ದೇಶಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅರ್ಧಸತ್ಯ ಮಾತನಾಡುವುದರಲ್ಲಿ ಎತ್ತಿದ ಕೈ: ಪಿ. ಚಿದಂಬರಂ
2005ರಲ್ಲಿ ಕಾಂಗ್ರೆಸ್ ನೇತೃತ್ವದ ಡಾ ಮನಮೋಹನ್ ಸಿಂಗ್ ಸರ್ಕಾರದಲ್ಲಿ 20 ಲಕ್ಷ ರೂಪಾಯಿಗಳನ್ನು ಪ್ರಧಾನ ಮಂತ್ರಿ ಪರಿಹಾರ ನಿಧಿಯಿಂದ ರಾಜೀವ್ ಗಾಂಧಿ ಫೌಂಡೇಶನ್ ಗೆ ವರ್ಗಾವಣೆ ಮಾಡಲಾಗಿತ್ತು ಎಂಬ ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್ ನಾಯಕ ಪಿ ಚಿದಂಬರಂ, ಬಿಜೆಪಿ ಆರೋಪದಲ್ಲಿ ಅರ್ಧ ಸತ್ಯವಿದೆ ಎಂದು ಆರೋಪಿಸಿದ್ದಾರೆ.