letter

ಸುನೀತಾ ವಿಲಿಯಮ್ಸ್ ಗೆ ಶುಭ ಕೋರಿ ಪ್ರಧಾನಿ ಮೋದಿ ಪತ್ರ: ಭಾರತ ಭೇಟಿಗೆ ಆಹ್ವಾನ!
ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಿಂದ ನಾಲ್ಕು ಗಗನಯಾತ್ರಿಗಳನ್ನು ಭೂಮಿಗೆ ಕರೆತರುವ ಸ್ಪೇಸ್‌ಎಕ್ಸ್ ಕ್ರ್ಯೂ-9 'ಡ್ರ್ಯಾಗನ್ ಫ್ರೀಡಮ್' ಬಾಹ್ಯಾಕಾಶ ನೌಕೆಯ ನೇರ ಪ್ರಸಾರವನ್ನು ನಾಸಾ ಒದಗಿಸುತ್ತಿದೆ.

'ನಾನು ಮುಗ್ಧೆ, ನನ್ನಿಂದ ಏನನ್ನೂ ವಶಕ್ಕೆ ಪಡೆದಿಲ್ಲ: 10 ರಿಂದ 15 ಬಾರಿ ಮುಖಕ್ಕೆ ಹೊಡೆದಿದ್ದಾರೆ! DRI ADG ಗೆ ರನ್ಯಾ ರಾವ್ ಪತ್ರ
ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯವು ಆಕೆಯ ಜಾಮೀನು ಅರ್ಜಿಯನ್ನು ವಜಾಗೊಳಿಸಿದ ನಂತರ ಕಾರಾಗೃಹ ಇಲಾಖೆಯ ಮೂಲಕ ಡಿಆರ್‌ಐಗೆ ಸಲ್ಲಿಸಿದ ಪತ್ರ ಹೆಚ್ಚು ಸುದ್ದಿಯಾಗುತ್ತಿದೆ

ಟ್ರಂಪ್ ಗೆ ಝೆಲೆನ್ಸ್ಕಿ ಪತ್ರ: ಕ್ಷಮೆಯಾಚನೆ
"ಝೆಲೆನ್ಸ್ಕಿ ಅಧ್ಯಕ್ಷರಿಗೆ ಪತ್ರ ಕಳುಹಿಸಿದ್ದಾರೆ. ಓವಲ್ ಕಚೇರಿಯಲ್ಲಿ ನಡೆದ ಆ ಸಂಪೂರ್ಣ ಘಟನೆಗೆ ಅವರು ಕ್ಷಮೆಯಾಚಿಸಿದ್ದಾರೆ" ಎಂದು ವಿಟ್ಕಾಫ್ ಹೇಳಿರುವುದನ್ನು ದಿ ಹಿಲ್ ವರದಿ ಮಾಡಿದೆ.

ಆಂಧ್ರ ಪ್ರದೇಶದಂತೆ ಕರ್ನಾಟಕಕ್ಕೂ ಬೆಲೆ ಕೊರತೆ ಪಾವತಿ ಯೋಜನೆ ವಿಸ್ತರಿಸಿ: ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ
ಕೇಂದ್ರ ಸರ್ಕಾರ ಈಗಾಗಲೇ ಆಂಧ್ರ ಪ್ರದೇಶದಲ್ಲಿ ಬೆಳೆಯುವ ಒಣಮೆಣಸಿನಕಾಯಿಗೆ ಬೆಲೆ ಕೊರತೆ ಪಾವತಿ ಯೋಜನೆಯನ್ನು ಮಂಜೂರು ಮಾಡಿದೆ.

SC-ST ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಸಬೇಡಿ: CM ಸಿದ್ದರಾಮಯ್ಯಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಆಯ-ವ್ಯಯದಲ್ಲಿ ರೂ. 52,000.00 ಕೋಟಿಗಳಿಗೂ ಹೆಚ್ಚು ಹಣವನ್ನು ಗ್ಯಾರಂಟಿಗಳಿಗಾಗಿ ತಾವು ಮೀಸಲಿಟ್ಟ ಮೇಲೆ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆಯ ರೂ. 25,426.38 ಕೋಟಿ ಎಲ್ಲಿ ವಿನಿಯೋಗಿಸಲಾಗಿದೆ ಎಂಬುದೇ ಯಕ್ಷ ಪ್ರಶ್ನೆಯಾಗಿದೆ.

ಮುನಿರತ್ನಗೆ ಮೊಟ್ಟೆ ಏಟು ಬಿದ್ದು ತಲೆ ಕೆಟ್ಟು ಹೋಗಿದೆ; ಕೆಟ್ಟ ಕೆಲಸ ಮಾಡೋದರಲ್ಲಿ ಬಿಜೆಪಿಯವರು ಎತ್ತಿದ ಕೈ: DK ಸುರೇಶ್
ಇತರೇ ರಾಜ್ಯಗಳಲ್ಲಿ ನಮ್ಮ ತೆರಿಗೆ ಹಣವನ್ನು ಕೇಂದ್ರ ಬಿಜೆಪಿ ಸರ್ಕಾರ ವೃಥಾ ವ್ಯಯ ಮಾಡುತ್ತಿದೆ. ದಕ್ಷಿಣ ಭಾರತದಲ್ಲಿ ಎಲ್ಲವೂ ಬಿಜೆಪಿಯೇತರ ಸರ್ಕಾರಗಳೇ ಇವೆ. ದಕ್ಷಿಣ ಭಾರತಕ್ಕೆ ಸದಾ ಅನ್ಯಾಯ ಮಾಡಲಾಗುತ್ತಿದೆ.

ಬೆಂಗಳೂರಿನ ಅಸ್ತಿತ್ವ ಕಳೆದು ಹೋಗುತ್ತಿದೆ; ನಗರದ ಒಳಿತಿಗಾಗಿ ಉಸ್ತುವಾರಿ ಸಚಿವರನ್ನು ಬದಲಿಸಿ: CM ಗೆ ಮುನಿರತ್ನ ಪತ್ರ
ಆಯವ್ಯಯದಲ್ಲಿ ಬೆಂಗಳೂರು ನಗರಕ್ಕೆ ನೀಡುವ ಅನುದಾನದ ಕುರಿತು ಈಗಾಗಲೇ ವ್ಯವಹಾರ ಕುದುರಿಸಲಾಗಿದೆ. ಆಂಧ್ರ ಪ್ರದೇಶದ ಗುತ್ತಿಗೆದಾರರು ರಾಜ್ಯದ ಗುತ್ತಿಗೆದಾರರ ಮೇಲೆ ಸವಾರಿ ಮಾಡುತ್ತಿದ್ದಾರೆ.

ಬಾಕಿ ಬಿಲ್ ಪಾವತಿ: ಸರ್ಕಾರದ ವಿರುದ್ಧ ತಿರುಗಿಬಿದ್ದ ಗುತ್ತಿಗೆದಾರರು; 7 ದಿನಗಳ ಗಡುವು
ಬಾಕಿ ಬಿಲ್‌ಗಳನ್ನು ತೆರವುಗೊಳಿಸುವಲ್ಲಿ ವಿಳಂಬ ಮತ್ತು ಗುತ್ತಿಗೆ ನೀಡುವಲ್ಲಿ ಅಕ್ರಮಗಳ ಆರೋಪದ ಬಗ್ಗೆ ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.

ಬಾಕಿ ಹಣ ಬಿಡುಗಡೆ ಮಾಡಿ ಇಲ್ಲವೇ, ದಯಾಮರಣ ಕರುಣಿಸಿ: ಸಿಎಂಗೆ ಗುತ್ತಿಗೆದಾರ ಪತ್ರ
ಅಧಿಕಾರಿಗಳ ಆಲಸ್ಯ ಮನೋಭಾವದಿಂದ ಅಂತಿಮವಾಗಿ ದಯಾ ಮರಣದ ತೀರ್ಮಾನಕ್ಕೆ ಬಂದಿದ್ದೇನೆ, ಆದ್ದರಿಂದ ನನಗೆ ಸಾಯಲು ಅವಕಾಶ ನೀಡುವಂತೆ ವಿನಂತಿಸುತ್ತೇನೆಂದು ಪತ್ರದಲ್ಲಿ ಹೇಳಿದ್ದಾರೆ.

