letter

ವಿಲಾಸ್ ರಾವ್ ದೇಶ್ ಮುಖ್ ಸರ್ಕಾರ ಉಳಿಸಿದ್ದು ಡಿಕೆಶಿ; ಅವರ ತ್ಯಾಗ-ಕೊಡುಗೆ ಪರಿಗಣಿಸಿ ಸಿಎಂ ಮಾಡಿ: ಖರ್ಗೆಗೆ ಮತ್ತೊಂದು ಪತ್ರ!
ರಾಜಕೀಯ

ವಿಲಾಸ್ ರಾವ್ ದೇಶ್ ಮುಖ್ ಸರ್ಕಾರ ಉಳಿಸಿದ್ದು ಡಿಕೆಶಿ; ಅವರ ತ್ಯಾಗ-ಕೊಡುಗೆ ಪರಿಗಣಿಸಿ ಸಿಎಂ ಮಾಡಿ: ಖರ್ಗೆಗೆ ಮತ್ತೊಂದು ಪತ್ರ!

ಇತರ ರಾಜ್ಯಗಳಲ್ಲಿ ರಾಜಕೀಯ ಅಸ್ಥಿರತೆಯ ಸಮಯದಲ್ಲಿ ಕಾಂಗ್ರೆಸ್ ಸರ್ಕಾರಗಳನ್ನು ರಕ್ಷಿಸುವಲ್ಲಿ ಶಿವಕುಮಾರ್ ನಿರ್ಣಾಯಕ ಪಾತ್ರ ವಹಿಸಿದ್ದಾರೆ ಎಂದು ಪತ್ರದಲ್ಲಿ ಹೇಳಲಾಗಿದೆ.

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಸಂಪುಟ ಪುನಾರಚನೆ ವೇಳೆ ನಮಗೂ ಸಚಿವ ಸ್ಥಾನ ಕೊಡಿ; 24 MLC ಗಳ ಪತ್ರ
ರಾಜಕೀಯ

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಬೆಳವಣಿಗೆ: ಸಂಪುಟ ಪುನಾರಚನೆ ವೇಳೆ ನಮಗೂ ಸಚಿವ ಸ್ಥಾನ ಕೊಡಿ; 24 MLC ಗಳ ಪತ್ರ

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದ ಪರಿಷತ್‌ ಸದಸ್ಯರು, ಸೂಕ್ತ ಪ್ರಾತಿನಿಧ್ಯ ನೀಡುವಂತೆ ಒತ್ತಾಯಿಸಿದ್ದಾರೆ. ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ನೀಡುವಂತೆ 24 ಎಂಎಲ್‌ಸಿಗಳು ಸಹಿ ಮಾಡಿದ ಪತ್ರವನ್ನ ಖರ್ಗೆ ಅವರಿಗೆ ಸಲ್ಲಿಸಿದ್ದಾರೆ.

ನಾಯಕತ್ವ ಬದಲಾವಣೆ ಗದ್ದಲ ನಡುವೆ ಹೈಕಮಾಂಡ್ ಗೆ 31 ಮಂದಿ 'ಕೈ' ಶಾಸಕರು ಪತ್ರ; ಬೇಡಿಕೆ ಏನು ಗೊತ್ತಾ?
ರಾಜಕೀಯ

ನಾಯಕತ್ವ ಬದಲಾವಣೆ ಗದ್ದಲ ನಡುವೆ ಹೈಕಮಾಂಡ್ ಗೆ 31 ಮಂದಿ 'ಕೈ' ಶಾಸಕರು ಪತ್ರ; ಬೇಡಿಕೆ ಏನು ಗೊತ್ತಾ?

ಮೊದಲ ಬಾರಿಗೆ ಗೆದ್ದಿರುವ ಕಾಂಗ್ರೆಸ್​​ನ 31 ಶಾಸಕರು ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಪತ್ರ ಬರೆದಿದ್ದಾರೆ.

24 ಗಂಟೆ ಕಾರ್ಯನಿರ್ವಹಿಸುತ್ತಿರುವ ಬಾರ್'ಗಳು: ಸಾಮಾಜಿಕ ಜೀವನಕ್ಕೆ ಧಕ್ಕೆ, ಕ್ರಮಕ್ಕೆ BJP ಶಾಸಕ ಒತ್ತಾಯ
ರಾಜ್ಯ

24 ಗಂಟೆ ಕಾರ್ಯನಿರ್ವಹಿಸುತ್ತಿರುವ ಬಾರ್'ಗಳು: ಸಾಮಾಜಿಕ ಜೀವನಕ್ಕೆ ಧಕ್ಕೆ, ಕ್ರಮಕ್ಕೆ BJP ಶಾಸಕ ಒತ್ತಾಯ

ರಾಜ್ಯದಲ್ಲಿ ಅನುಮತಿತ ಸಮಯವನ್ನು ಮೀರಿ ಅನೇಕ ಬಾರ್‌ಗಳು ಕಾರ್ಯನಿರ್ವಹಿಸುತ್ತಿವೆ. ಕೆಲವು ಬಾರ್‌ಗಳು 24 ಗಂಟೆಗಳ ಕಾಲ ತೆರೆದಿರುತ್ತವೆ.

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ, ಪುನರ್ ಪರಿಶೀಲನೆಗೆ ಒತ್ತಾಯ
ರಾಜ್ಯ

ಮಲಯಾಳಂ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್ಕೆ: ಕೇರಳ ಸಿಎಂಗೆ ಸಿದ್ದರಾಮಯ್ಯ ಪತ್ರ, ಪುನರ್ ಪರಿಶೀಲನೆಗೆ ಒತ್ತಾಯ

ಕಾಸರಗೋಡಿನಂತಹ ಗಡಿ ಪ್ರದೇಶಗಳು ಈ ತತ್ವದ ಜೀವಂತ ಉದಾಹರಣೆಗಳಾಗಿವೆ. ಅಲ್ಲಿ ಮಲಯಾಳಂ, ಕನ್ನಡ, ತುಳು, ಬ್ಯಾರಿ ಮತ್ತು ಇತರ ಭಾಷೆಗಳನ್ನಾಡುವ ಜನರು ತಲೆಮಾರುಗಳಿಂದ ಸಾಮರಸ್ಯದಿಂದ ಜೀವನ, ಶಿಕ್ಷಣ ಮತ್ತು ಗುರುತನ್ನು ರೂಪಿಸಿಕೊಂಡಿದ್ದಾರೆ.

ನಮ್ಮ ಪರವಾಗಿಯೂ ಒಂದು ಟ್ವೀಟ್ ಮಾಡಿ; ನೀವು ಪೋಸ್ಟ್  ಹಾಕಿದರೆ ನಮ್ಮ ಸರ್ಕಾರ ತಕ್ಷಣ ಮನೆ ನೀಡುತ್ತೆ: ಪಿಣರಾಯಿಗೆ ಮಂಡ್ಯ ಬಿಜೆಪಿ ಪತ್ರ!
ರಾಜ್ಯ

ನಮ್ಮ ಪರವಾಗಿಯೂ ಒಂದು ಟ್ವೀಟ್ ಮಾಡಿ; ನೀವು ಪೋಸ್ಟ್ ಹಾಕಿದರೆ ನಮ್ಮ ಸರ್ಕಾರ ತಕ್ಷಣ ಮನೆ ನೀಡುತ್ತೆ: ಪಿಣರಾಯಿಗೆ ಮಂಡ್ಯ ಬಿಜೆಪಿ ಪತ್ರ!

ಆತ್ಮೀಯ ಕೇರಳ ಸಿಎಂ ಪಿಣರಾಯಿ ವಿಜಯನ್, ನಮ್ಮ ರಾಜ್ಯದಲ್ಲಿ ಸಾಕಷ್ಟು ಬಡವರಿದ್ದಾರೆ. ದಯವಿಟ್ಟು ಒಂದು ಟ್ವೀಟ್ ಪೋಸ್ಟ್ ಮಾಡಿ, ನೀವು ಟ್ವೀಟ್ ಪೋಸ್ಟ್ ಮಾಡಿದರೆ ನಮ್ಮ ಸರ್ಕಾರ ತಕ್ಷಣ ಮನೆಗಳನ್ನು ಒದಗಿಸುತ್ತದೆ" ಎಂದು ಬರೆಯಲಾಗಿದೆ.

ಸಿಎಂ ಕುರ್ಚಿ ಕದನ: ರಾಹುಲ್ ಗಾಂಧಿಗೆ ಕೆ.ಎನ್ ರಾಜಣ್ಣ ಪತ್ರ, ಪ್ರತಿಕ್ರಿಯಿಸಲು ಡಿ.ಕೆ ಶಿವಕುಮಾರ್ ನಕಾರ
ರಾಜಕೀಯ

ಸಿಎಂ ಕುರ್ಚಿ ಕದನ: ರಾಹುಲ್ ಗಾಂಧಿಗೆ ಕೆ.ಎನ್ ರಾಜಣ್ಣ ಪತ್ರ, ಪ್ರತಿಕ್ರಿಯಿಸಲು ಡಿ.ಕೆ ಶಿವಕುಮಾರ್ ನಕಾರ

ನನ್ನ ಇಲಾಖೆಗಳ ಬಾಕಿ ಕೆಲಸಗಳ ಕುರಿತು ಕೇಂದ್ರ ಸಚಿವರ ಭೇಟಿ ಮಾಡಲು ಬಂದಿದ್ದೇನೆಯೇ ವಿನಃ ರಾಜಕೀಯ ಪ್ರಶ್ನೆಗಳಿಗೆ ಉತ್ತರಿಸಲು ಬಂದಿಲ್ಲ. 2 ದಿನಗಳಲ್ಲಿ ಪಕ್ಷದ ಹೈಕಮಾಂಡ್ ಭೇಟಿ ಮಾಡುವ ಯಾವುದೇ ಚಿಂತನೆ ಇಲ್ಲ.

'ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೈಬಿಟ್ಟರೆ..': ಮಹತ್ವದ ವಿಷಯಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಕೆ.ಎನ್ ರಾಜಣ್ಣ ಪತ್ರ
ರಾಜಕೀಯ

'ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೈಬಿಟ್ಟರೆ..': ಮಹತ್ವದ ವಿಷಯಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿಗೆ ಕೆ.ಎನ್ ರಾಜಣ್ಣ ಪತ್ರ

ಈಗಾಗಲೇ ನಾಲ್ಕು ಪತ್ರಗಳನ್ನು ಬರೆದಿರುವ ರಾಜಣ್ಣ, ರಾಜ್ಯದಲ್ಲಿನ ವಿದ್ಯಮಾನದಿಂದ ಪಕ್ಷಕ್ಕೆ ಆಗುತ್ತಿರುವ ಡ್ಯಾಮೇಜ್ ಬಗ್ಗೆಯೂ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!
ರಾಜ್ಯ

ಫೋನ್‌ ಕರೆ ಸ್ವೀಕರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿ: ಮುಖ್ಯ ಕಾರ್ಯದರ್ಶಿಗೆ ಹೊರಟ್ಟಿ ಪತ್ರ..!

ರಾಜ್ಯದ ವಿವಿಧ ಭಾಗಗಳಿಂದ ಸಾರ್ವಜನಿಕರು ಸಮಸ್ಯೆಗಳನ್ನು ಮತ್ತು ಕುಂದುಕೊರತೆಗಳನ್ನು ಪರಿಹರಿಕೊಳ್ಳುವ ಉದ್ದೇಶದಿಂದ ಜನಪ್ರತಿನಿಧಿಗಳಲ್ಲಿ ವಿನಂತಿಸಿಕೊಂಡಾಗ ಅನಿವಾರ್ಯವಾಗಿ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಸಂಪರ್ಕಿಸುವ ಸಂದರ್ಭದಲ್ಲಿ ಕೆಲವು ಅಧಿಕಾರಿಗಳು ಕರೆ ಸ್ವೀಕರಿಸುವುದಿಲ್ಲ.