letter

ಸ್ವಾಭಿಮಾನ ಇದ್ದಿದ್ದರೆ ರಾಜ್ಯಪಾಲ ಕೋಶಿಯಾರಿ ಹುದ್ದೆಯಲ್ಲಿ ಮುಂದುವರೆಯುತ್ತಿರಲಿಲ್ಲ: ಶರದ್ ಪವಾರ್
ಸ್ವಾಭಿಮಾನ, ಆತ್ಮಗೌರವ ಇರುವ ಯಾರೂ ಹುದ್ದೆಯಲ್ಲಿ ಮುಂದುವರೆಯುತ್ತಿರಲಿಲ್ಲ ಎಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ವಿರುದ್ಧ ಎನ್'ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ವಾಗ್ದಾಳಿ ನಡೆಸಿದ್ದಾರೆ.

ಕಳೆದ 10 ವರ್ಷಗಳ ಡ್ರಗ್ಸ್ ಕೇಸ್ ವಿವರ ನೀಡಿ: ಸರ್ಕಾರಕ್ಕೆ ಸಿದ್ದರಾಮಯ್ಯ ಆಗ್ರಹ
ರಾಜ್ಯದಲ್ಲಿ ಮಾದಕ ವಸ್ತು ನಿಯಂತ್ರಣ ಕಾಯ್ದೆ (ಎನ್'ಡಿಪಿಎಸ್) ಅಡಿ ಕಳೆದ 10 ವರ್ಷಗಳಿಂದ ತೆಗೆದುಕೊಂಡ ಕಾನೂನು ಕ್ರಮಗಳ ಬಗ್ಗೆ ಕೂಡಲೇ ಮಾಹಿತಿ ಒದಗಿಸುವಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗೃಹ ಸಚಿವ ಬಸವರಾಜ ಬೊಮ್ಮಾಯಿಯವರಿಗೆ ಪತ್ರ ಬರೆದಿದ್ದಾರೆ.

ನಿಗಮ-ಮಂಡಳಿ ಹುದ್ದೆ ನನಗೆ ಬೇಡವೇ ಬೇಡ: ಸಿಎಂಗೆ ಎಂಪಿ ಕುಮಾರಸ್ವಾಮಿ ಪತ್ರ
ಕೆಲ ದಿನಗಳ ಹಿಂದೆ ಎಂಸಿಎ ನಿಗಮ ಮಂಡಳಿ ಅಧ್ಯಕ್ಷರನ್ನಾಗಿ ಮೂಡಿಗೆರೆ ಶಾಸಕರ ಎಂ.ಪಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಲಾಗಿತ್ತು.

ಭೂ ಸುಧಾರಣಾ ಕಾಯಿದೆಯಿಂದ ಜಮೀನ್ಧಾರ್ ಪದ್ಧತಿ ಮರುಕಳಿಸುತ್ತದೆ: ಮೋದಿಗೆ ಸಿದ್ದರಾಮಯ್ಯ ಪತ್ರ
ರೈತರಿಗೆ ಮಾರಕವಾಗುವಂತೆ ಭೂ ಸುಧಾರಣಾ ಕಾಯಿದೆ ತಿದ್ದುಪಡಿ ತಂದಿರುವ ರಾಜ್ಯ ಸರ್ಕಾರದ ನಡೆಯನ್ನು ವಿರೋಧಿಸಿ ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.

ಕಾಂಗ್ರೆಸ್ ನಾಯಕರ 'ಪತ್ರ'ಕ್ಕೆ ಸೋನಿಯಾ ಗಾಂಧಿ ಸಂದೇಶ:ರಾಜ್ಯಸಭೆಯಲ್ಲಿ ಐವರ ಕಾರ್ಯತಂತ್ರ ಸಮಿತಿ ರಚನೆ
ಕಾಂಗ್ರೆಸ್ ನಲ್ಲಿ ನಾಯಕತ್ವವನ್ನು ಪ್ರಶ್ನಿಸಿ ಇತ್ತೀಚೆಗೆ ಪತ್ರ ಬರೆದಿದ್ದ ಪಕ್ಷದ ನಾಯಕರಿಗೆ ಸ್ಪಷ್ಟ ಸಂದೇಶ ರವಾನಿಸಿರುವ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಜ್ಯಸಭೆಯಲ್ಲಿ ಐವರು ಸದಸ್ಯರ ಕಾರ್ಯತಂತ್ರ ಸಮಿತಿಯನ್ನು ರಚಿಸಿದ್ದಾರೆ.

ನೀಟ್, ಜೆಇಇ ಪರೀಕ್ಷೆ ಮುಂದೂಡಬೇಡಿ:ಶಿಕ್ಷಣ ತಜ್ಞರಿಂದ ಪ್ರಧಾನ ಮಂತ್ರಿಗೆ ಪತ್ರ
ದೇಶ-ವಿದೇಶಗಳ 150ಕ್ಕೂ ಹೆಚ್ಚು ಶಿಕ್ಷಣ ತಜ್ಞರು ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಜೆಇಇ ಮತ್ತು ನೀಟ್ ಪರೀಕ್ಷೆಗಳನ್ನು ವಿಳಂಬ ಮಾಡಿದರೆ ವಿದ್ಯಾರ್ಥಿಗಳ ಭವಿಷ್ಯಕ್ಕೆ ತೊಂದರೆಯಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕರು ಬರೆದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಸೋನಿಯಾ ಅಸಮಾಧಾನ
ಪಕ್ಷದ ನಾಯಕತ್ವ ಸಂಬಂಧದ ಬಗ್ಗೆ ಕಾಂಗ್ರೆಸ್ ನಾಯಕರು ಬರೆದಿದ್ದ ಗೌಪ್ಯ ಪತ್ರ ಸೋರಿಕೆಯಾದ ಬಗ್ಗೆ ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಾಯಕತ್ವ ಸಮಸ್ಯೆಯಿಂದ ಕಾಂಗ್ರೆಸ್ ಹೈರಾಣ: ಪತ್ರ ಪ್ರಸಂಗ ಸಂಪೂರ್ಣ
ನಾಯಕತ್ವದ ಬದಲಾವಣೆ ಕುರಿತು ಕಾಂಗ್ರೆಸ್‌ನಲ್ಲಿ ಆತಂರಿಕ ಭಿನ್ನಮತ ಸ್ಫೋಟವಾಗಿದೆ. ಕೆಲವರು ಗಾಂಧಿ ಕುಟುಂಬದ ಬೆನ್ನಿಗೆ ನಿಂತರೇ ಇನ್ನೂ ಕೆಲವರು ಗಾಂಧಿಯೇತರ ನಾಯಕತ್ವ ವಹಿಸಬೇಕೆಂಬ ಮಾತುಗಳನ್ನಾಡುತ್ತಿದ್ದಾರೆ.

ಹಿರಿಯ ನಾಯಕರಿಂದ ಸೋನಿಯಾ ಗಾಂಧಿಗೆ ಪತ್ರ: ಕಾರ್ಯಕಾರಿ ಸಮಿತಿ ಸಭೆಗೆ ಮುನ್ನ ಎದ್ದಿದಿಯೇ ಕಾಂಗ್ರೆಸ್ ನಲ್ಲಿ ಭಿನ್ನಮತ?
ನಾಳೆ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಯುವುದಕ್ಕೆ ಮೊದಲು ಪಕ್ಷದಲ್ಲಿ ನಾಯಕತ್ವ ವಿಚಾರವಾಗಿ ಆಂತರಿಕ ಭಿನ್ನಮತ ಎದ್ದಿದೆ ಎಂಬ ಮಾತುಗಳು ಕೇಳಿಬರುತ್ತಿದೆ.ಸಂಸದರು ಮತ್ತು ಮಾಜಿ ಸಚಿವರುಗಳ ಒಂದು ಬಣ ಸಾಮೂಹಿಕ ನಾಯಕತ್ವಕ್ಕೆ ಒತ್ತಾಯಿಸುತ್ತಿದ್ದರೆ ಮತ್ತೊಂದು ಗುಂಪು ರಾಹುಲ್ ಗಾಂಧಿಯವರು ಮತ್ತೆ ಪಕ್ಷದ ಅಧ್ಯಕ್ಷರಾಗಬೇಕೆಂದು ಒತ್ತಾಯಿಸುತ್ತಿದ್ದಾರೆ ಎನ್ನಲಾಗುತ್ತಿದ

