letter

'ಸಮಯ ಸತ್ಯ ಹೇಳುತ್ತದೆ, ಎಲ್ಲದಕ್ಕೂ ಉತ್ತರ ಕೊಡುತ್ತದೆ': ಅಭಿಮಾನಿಗಳಿಗೆ ನಟ ದರ್ಶನ್ ಸಂದೇಶ
ದರ್ಶನ್ ಪತ್ನಿ ವಿಜಯಲಕ್ಷ್ಮಿ ಇನ್ಸ್ಟಾಗ್ರಾಂನಲ್ಲಿ ಪತ್ರ ಹಂಚಿಕೊಂಡಿದ್ದಾರೆ. ಅವರು ಬರೆದ ಪತ್ರದ ಸಾರಾಂಶ ಹೀಗಿದೆ

GST ದರ ಬದಲಾವಣೆಯಿಂದ ರಾಜ್ಯದ ಆದಾಯ ಕುಸಿತ: ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
ಜಿಎಸ್ಟಿ ದರ ಸರಳೀಕರಣದಿಂದ ರಾಜ್ಯಗಳ ಆದಾಯಕ್ಕೆ ನಷ್ಟ ಉಂಟಾಗಿದೆ. ಜಿಎಸ್'ಟಿ ಕೌನ್ಸಿಲ್ ಸಭೆಯಲ್ಲಿ ನಾಗರಿಕರ ಹೊರೆ ಕಡಿಮೆ ಮಾಡಲು ರಾಜ್ಯಗಳು ಬೆಂಬಲ ಸೂಚಿಸಿವೆ. ಆದರೆ, ದೇಶದ ಜಿಎಸ್'ಟಿ ಸಂಗ್ರಹದಲ್ಲಿ ಭಾರಿ ಕುಸಿತ ಕಂಡಿದೆ.

ಸಾಂವಿಧಾನಿಕ ಕರ್ತವ್ಯಗಳು ಪ್ರಜಾಪ್ರಭುತ್ವದ ಅಡಿಪಾಯ: ದೇಶದ ನಾಗರಿಕರಿಗೆ ಪ್ರಧಾನಿ ಮೋದಿ ಪತ್ರ
ಕರ್ತವ್ಯಗಳ ನೆರವೇರಿಕೆಯಿಂದ ಹಕ್ಕುಗಳು ಉದ್ಭವಿಸುತ್ತವೆ ಎಂಬ ಮಹಾತ್ಮ ಗಾಂಧಿಯವರ ನಂಬಿಕೆಯನ್ನು ನೆನಪಿಸಿಕೊಂಡ ಪ್ರಧಾನಿ, ಈ ಜವಾಬ್ದಾರಿಗಳನ್ನು ನಿರ್ವಹಿಸುವುದು ಭಾರತದ ಸಾಮಾಜಿಕ ಮತ್ತು ಆರ್ಥಿಕ ಪ್ರಗತಿಗೆ ಅತ್ಯಗತ್ಯ ಎಂದು ಹೇಳಿದರು.

ಕಬ್ಬು ಬೆಳೆಗಾರರ ಸಮಸ್ಯೆ: ಸಹಾಯ ಕೋರಿ ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ
ಉತ್ತರ ಕರ್ನಾಟಕ ಭಾಗದಲ್ಲಿ ಅದರಲ್ಲೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ವಿಜಯನಗರ, ಬೀದರ್, ಬಾಗಲಕೋಟೆ, ಗದಗ, ಹುಬ್ಬಳ್ಳಿ-ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿರುವ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ.

ಆಳಂದ ಮತಗಳ್ಳತನ ಪ್ರಕರಣ: ತಾಂತ್ರಿಕ ವಿವರ ಕೋರಿ ಚುನಾವಣಾ ಆಯೋಗಕ್ಕೆ SIT ಪತ್ರ
ಅಕ್ರಮ್, ಅಶ್ಫಾಕ್ ಮತ್ತು ಇತರ ನಾಲ್ವರು ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆಗೆ ಪ್ರತಿ ಅರ್ಜಿಗೆ ತಲಾ 80 ರೂ. ಪಡೆದಿದ್ದರು ಎಂದು ತನಿಖೆಯಿಂದ ತಿಳಿದುಬಂದಿದೆ.

ಅಕ್ರಮ ಮರಳು ದಂಧೆ: ಮಾಧ್ಯಮಗಳ ವರದಿ ಆಧರಿಸಿ CMಗೆ ಪತ್ರ ಬರೆದಿದ್ದೆ; ಬಸವರಾಜ ರಾಯರೆಡ್ಡಿ ಸ್ಪಷ್ಟನೆ
ಪರವಾನಗಿ ಇಲ್ಲದೆ ಕೆಲವರು ಮರಳು ಗಣಿಗಾರಿಕೆ ನಡೆಸುತ್ತಿದ್ದಾರೆ. ಈ ಬಗ್ಗೆ ಅನೇಕ ಪತ್ರಿಕೆಗಳು ವರದಿ ಮಾಡಿದ್ದವು. ಆ ವರದಿ ಆಧಾರದ ಮೇಲೆ ಸಿಎಂಗೆ ಪತ್ರ ಬರೆದಿದ್ದೆ.

ಮರಳು ಮಾಫಿಯಾ: ಸಿಎಂಗೆ ರಾಯರೆಡ್ಡಿ ಪತ್ರ ಬೆನ್ನಲ್ಲೇ ಕೌಂಟರ್ ಕೊಟ್ಟ ಅಧಿಕಾರಿಗಳು, ಪತ್ರ ಸಮರ ಆರಂಭ
ಈ ಅನಾಮಧೇಯ ಪತ್ರ ಇದೀಗ ವೈರಲ್ ಆಗಿದ್ದು, ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳ ಕಚೇರಿ ಎರಡೂ ಪತ್ರಗಳ ಕುರಿತು ತನಿಖೆ ಆರಂಭಿಸಿದೆ.

Op Sindoor ನಿಂದ GST ಉಳಿತಾಯದವರೆಗೆ: ದೀಪಾವಳಿಗೆ ದೇಶದ ನಾಗರಿಕರಿಗೆ ಪಿಎಂ ಮೋದಿ ಪತ್ರ
ದೀಪಾವಳಿಯ ಸಂದರ್ಭದಲ್ಲಿ ನಾಗರಿಕರಿಗೆ ಬರೆದ ಪತ್ರದಲ್ಲಿ, "ಆಪರೇಷನ್ ಸಿಂದೂರ್'' ನಂತಹ ಭಾರತೀಯ ಸೇನೆಯ ಇತ್ತೀಚಿನ ಕಾರ್ಯಾಚರಣೆಗಳನ್ನು ಪ್ರಧಾನಿ ನೆನಪಿಸಿಕೊಂಡರು.

NCW ಕರ್ನಾಟಕ ಭೇಟಿಗೆ ಬಿಜೆಪಿ ಮಹಿಳಾ ಮೋರ್ಚಾ ಒತ್ತಾಯ! ಕಾರಣವೇನು?
ಮಹಿಳೆಯರಿಗೆ ಸುರಕ್ಷತೆ ಒದಗಿಸುವಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮತ್ತು ಗೃಹ ಇಲಾಖೆಗಳು ಸಂಪೂರ್ಣವಾಗಿ ವಿಫಲವಾಗಿವೆ

