letter

ಅಲ್ಪಸಂಖ್ಯಾತರ ವಿರುದ್ಧ ಮಾಧ್ಯಮಗಳಲ್ಲಿ ಕೆಟ್ಟದಾಗಿ ಬಿಂಬಿಸುವವವರ ವಿರುದ್ಧ ಕ್ರಮ ಕೈಗೊಳ್ಳಿ: ಎಚ್.ಡಿ.ದೇವೇಗೌಡ
ಅಲ್ಪಸಂಖ್ಯಾತ ಸಮುದಾಯದ ವಿರುದ್ಧ ಕೆಟ್ಟದಾಗಿ ಬಿಂಬಿಸುತ್ತಿರುವುದು ತುಂಬಾ ದುರದೃಷ್ಟಕರ. ಸಮುದಾಯದ ಕೆಲವು ಕಿಡಿಗೇಡಿಗಳು ಮಾಡುತ್ತಿರುವ ಕೃತ್ಯಗಳ ವಿರುದ್ಧ ಕಠಿಣ ಕಾನೂನು ಕ್ರಮ ಜರಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ. ಸಾಮಾಜಿಕ ಮಾಧ್ಯಮಗಳ ಮೂಲಕ ಇಡೀ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ಕೆಟ್ಟದಾಗಿ ಬಿಂಬಿಸುತ್ತಿರುವವರ ವಿರುದ್ಧ ತಕ್ಷಣ ಕಾನೂನು ಕ್

ಮಹಾಮಾರಿ ಕೊರೋನಾ ಕೊಲ್ಲಲು ಔಷಧಿ ಸಿದ್ಧ: ಅನುಮತಿಗಾಗಿ ಕೇಂದ್ರ ಆರೋಗ್ಯ ಇಲಾಖೆಗೆ ಪತ್ರ
ಕೊರೋನಾ ವೈರಸ್ ನಾಶಪಡಿಸಲು ಔಷಧಿ ಕಂಡುಹಿಡಿಯುವಲ್ಲಿ ಕರ್ನಾಟಕದ ವೈದ್ಯರ ತಂಡ ಯಶಸ್ವಿಯಾಗಿದ್ದು, ಅದನ್ನು ಪ್ರಯೋಗಾತ್ಮಕವಾಗಿ ಬಳಸುವಂತೆ ರಾಜ್ಯ ಸರ್ಕಾರ ಕೇಂದ್ರದ ಆರೋಗ್ಯ ಇಲಾಖೆ ಕಾರ್ಯದರ್ಶಿಗೆ ಪತ್ರ ಬರೆದಿದೆ.

ನಿಜಾಮುದ್ದೀನ್ ಮಸೀದಿಯಿಂದ ಕೊರೋನಾ ಸ್ಫೋಟ: ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಸರ್ಕಾರಕ್ಕೆ ಪೊಲೀಸರ ಪತ್ರ
ಲಾಕ್ ಡೌನ್ ನಡುವಲ್ಲೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಸೀದಿಯಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಸಿದ ಹಿನ್ನೆಲೆಯಲ್ಲಿ ಈ ಕುರಿತು ಕೂಡಲೇ ಕ್ರಮ ಕೈಗೊಳ್ಳುವಂತೆ ದೆಹಲಿ ಪೊಲೀಸರು ದೆಹಲಿ ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ಮಧ್ಯಪ್ರದೇಶ ರಾಜಕೀಯ ಬಿಕ್ಕಟ್ಟು: ಪತ್ರ ಸಂದೇಶಕ್ಕೆ ಮೊರೆ ಹೋದ ದಿಗ್ವಿಜಯ್ ಸಿಂಗ್
ಬೆಂಗಳೂರಿನ ರೆಸಾರ್ಟ್ನಲ್ಲಿ ಉಳಿದುಕೊಂಡಿರುವ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರಿಗೆ ಕೊರಿಯರ್ ಮೂಲಕ ಪತ್ರವನ್ನು ಹಿರಿಯ ಕಾಂಗ್ರೆಸ್ ಮುಖಂಡ ದಿಗ್ವಿಜಯ್ ಸಿಂಗ್ ರವಾನಿಸಿದ್ದಾರೆ.

'ಪ್ರಮಾಣ ಮಾಡುತ್ತೇನೆ, ಬಿಎಸ್ ವೈ ವಿರುದ್ಧ ಅನಾಮಧೇಯ ಪತ್ರ ಬರೆದವನು ನಾನಲ್ಲ'
ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರ ವಿರುದ್ಧವಾಗಿ ಬರೆದಿರುವ ಪತ್ರವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ಅನಾಮಧೇಯ ಪತ್ರಗಳು ವರಿಷ್ಠರನ್ನು ಕಂಗೆಡಿಸಿರುವಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಆಪ್ತ ಸಹಾಯಕರಾಗಿದ್ದ ಎನ್.ಆರ್.ಸಂತೋಷ್ ...

'ಬಂಡಾಯ ಕಾಂಗ್ರೆಸ್ ಶಾಸಕರನ್ನು ಬಿಟ್ಟುಬಿಡಿ, ನಾಳೆ ಕಲಾಪದಲ್ಲಿ ಅವರು ಭಾಗವಹಿಸಲಿ':ಅಮಿತ್ ಶಾಗೆ ಪತ್ರ ಬರೆದ ಕಮಲ್ ನಾಥ್
ಬೆಂಗಳೂರಿನಲ್ಲಿ ಬಿಜೆಪಿ ವಶದಲ್ಲಿಟ್ಟುಕೊಂಡಿರುವ 22 ಮಂದಿ ಕಾಂಗ್ರೆಸ್ ಶಾಸಕರನ್ನು ಕೂಡಲೇ ಬಿಡುಗಡೆ ಮಾಡುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಮಧ್ಯ ಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಪತ್ರ ಬರೆದಿದ್ದಾರೆ.

ಗೃಹ ಸಚಿವರಿಗೆ ಪತ್ರ ಬರೆದು ಅಸಮಾಧಾನ ಹೊರಹಾಕಿದ ತನ್ವೀರ್ ಸೇಠ್
ತನ್ನ ಮೇಲೆ ನಡೆದಿದ್ದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ತನ್ವೀರ್ ಸೇಠ್ ಬಿಜೆಪಿ ಸರ್ಕಾರದ ವಿರುದ್ಧ ಬಹಿರಂಗವಾಗಿ ಅಸಮಾಧಾನ ಹೊರಹಾಕಿದ್ದಾರೆ.

ಆಡಬಾರದ್ದನ್ನು ಆಡಿದರೆ, ಕೇಳಬಾರದ್ದನ್ನು ಕೇಳಬೇಕಾಗುತ್ತದೆ: ದೇವನೂರು ಪತ್ರಕ್ಕೆ ಸಚಿವರ ಉತ್ತರ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ಅವರ ವಿರುದ್ಧ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೀಡಿರುವ ಅವಹೇಳನಕಾರಿ ಹೇಳಿಕೆ ಸಂಬಂಧ ಚಿಂತಕ ಹಾಗೂ ಸಾಹಿತಿ ದೇವನೂರು ಮಹಾದೇವ ಬರೆದ ಪತ್ರಕ್ಕೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಉತ್ತರ ಬರೆದಿದ್ದಾರೆ.

ಕೊಳೆತ ಹಣ್ಣುಗಳ ಜತೆ ಒಳ್ಳೆಯ ಹಣ್ಣು ಸೇರಿಕೊಂಡರೆ ಅವೂ ಕೆಡಬಹುದೆ?: ಸುರೇಶ್ ಕುಮಾರ್ ಗೆ ದೇವನೂರು ಮಹಾದೇವ
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ಅವರ ವಿರುದ್ಧ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಎಸ್. ಸುರೇಶ್ ಕುಮಾರ್ "ಆಡಬಾರದ ಮಾತನ್ನಾಡಿದರೆ ಕೇಳಬಾರದ ಮಾತು ಕೇಳಬೇಕಾಗುತ್ತದೆ '' ಎಂಬ ಹೇಳಿಕೆ ನೋಡಿ ನನಗೆ ಶಾಕ್ ಆಯಿತು.

