letter

2047ರ ಯುವ ಭಾರತೀಯರಿಗೆ ಪತ್ರ ಬರೆದ ರತನ್ ಟಾಟಾ
2047ರಲ್ಲಿ ಭಾರತ 100ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸಿಕೊಳ್ಳುತ್ತದೆ. ಆ ಪ್ರಯುಕ್ತ ಅಂದಿನವರಿಗೆ ರತನ್ ಟಾಟಾ ತಮ್ಮ ಈ ಮಾತುಗಳನ್ನು ಉಳಿಸಿದ್ದಾರೆ.

ಸಿಎಂಗೆ ನೀಡಿದ ಪತ್ರದಲ್ಲಿ ಸಚಿವ ಸ್ಥಾನದ ಬೇಡಿಕೆ ಇಟ್ಟಿಲ್ಲ: ಶಾಸಕ ಎಸ್ಎ. ರಾಮದಾಸ್
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ನೀಡಿದ ಪತ್ರದಲ್ಲಿ ಸಚಿವ ಸ್ಥಾನ ಕೈತಪ್ಪಿದ್ದರ ಅಥವಾ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟಿರುವುದರ ಕುರಿತು ಯಾವುದೇ ಮಾತುಗಳನ್ನೂ ಆಡಿಲ್ಲ ಎಂದು ಶಾಸಕ ಎಸ್ಎ ರಾಮದಾಸ್ ಅವರು ಸ್ಪಷ್ಟಪಡಿಸಿದ್ದಾರೆ.

ಮೇಕೆದಾಟು ಅಣೆಕಟ್ಟು ಯೋಜನೆ ಕೈಬಿಡಿ: ಯಡಿಯೂರಪ್ಪಗೆ ಸ್ಟಾಲಿನ್ ಪತ್ರ
ಬೆಂಗಳೂರು ನಗರಕ್ಕೆ ಕುಡಿಯುವ ನೀರಿನ ಅಗತ್ಯಗಳನ್ನು ಪೂರೈಸುವ ಉದ್ದೇಶದಿಂದ ಆರಂಭಿಸಲಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ಕೈಬಿಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ತಮಿಳುನಾಡು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಮನವಿ ಮಾಡಿದ್ದಾರೆ.

ಮೇಕೆದಾಟು ಯೋಜನೆಗೆ ಅಡ್ಡಿ ಬೇಡ; ತಮಿಳುನಾಡು ಸಿಎಂ ಸ್ಟಾಲಿನ್ಗೆ ಪತ್ರ ಬರೆದ ಸಿಎಂ ಯಡಿಯೂರಪ್ಪ
ಮೇಕೆದಾಟು ಬಳಿ ಸಮಾನಾಂತರ ಜಲಾಶಯ ನಿರ್ಮಿಸುವ ಕರ್ನಾಟಕದ ಯೋಜನೆಯಿಂದ ತಮಿಳುನಾಡಿನ ಹಿತಾಸಕ್ತಿಗೆ ಯಾವುದೇ ರೀತಿಯಿಂದಲೂ ಧಕ್ಕೆಯಾಗದು. ಹೀಗಾಗಿ ಈ ಯೋಜನೆಗೆ ಅಡ್ಡಿಪಡಿಸಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರಿಗೆ ಪತ್ರ ಬರೆದಿದ್ದಾರೆ.

ಕನ್ನಡಿಗರ ಭಾವನೆಗೆ ಧಕ್ಕೆ ತರುವ ನಿರ್ಧಾರ ಕೈಗೊಳ್ಳಬೇಡಿ: ಕೇರಳ ಸಿಎಂ ಪಿಣರಾಯಿ ವಿಜಯನ್ ಗೆ ಸಿದ್ದರಾಮಯ್ಯ ಪತ್ರ
ರಾಜ್ಯದ ಗಡಿಭಾಗದಲ್ಲಿರುವ ಹಾಗೂ ಕನ್ನಡಿಗರೇ ಹೆಚ್ಚಾಗಿರುವ ಕೇರಳದ ಕೆಲವು ಪ್ರದೇಶಗಳ ಹೆಸರು ಬದಲಾಯಿಸುವ ಸಂಬಂಧ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಹೆಸರು ಬದಲಾವಣೆ ಕೈಬಿಡಿ: ಕೇರಳ ಸಿಎಂಗೆ ಎಚ್ ಡಿಕೆ ಆಗ್ರಹ
ಕಾಸರಗೋಡು ಜಿಲ್ಲೆಯ ಕೆಲವು ಗ್ರಾಮಗಳ ಕನ್ನಡ ಹೆಸರುಗಳನ್ನು ಬದಲಾವಣೆ ಮಾಡಿ, ಮಲಯಾಳಿ ಹೆಸರುಗಳನ್ನು ಇಡುವ ಪ್ರಯತ್ನ ಕೈಬಿಡುವಂತೆ ಆಗ್ರಹಿಸಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ಗೆ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪತ್ರ ಬರೆದಿದ್ದಾರೆ.

ಡೆಲ್ಟಾ ಪ್ಲಸ್ ವೈರಸ್ ಭೀತಿ: ರಾಜ್ಯ ಸರ್ಕಾರಕ್ಕೆ ಸಿದ್ದರಾಮಯ್ಯ ಪತ್ರ
ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ರೂಪಾಂತರಿ ವೈರಸ್ಸನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರ ಹಲವು ರೀತಿಯ ಕ್ರಮಗಳನ್ನು ಸಮರೋಪಾದಿಯಲ್ಲಿ ತೆಗೆದುಕೊಳ್ಳಬೇಕಾಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಶಿಕ್ಷಕರನ್ನು ಕೊರೋನಾ ಕರ್ತವ್ಯದಿಂದ ಮುಕ್ತಗೊಳಿಸಿ: ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪತ್ರ
ನೂತನ ಶೈಕ್ಷಣಿಕ ವರ್ಷ ಜುಲೈ 1 ರಿಂದ ಆರಂಭವಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈಗಾಗಲೇ ಕೊರೋನಾ ಕರ್ತವ್ಯಕ್ಕೆ ನಿಯೋಜಿಸಲಾಗಿರುವ ಶಿಕ್ಷಕರ ಕೈಬಿಡುವಂತೆ ಸರ್ಕಾರಕ್ಕೆ ಶಿಕ್ಷಣ ಇಲಾಖೆ ಪತ್ರ ಬರೆದಿದೆ ಎಂದು ತಿಳಿದುಬಂದಿದೆ.

ಪೋಷಕರು ಮತ್ತು ಶಾಲಾ ಆಡಳಿತ ಮಂಡಳಿಗಳ ನಡುವಿನ ಸಂಘರ್ಷ ನಿವಾರಿಸಿ: ಸಿಎಂಗೆ ಸಿದ್ದರಾಮಯ್ಯ ಪತ್ರ
ಖಾಸಗಿ ಶಾಲಾ ಆಡಳಿತ ಮಂಡಳಿಗಳು ಮತ್ತು ಪೋಷಕರು ಪರಸ್ಪರ ಸಂಘರ್ಷಕ್ಕಿಳಿಯುವುದನ್ನು ನೋಡುತ್ತಾ ಕೂರುವುದು ಸರ್ಕಾರದ ಉದಾಸೀನತೆಯನ್ನು ತೋರಿಸುತ್ತದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

