letter

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್: ನ್ಯಾಯ ಸಿಗದಿದ್ದರೆ ಮೋದಿ, ಅಮಿತ್ ಶಾಗೆ ಪತ್ರ; ಕುಟುಂಬಸ್ಥರ ನಿರ್ಧಾರ
ಪೊಲೀಸರ ಅನ್ಯಾಯ ವಿರುದ್ಧ ನೊಂದ ಸಚಿನ್ ಕುಟುಂಬವು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಪತ್ರ ಬರೆಯಲು ಮುಂದಾಗಿದೆ.

ಬೆಂಗಳೂರಿನಲ್ಲಿ ಮೂಲ ಸೌಕರ್ಯಗಳ ಕೊರತೆ: ಪ್ರತಿ ಕ್ಷೇತ್ರಕ್ಕೆ 50 ಕೋಟಿ ರೂ ಅನುದಾನ ಬಿಡುಗಡೆಗೆ BJP ಆಗ್ರಹ
ಬೆಂಗಳೂರು ನಗರ ದಿನದಿಂದ ದಿನಕ್ಕೆ ಶಿಥಿಲವಾಗುತ್ತಿದ್ದು, ತಪ್ಪು ಕಾರಣಗಳಿಗಾಗಿ ಹೊರ ದೇಶಗಳ ಗಮನ ಸೆಳೆಯುತ್ತಿದೆ.

ನಮ್ಮ ನಡುವೆ ರಕ್ತ ಸಂಬಂಧಕ್ಕಿಂತ ಮಿಗಿಲಾದ ಬಾಂಧವ್ಯವಿದೆ, JDS ಖಾಲಿ ಮಾಡುತ್ತೇನೆ ಎಂಬುದು ಗೆಲುವಿನಲ್ಲಿ ವ್ಯಕ್ತವಾದ ವಿಕೃತಿ: ನಿಖಿಲ್ ಕುಮಾರಸ್ವಾಮಿ
ಚನ್ನಪಟ್ಟಣ ವಿಧಾನಸಭೆ ಉಪಚುನಾವಣೆ ಸೋಲಿನ ಬೆನ್ನಲ್ಲೇ ಜೆಡಿಎಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ನಿಖಿಲ್ ಕುಮಾರಸ್ವಾಮಿಯವರು ಪತ್ರವೊಂದನ್ನು ಬರೆದಿದ್ದಾರೆ.

ಎಸ್ಡಿಎ ರುದ್ರೇಶ್ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್: ಇದು ಕೊಲೆ ಎಂದ ಅನಾಮಧೇಯ ಪತ್ರ ವೈರಲ್
ಪ್ರಕರಣದ ಎ1 ತಹಶಿಲ್ದಾರ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಎ3 ಹೆಬ್ಬಾಳ್ಕರ್ ಪಿಎ ಸೋಮುಗೆ ಜಾಮೀನು ಸಿಕ್ಕಿದ್ದು, ಇದರ ಬೆನ್ನಲ್ಲೇ ಅಂಚೆ ಮೂಲಕ ಅನಾಮಧೇಯ ವ್ಯಕ್ತಿಯ ಪತ್ರ ಬಂದಿದೆ.

ದೇಶದ ಸಂಪನ್ಮೂಲ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವಕ್ಕೆ ವಿರುದ್ಧ; ವಕ್ಫ್ ಆಸ್ತಿ ರಾಷ್ಟ್ರೀಕರಣಗೊಳಿಸಿ: ಪ್ರಧಾನಿಗೆ ಯತ್ನಾಳ್ ಪತ್ರ
ಭಾರತವು ಜಾತ್ಯತೀತ ರಾಷ್ಟ್ರವಾಗಿರುವುದರಿಂದ ಪಕ್ಷಪಾತ ಮತ್ತು ಧಾರ್ಮಿಕ ತಾರತಮ್ಯವಿಲ್ಲದೆ ಇದನ್ನು ಮಾಡಬೇಕಾಗಿದೆ. ದೇಶದ ಸಂಪನ್ಮೂಲ ಯಾವುದೇ ಸೀಮಿತ ಕೋಮಿಗೆ ಸೇರುವುದು ಜಾತ್ಯತೀತ ತತ್ವದ ವಿರುದ್ಧವಾಗಿರುತ್ತದೆ.

ಹುಬ್ಬಳ್ಳಿ ಗಲಭೆ ಕೇಸ್ ವಾಪಾಸ್: ರಾಷ್ಟ್ರಪತಿ, ಪ್ರಧಾನಮಂತ್ರಿಗೆ ಛಲವಾದಿ ನಾರಾಯಣಸ್ವಾಮಿ ಪತ್ರ
ಇಸ್ಲಾಂ ಕುರಿತಂತೆ ವ್ಯಕ್ತಿಯೊಬ್ಬರು ಅವಹೇಳನಕಾರಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂದು 2022ರ ಏಪ್ರಿಲ್ 16 ರಂದು ದುಷ್ಕರ್ಮಿಗಳು ಪೊಲೀಸ್ ಠಾಣೆಗೆ ನುಗ್ಗಿ, ಬಂಧಿತ ಆರೋಪಿಯನ್ನು ತಮಗೆ ಒಪ್ಪಿಸಬೇಕು ಎಂದು ದಾಂದಲೆ ನಡೆಸಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು.

ಮುಡಾ ಹಗರಣ: 14 ನಿವೇಶನ ವಾಪಸ್ ನೀಡಲು ಸಿಎಂ ಸಿದ್ದರಾಮಯ್ಯ ಪತ್ನಿ ನಿರ್ಧಾರ, ಮುಡಾ ಆಯುಕ್ತರಿಗೆ ಪತ್ರ!
ಮುಡಾ ಹಗರಣದಲ್ಲಿ ಲೋಕಾಯುಕ್ತರು ದಾಖಲಿಸಿರುವ ಎಫ್ ಐಆರ್ ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ A1 ಆರೋಪಿಯಾಗಿದ್ದಾರೆ.

ರಾಜ್ಯಪಾಲರು ಪ್ರತಿದಿನ ಪತ್ರ ಬರೆದರೆ ಸರ್ಕಾರ ಉತ್ತರಿಸಲು ಸಾಧ್ಯವಿಲ್ಲ: ಗೃಹ ಸಚಿವ ಡಾ. ಜಿ.ಪರಮೇಶ್ವರ್
ನೀತಿ ವಿಷಯಗಳು ಮತ್ತು ಪ್ರಮುಖ ನಿರ್ಧಾರಗಳ ಬಗ್ಗೆ ನಾವು ಅವರಿಗೆ ತಿಳಿಸುತ್ತೇವೆ. ಅವರು ಪ್ರತಿದಿನ ಪತ್ರಗಳನ್ನು ಬರೆದರೆ, ಮಾಹಿತಿ ನೀಡಲು ಕೇಳಿದರೆ ನಾವು ಉತ್ತರ ನೀಡಲು ಸಾಧ್ಯವಿಲ್ಲ.

ಚಂದ್ರಬಾಬು ನಾಯ್ಡು ಒಬ್ಬ ರೋಗಗ್ರಸ್ಥ ಮನಸ್ಥಿತಿಯ ಮಹಾನ್ ಸುಳ್ಳುಗಾರ: ಪ್ರಧಾನಿ ಮೋದಿಗೆ ಪತ್ರ ಬರೆದ ಜಗನ್ ಮೋಹನ್ ರೆಡ್ಡಿ
ತಿರುಮಲ ತಿರುಪತಿ ದೇವಸ್ಥಾನದ ಪಾವಿತ್ರ್ಯತೆ, ಸಮಗ್ರತೆ ಮತ್ತು ಖ್ಯಾತಿಯನ್ನು ಸರಿಪಡಿಸಲಾಗದಂತೆ ಕಳಂಕ ತರುವ ಪ್ರಯತ್ನಗಳನ್ನು ಸಿಎಂ ಚಂದ್ರಬಾಬು ನಾಯ್ಡು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

