ರಾಜ್ಯನಗರದ ಸುತ್ತಲಿನ 100 ಕಿ.ಮೀ ವ್ಯಾಪ್ತಿ ಲೆವೆಲ್ ಕ್ರಾಸಿಂಗ್ ಮುಕ್ತ ಮಾಡಲು ಕ್ರಮ: ಕೇಂದ್ರ ಸಚಿವ ಸೋಮಣ್ಣ
ಬೆಂಗಳೂರು ಸುತ್ತಮುತ್ತಲಿನ ಲೆವೆಲ್ ಕ್ರಾಸ್ ನಿಂದ ನಗರ ದಟ್ಟಣೆ ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರವಾಗಿ ನೈಋತ್ಯ ರೈಲ್ವೆ ಬೆಂಗಳೂರು ವಲಯದಿಂದ ಸುತ್ತಲ 100 ಕಿಮೀ ವ್ಯಾಪ್ತಿಯಲ್ಲಿ ಎಷ್ಟು ಲೆವೆಲ್ ಕ್ರಾಸ್ಗಳಿವೆ ಎಂಬುದನ್ನು ಮುಂದಿನ 3 ತಿಂಗಳಲ್ಲಿ ಸರ್ವೆ ಮಾಡಬೇಕು.