level crossing

ಪಶ್ಚಿಮ ಬಂಗಾಳ: ಶಾಲಾ ವಾಹನಕ್ಕೆ ಪ್ಯಾಸೆಂಜರ್ ರೈಲು ಡಿಕ್ಕಿ; ಮೂವರು ವಿದ್ಯಾರ್ಥಿಗಳು ಸೇರಿ 4 ಮಂದಿ ಸಾವು
ಬೆಳಿಗ್ಗೆ 7 ಗಂಟೆ ಸುಮಾರಿಗೆ ಲೆವೆಲ್-ಕ್ರಾಸಿಂಗ್ ಗೇಟ್ನಲ್ಲಿ ರೈಲು ಹಳಿಗಳನ್ನು ದಾಟುತ್ತಿದ್ದಾಗ ವಾಹನವು ಸ್ಥಳೀಯ ರೈಲಿಗೆ ಡಿಕ್ಕಿ ಹೊಡೆದಾಗ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರೈಲ್ವೆ ಗೇಟ್ ದಾಟುವಾಗಲೇ ಧಿಡೀರನೇ ಆಗಮಿಸಿದ ಎಂಜಿನ್! ಕೂದಲೆಳೆಯಲ್ಲಿ ತಪ್ಪಿತು ಅನಾಹುತ
ಬಸ್ ಚಾಲಕನ ಸಮಯಪ್ರಜ್ಞೆಯ ಕಾರಣ ರೈಲಿನಡಿ ಸಿಕ್ಕು ಸಾವನ್ನಪ್ಪಬೇಕಾಗಿದ್ದ 40 ಪ್ರಯಾಣಿಕರ ಜೀವ ಉಳಿದಿರುವ ಘಟನೆ ಧಾರವಾಡ ಹೊರವಲಯದ ಶ್ರೀನಗರ ರೈಲ್ವೆ ಗೇಟ್ ಸಮೀಪ ನಡೆದಿದೆ.

