ದೇಶರಾಮ ಜನ್ಮಭೂಮಿಯಲ್ಲಿ ನೆಲಸಮ ಮಾಡುವಾಗ ಶಿವಲಿಂಗ, ಮರಳುಗಲ್ಲಿನ ಕೆತ್ತನೆ ಸಿಕ್ಕಿದೆ: ದೇವಾಲಯದ ಟ್ರಸ್ಟ್
ಧಾರ್ಮಿಕ ಖ್ಯಾತ ಮತ್ತು ಸೂಕ್ಷ್ಮ ಪ್ರದೇಶವಾಗಿರುವ ರಾಮ ಜನ್ಮಭೂಮಿಯಲ್ಲಿ ನೆಲಸಮ ಮಾಡುವಾಗ ಮರಳುಗಲ್ಲಿನ ಕೆತ್ತನೆಗಳು ಮತ್ತು ಶಿವಲಿಂಗ ಸಿಕ್ಕಿದೆ ಎಂದು ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಚಂಪತ್ ರೈ ತಿಳಿಸಿದ್ದಾರೆ.