letter

ಜನರಿಂದ ಅಪಪ್ರಚಾರ, ವೈದ್ಯರ ಮೇಲೆ ಹಲ್ಲೆ: ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಐಎಂಎ ಮನವಿ
ಲಸಿಕೆ ಅಭಿಯಾನಕ್ಕೆ ಸಂಬಂಧಿಸಿದಂತೆ ಅಪ ಪ್ರಚಾರ ಮಾಡುತ್ತಿರುವ ಜನರ ವಿರುದ್ಧ ಸೂಕ್ತ ಕ್ರಮ ಮತ್ತು ವೈದ್ಯರು ಭೀತಿಯಿಲ್ಲದೆ ಕೆಲಸ ಮಾಡುವಂತಾಗಲು ತಾವು ಮಧ್ಯ ಪ್ರವೇಶಿಸಬೇಕೆಂದು ಭಾರತೀಯ ವೈದ್ಯಕೀಯ ಸಂಘ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದೆ.

'ಬೇರೆಯವರ ಜೊತೆ ಹೋಲಿಸಬೇಡಿ, ಇನ್ನೊಬ್ಬ ನಾಯಕ ಹುಟ್ಟಿಕೊಳ್ಳುತ್ತಿದ್ದಾನೆಂಬ ಭಯಬೇಡ; ಎಂದೆಂದೂ ನಾನು ಉಪೇಂದ್ರ'
ರಿಯಲ್ ಸ್ಟಾರ್ ಉಪೇಂದ್ರ ಕೊರೋನಾ ಲಾಕ್ ಡೌನ್ ಸಮಯದಲ್ಲಿ ನೊಂದವರ ಪಾಲಿಗೆ ನಿಜವಾಗಿಯೂ ರಿಯಲ್ ಲೀಡರ್ ಆಗಿದ್ದಾರೆ.

ಕೋವಿಡ್ ವಿರುದ್ಧದ ಹೋರಾಟಕ್ಕೆ ಮೂಲಸೌಕರ್ಯ ಬಲಪಡಿಸಲು ಪ್ರಧಾನಿಗೆ ಮಮತಾ ಮನವಿ
ದೇಶದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ವಿರುದ್ಧ ಹೋರಾಟಕ್ಕೆಮೂಲಸೌಕರ್ಯ ಬಲಪಡಿಸಲು ಪ್ರಧಾನಿ ನರೇಂದ್ರಮೋದಿ ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಐಪಿಎಲ್ ರದ್ದುಗೊಳಿಸಿ; ಚಿನ್ನಸ್ವಾಮಿ ಕ್ರೀಡಾಂಗಣವನ್ನು ಕೋವಿಡ್ ಕೇರ್ ಸೆಂಟರ್ ಮಾಡಿ: ಸರ್ಕಾರಕ್ಕೆ ಎಂಎಲ್'ಸಿ ಪತ್ರ
ಕೊರೋನಾ 2ನೇ ಅಲೆ ತೀವ್ರಗೊಂಡ ಹಿನ್ನೆಲೆಯಲ್ಲಿ ಐಪಿಎಲ್'ನ ಬೆಂಗಳೂರು ಚರಣದ ಪಂದ್ಯಗಳನ್ನು ರದ್ದುಕೊಳಿಸುವಂತೆ ಸರ್ಕಾರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್.ಕೆ.ರಾಥೋಡ್ ಅವರು ಪತ್ರ ಬರೆದಿದ್ದಾರೆ.

ಕೋವಿಡ್-19 ಹರಡುವಿಕೆ ತಡೆಗೆ ಚುನಾವಣಾ ವಿಜಯೋತ್ಸವ ಮೊಟಕುಗೊಳಿಸಿ: ಮೋದಿಗೆ ದೇವೇಗೌಡ ಪತ್ರ!
ಕೋವಿಡ್-19 ಸಾಂಕ್ರಾಮಿಕ ವಿರುದ್ಧದ ಹೋರಾಟದ ಕ್ರಮವಾಗಿ ಎಲ್ಲಾ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಆರು ತಿಂಗಳ ಕಾಲ ಮುಂದೂಡಿ, ಚುನಾವಣಾ ವಿಜಯೋತ್ಸವನ್ನು ಮೊಟಕುಗೊಳಿಸುವಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗಿ: ಶಾಸಕರಿಗೆ ಸಿದ್ದರಾಮಯ್ಯ ಮನವಿ
ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜನರಿಗೆ ನೆರವಾಗುವಂತೆ ಕಾಂಗ್ರೆಸ್ ಪಕ್ಷದ ಶಾಸಕರಿಗೆ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

ಆಮ್ಲಜನಕ ಕೊರತೆ: ಹೆಚ್ಚಿನ ಆಕ್ಸಿಜನ್ ಪೂರೈಸುವಂತೆ ಕೇಂದ್ರಕ್ಕೆ ಸಿಎಂ ಯಡಿಯೂರಪ್ಪ ಪತ್ರ
ರಾಜ್ಯಕ್ಕೆ ವೈದ್ಯಕೀಯ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸಿಎಂ ಯಡಿಯೂರಪ್ಪ ಮತ್ತು ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಪತ್ರ ಬರೆದಿದ್ದಾರೆ.

ಸರ್ಕಾರಿ ರಜೆ ದಿನಗಳಲ್ಲೂ ಚುನಾವಣೆಗೆ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ: ಚು.ಆಯೋಗಕ್ಕೆ ಡಿಕೆಶಿ ಪತ್ರ
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸರ್ಕಾರಿ ರಜೆ ದಿನಗಳಲ್ಲೂ ನಾಮಪತ್ರ ಸಲ್ಲಿಸಲು ಅವಕಾಶ ನೀಡಿ ಎಂದು ಚುನಾವಣಾ ಆಯೋಗಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.

ಎಸ್ಸಿ/ಎಸ್ ಟಿ ನೌಕರರ ಬಡ್ತಿ, ಬ್ಯಾಕ್ ಲಾಗ್ ಹುದ್ದೆ ಭರ್ತಿಗೆ ಒತ್ತಾಯ: ಸಮಿತಿ ರಚಿಸಲು ಸಿದ್ದರಾಮಯ್ಯ ಆಗ್ರಹ
ಪರಿಶಿಷ್ಟ ಜಾತಿ ಮತ್ತು ಪಂಗಡದ ಸರ್ಕಾರಿ ನೌಕರರಿಗೆ ಬಡ್ತಿ ನೀಡುವ ಹಾಗೂ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡುವ ವಿಷಯದಲ್ಲಿ ಉಂಟಾಗಿರುವ ಸಮಸ್ಯೆಗಳ ನಿವಾರಣೆಗೆ ಹಿರಿಯ ಸಚಿವರ ನೇತೃತ್ವದಲ್ಲಿ ಶಾಶ್ವತ ಸಮಿತಿ ರಚಿಸುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

