letter

ಚೀನಾ ಅಧ್ಯಕ್ಷರಿಗೆ ಪ್ರಧಾನಿ ಮೋದಿ ಪತ್ರ: ಕರೋನಾ ವೈರಸ್ ಎದುರಿಸಲು ನೆರವಿನ ಹಸ್ತ
ಪ್ರಧಾನಿ ನರೇಂದ್ರ ಮೋದಿ ಚೀನಾ ಅಧ್ಯಕ್ಷ ಕ್ಸೀ ಜಿನ್ ಪಿಂಗ್ ಗೆ ಪತ್ರ ಬರೆದಿದ್ದು, ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ನೆರವಿನ ಹಸ್ತ ನೀಡುವುದಾಗಿ ಹೇಳಿದ್ದಾರೆ.

ಕೋರಮಂಗಲದಲ್ಲಿ ವೇಶ್ಯಾವಾಟಿಕೆ ದಂಧೆ: ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದ ಶಾಸಕ ರಾಮಲಿಂಗಾ ರೆಡ್ಡಿ
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾನೂನು ಬಾಹಿರವಾಗಿ ಎಗ್ಗಿಲ್ಲದೆ ಆನ್'ಲೈನ್ ಮಾಂಸ ದಂಧೆ ನಡೆಯುತ್ತಿದ್ದು, ಇದರ ವಿರುದ್ಧ ಕಡಿವಾಣ ಹಾಕುವಂತೆ ಪೊಲೀಸ್ ಮಹಾ ನಿರ್ದೇಶಕರಿಗೆ ಮಾಜಿ ಗೃಹ ಸಚಿವ ಹಾಗೂ ಶಾಸಕ ರಾಮಲಿಂಗಾರೆಡ್ಡಿಯವರು ಪತ್ರ ಬರೆದು ಒತ್ತಾಯಿಸಿದ್ದಾರೆ.

ಗಾಂಧಿಯನ್ನು ಕೊಂದವರೆ, ಗೌರಿಯನ್ನು ಕೊಂದವರೆ, ನನ್ನನ್ನೂ ಕೊಲ್ಲ ಬಲ್ಲಿರಿ: ಆದರೆ, ಸಂವಿಧಾನ ಕೊಲ್ಲಲಾರಿರಿ- ಪ್ರಕಾಶ್ ರಾಜ್ ತಿರುಗೇಟು
ಗಾಂಧಿಯನ್ನು ಕೊಂದವರೆ.. ಗೌರಿಯನ್ನು ಕೊಂದವರೆ.. ಕೊಲ್ಲ ಬಲ್ಲಿರಿ ನನ್ನನ್ನೂ. ಕೊಲ್ಲಬಲ್ಲಿರಿ ನನ್ನನ್ನೂ..ನನ್ನಂತ ಇನ್ನೂ ಹಲವರನ್ನೂ. ಆದರೆ, ಕೊಲ್ಲಲಾರಿರಿ.. ನಮ್ಮ ಮನಃಸಾಕ್ಷಿಯನ್ನು..ನಮ್ಮ ಸಂವಿಧಾನವನ್ನು..ಎಲ್ಲರನ್ನೊಳಗೊಂಡ ಭಾರತೀಯತೆಯನ್ನು..” ಎಂದು ಟ್ವಿಟ್ ಮಾಡುವ ಮೂಲಕ ನಟ ಪ್ರಕಾಶ್ ರಾಜ್ ಬೆದರಿಕೆ ಪತ್ರಕ್ಕೆ ತಿರುಗೇಟು ನೀಡಿದ್ದಾರೆ.

ಸಚಿವ ಶ್ರೀರಾಮುಲುಗೆ ಧನ್ಯವಾದ ಹೇಳಿದ ಮಾಜಿ ಸಚಿವ ತನ್ವೀರ್ ಸೇಠ್
ಮಾಜಿ ಸಚಿವ ತನ್ವೀರ್ ಸೇಠ್ ಅವರು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಪತ್ರ ಬರೆದು ಧನ್ಯವಾದ ಹೇಳಿದ್ದಾರೆ. ಎರಡು ತಿಂಗಳುಗಳ ಹಿಂದೆ ದುಷ್ಕರ್ಮಿಯ ಕೊಲೆ ಯತ್ನದಿಂದ ಜೀವನ್ಮರಣ ಹೋರಾಟ....

ಭೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ
ಬೆಂಗಳೂರು ನಗರ ಮತ್ತು ನಗರ ಜಿಲ್ಲೆಯ ಭೂ ಕಬಳಿಕೆ/ಒತ್ತುವರಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿದಾರರ ಮೇಲೆ ಕಠಿಣ ಕ್ರಮಜರುಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.

ನಮಗೆ ಸಾಕಷ್ಟು ಶಾಸಕರ ಬೆಂಬಲವಿದೆ, ಸರ್ಕಾರ ರಚಿಸಲು ಅವಕಾಶ ಕೊಡಿ: ರಾಜ್ಯಪಾಲರಿಗೆ 'ಮಹಾ ವಿಕಾಸ್ ಅಘಾಡಿ' ಪತ್ರ
ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರಿಗೆ ಪತ್ರ ಸಲ್ಲಿಸಿದ ಶಿವಸೇನೆ, ಎನ್ ಸಿಪಿ ಮತ್ತು ಕಾಂಗ್ರೆಸ್ ನಾಯಕರು ತಮಗೆ ಸರ್ಕಾರ ರಚಿಸಲು ಸಾಕಷ್ಟು ಶಾಸಕರ ಬೆಂಬಲವಿದೆ ಎಂದು ಪ್ರತಿಪಾದಿಸಿದ್ದಾರೆ.

ಮಹದಾಯಿ ವಿವಾದ: ರಾಜ್ಯಕ್ಕೆ ಶಾಕ್ ನೀಡಿದ ಕೇಂದ್ರ!
ಕರ್ನಾಟಕ್ಕೆ ಬಳಸಾ-ಬಂಡೂರಿ (ಮಹದಾಯಿ) ಯೋಜನೆ ಕೈಗೆತ್ತಿಕೊಳ್ಳಲು ಇತ್ತೀಚೆಗಷ್ಟೇ ತಾನೇ ನೀಡಿದ್ದ ಅನುಮೋದನೆಯ ಮರುಪರೀಶೀಲನೆಗೆ ಕೇಂದ್ರ ಸರ್ಕಾರ ನಿರ್ಧರಿಸಿದೆ.

ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶ ತಿರಸ್ಕರಿಸಿ: ವಿಶ್ವಸಂಸ್ಥೆಗೆ ಪಾಕ್ ಪತ್ರ
ಕಾಶ್ಮೀರದಲ್ಲಿ ಮತ್ತೆ ಮೂಗು ತೂರಿಸಿರುವ ಪಾಕಿಸ್ತಾನ ವಿಶ್ವಸಂಸ್ಥೆಗೆ ಪತ್ರವೊಂದನ್ನು ಬರೆದಿದ್ದು, ಕಾಶ್ಮೀರ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಭಾರತದ ಅಕ್ರಮ ಆದೇಶವನ್ನು ತಿರಸ್ಕರಿಸುವಂತೆ ಆಗ್ರಹಿಸಿದೆ.

ನ,26 ಸಂವಿಧಾನ ದಿನ ಆಚರಣೆ: ಸಿಎಂಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಸಲಹೆ
ನವೆಂಬರ್ 26 ರಂದು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳು, ವಿಶ್ವವಿದ್ಯಾಲಯಗಳು ಹಾಗೂ ಶಿಕ್ಷಣ ಸಂಸ್ಥೆಗಳಲ್ಲಿ ಸಂವಿಧಾನದ ದಿನವೆಂದು ಆಚರಿಸಲು ಸೂಕ್ತ ನಿರ್ದೇಶನ ನೀಡುವಂತೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿಯವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ್ದಾರೆ.

