letter

ಇಂಧನ ಇಲಾಖೆ ಅವ್ಯವಹಾರ: ಮಾಹಿತಿ ಕೋರಿ ಸ್ಪೀಕರ್ ಗೆ ಎಚ್.ಡಿ.ಕೆ ಪತ್ರ
ರಾಜಕೀಯ

ಇಂಧನ ಇಲಾಖೆ ಅವ್ಯವಹಾರ: ಮಾಹಿತಿ ಕೋರಿ ಸ್ಪೀಕರ್ ಗೆ ಎಚ್.ಡಿ.ಕೆ ಪತ್ರ

ಕಳೆದ 10 ವರ್ಷಗಳಲ್ಲಿ ರಾಜ್ಯ ಇಂಧನ ಇಲಾಖೆಯಲ್ಲಿ ನಡೆದಿರುವ ಅವ್ಯವಹಾರ ಕುರಿತು ಮಾಹಿತಿ ನೀಡುವಂತೆ ಸ್ಪೀಕರ್ ಕೆ.ಬಿ.ಕೋಳಿವಾಡ ಅವರಿಗೆ ಮಾಜಿ ...

ಪಕ್ಷ ಬಲವರ್ಧನೆ ಸಂಬಂಧ ಮಾಜಿ ಪ್ರಧಾನಿ ದೇವೇಗೌಡರಿಗೆ  ಶಾಸಕ ಬಸವರಾಜ ಹೊರಟ್ಟಿ ಪತ್ರ
ರಾಜಕೀಯ

ಪಕ್ಷ ಬಲವರ್ಧನೆ ಸಂಬಂಧ ಮಾಜಿ ಪ್ರಧಾನಿ ದೇವೇಗೌಡರಿಗೆ ಶಾಸಕ ಬಸವರಾಜ ಹೊರಟ್ಟಿ ಪತ್ರ

ಉತ್ತರ ಕರ್ನಾಟಕದಲ್ಲಿ ಪಕ್ಷವನ್ನು ಬಲವರ್ಧಿಸುವ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರಿಗೆ ಪಕ್ಷದ ಶಾಸಕ ಬಸವರಾಜ ಹೊರಟ್ಟಿ ಅವರು ...

ನಿಮ್ಮನ್ನು ಬೆಂಬಲಿಸಿ ಮತ ಹಾಕಿದ್ದೇನೆ: ತ್ರಿವಳಿ ತಲಾಖ್ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಮುಸ್ಲಿಂ ಮಹಿಳೆ ಪತ್ರ
ದೇಶ

ನಿಮ್ಮನ್ನು ಬೆಂಬಲಿಸಿ ಮತ ಹಾಕಿದ್ದೇನೆ: ತ್ರಿವಳಿ ತಲಾಖ್ ನಿಷೇಧಿಸುವಂತೆ ಪ್ರಧಾನಿ ಮೋದಿಗೆ ಮುಸ್ಲಿಂ ಮಹಿಳೆ ಪತ್ರ

ಸಾಮಾಜಿಕ ಪಿಡುಗಾಗಿರುವ ತ್ರಿವಳಿ ತಲಾಖ್ ನಿಷೇಧಿಸಿ ಎಂದು ಇಬ್ಬರು ಮಕ್ಕಳ ತಾಯಿ, ತ್ರಿವಳಿ ತಲಾಖ್ ಸಂತ್ರಸ್ತೆ ಮತ್ತು ಗರ್ಭಿಣಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ...

4 ವರ್ಷದ ಬಾಲಕಿಗೆ ಹೃದಯ ಸಮಸ್ಯೆ: ಆರ್ಥಿಕ ನೆರವು ಕೋರಿ ಪ್ರಧಾನಿ ಮೋದಿಗೆ ಪೋಷಕರ ಪತ್ರ
ದೇಶ

4 ವರ್ಷದ ಬಾಲಕಿಗೆ ಹೃದಯ ಸಮಸ್ಯೆ: ಆರ್ಥಿಕ ನೆರವು ಕೋರಿ ಪ್ರಧಾನಿ ಮೋದಿಗೆ ಪೋಷಕರ ಪತ್ರ

ಹುಟ್ಟಿದಾಗಿನಿಂದಲೂ ಹೃದಯ ಸಮಸ್ಯೆಯಿಂದ ಬಳಲುತ್ತಿರುವ ನಾಲ್ಕು ವರ್ಷದ ಬಾಲಕಿಗೆ ಶಸ್ತ್ರಚಿಕಿತ್ಸೆಗೆ ನೆರವು ನೀಡುವಂತೆ ಕೋರಿ ನೊಂದ ಪೋಷಕರೊಬ್ಬರು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಗುರುವಾರ ಪತ್ರವನ್ನು ಬರೆದಿದ್ದಾರೆ...

ಉತ್ತರಪ್ರದೇಶದಲ್ಲಿ ಭರ್ಜರಿ ಜಯ: ಪ್ರಧಾನಿ ಮೋದಿಗೆ ಶುಭಾಶಯ ಹೇಳಿದ ಪಾಕ್ ಬಾಲಕಿ
ದೇಶ

ಉತ್ತರಪ್ರದೇಶದಲ್ಲಿ ಭರ್ಜರಿ ಜಯ: ಪ್ರಧಾನಿ ಮೋದಿಗೆ ಶುಭಾಶಯ ಹೇಳಿದ ಪಾಕ್ ಬಾಲಕಿ

ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲವು ಸಾಧಿಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಶುಭಾಶಯ ಕೋರಿ ಪಾಕಿಸ್ತಾನ ಮೂಲದ ಬಾಲಕಿಯೊಬ್ಬಳು ಪತ್ರವೊಂದನ್ನು ಬರೆದಿದ್ದಾಳೆ...

ಮೀನುಗಾರರ ರಕ್ಷಣೆ ನಮ್ಮ ಕರ್ತವ್ಯ: ಮೋದಿಗೆ ತಮಿಳುನಾಡು ಸಿಎಂ ಪತ್ರ
ದೇಶ

ಮೀನುಗಾರರ ರಕ್ಷಣೆ ನಮ್ಮ ಕರ್ತವ್ಯ: ಮೋದಿಗೆ ತಮಿಳುನಾಡು ಸಿಎಂ ಪತ್ರ

ಮೀನುಗಾರರ ಜೀವ ಹಾಗೂ ಅವರ ಸ್ವಾತಂತ್ರ್ಯವನ್ನು ರಕ್ಷಣೆ ಮಾಡುವುದು ನಮ್ಮ ಕರ್ತವ್ಯ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ತಮಿಳುನಾಡು ಮುಖ್ಯಮಂತ್ರಿ ಇ.ಕೆ. ಪಳನಿಸ್ವಾಮಿ ಅವರು ಬುಧವಾರ ಪತ್ರವನ್ನು ಬರೆದಿದ್ದಾರೆ...

ಆನೆ ಕಾಟ ತಪ್ಪಿಸುವಂತೆ ಮೋದಿಗೆ ಮಂಗಳೂರು ಬಾಲಕಿ ಪತ್ರ: ದೂರಿಗೆ ಸ್ಪಂದಿಸಿದ ಪಿಎಂಒ
ರಾಜ್ಯ

ಆನೆ ಕಾಟ ತಪ್ಪಿಸುವಂತೆ ಮೋದಿಗೆ ಮಂಗಳೂರು ಬಾಲಕಿ ಪತ್ರ: ದೂರಿಗೆ ಸ್ಪಂದಿಸಿದ ಪಿಎಂಒ

ಮಂಗಳೂರಿನ 10 ವರ್ಷದ ಬಾಲಕಿ ಬರೆದಿದ್ದ ಪತ್ರಕ್ಕೆ ಪ್ರಧಾನ ಮಂತ್ರಿ ಕಾರ್ಯಾಲಯ ಸ್ಪಂದಿಸಿದೆ. ಈ ಸಂಬಂಧ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ರಾಜ್ಯ ..

ಗಣರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪಕ್ಷಪಾತ: ಮೋದಿಗೆ ಪತ್ರ ಬರೆದ ರಾಜ್ಯದ ಕಲಾವಿದರು
ದೇಶ

ಗಣರಾಜ್ಯೋತ್ಸವ ಪ್ರಶಸ್ತಿಯಲ್ಲಿ ಪಕ್ಷಪಾತ: ಮೋದಿಗೆ ಪತ್ರ ಬರೆದ ರಾಜ್ಯದ ಕಲಾವಿದರು

ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದ್ದ ಸ್ತಬ್ಧಚಿತ್ರಗಳು ಹಾಗೂ ಜಾನಪದ ಕಲಾವಿದರಿಗೆ ನೀಡುವ ಬಹುಮಾನದಲ್ಲಿ ಪಕ್ಷಪಾತ ಮಾಡಲಾಗಿದ್ದು, ಅಕ್ರಮಗಳನ್ನು ನಡೆಸಲಾಗಿದೆ ಎಂದು ರಾಜ್ಯದ ಹಲವಾರು ಕಲಾವಿದರು ಪ್ರಧಾನಮಂತ್ರಿ ನರೇಂದ್ರಮೋದಿಯವರಿಗೆ...

ಉತ್ತರ ಪ್ರದೇಶ ಚುನಾವಣೆ ನಂತರ ಬಜೆಟ್ ಮಂಡಿಸುವಂತೆ ಕೋರಿ ಪ್ರಧಾನಿಗೆ ಅಖಿಲೇಶ್ ಯಾದವ್ ಪತ್ರ
ದೇಶ

ಉತ್ತರ ಪ್ರದೇಶ ಚುನಾವಣೆ ನಂತರ ಬಜೆಟ್ ಮಂಡಿಸುವಂತೆ ಕೋರಿ ಪ್ರಧಾನಿಗೆ ಅಖಿಲೇಶ್ ಯಾದವ್ ಪತ್ರ

ಉತ್ತರ ಪ್ರದೇಶ ಚುನಾವಣೆಗೆ ಮುನ್ನ ಕೇಂದ್ರ ಬಜೆಟ್ ಮಂಡಿಸದಂತೆ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಪ್ರಧಾನ...