ದೇಶಕಾನೂನು ಸುವ್ಯವಸ್ಥೆಯನ್ನು ಹಸ್ತಾಂತರಿಸಿ, ದೆಹಲಿಯನ್ನು ಸುರಕ್ಷಿತವಾಗಿಸುವುದು ಹೇಗೆಂದು ತೋರಿಸುತ್ತೇವೆ: ಕೇಜ್ರಿವಾಲ್
ನಿಮಗೆ ಕಾನೂನು ಮತ್ತು ಸುವ್ಯವಸ್ಥೆಯನ್ನು ನಿಭಾಯಿಸಲು ಸಾಧ್ಯವಾಗದಿದ್ದರೆ, ಅದನ್ನು ನಮಗೆ ನೀಡಿ. ದೆಹಲಿಯನ್ನು ಸುರಕ್ಷಿತ ನಗರವನ್ನಾಗಿ ಮಾಡುವುದು ಹೇಗೆಂದು ನಾವು ತೋರಿಸುತ್ತೇವೆ' ಎಂದು ಕೇಜ್ರಿವಾಲ್ ಹೇಳಿದ್ದಾರೆ.