರೋಗ್ಯದಲ್ಲಿ ಏರುಪೇರಾಗಿದೆ ನನಗೆ ತುರ್ತು ವೈದ್ಯಕೀಯ ನೆರವಿನ ಅವಶ್ಯಕತೆ ಇದೆ ಹೀಗೆಂದು ಸ್ವಯಂ ಘೋಷಿತ ದೇವಮಾನವ ಹಾಗೂ ಅತ್ಯಾಚಾರ ಆರೋಪ ಹೊತ್ತಿರುವ ನಿತ್ಯಾನಂದ ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.

