ದೇಶ'ಭಾರತೀಯ ಕುಟುಂಬ ವ್ಯವಸ್ಥೆಯೊಂದಿಗೆ ಹೋಲಿಕೆ ಸಲ್ಲ': ಸಲಿಂಗ ವಿವಾಹಕ್ಕೆ ಮಾನ್ಯತೆಗೆ ಕೇಂದ್ರ ಸರ್ಕಾರ ವಿರೋಧ
ಸಲಿಂಗ ವಿವಾಹವನ್ನು ಭಾರತೀಯ ಕುಟುಂಬ ವ್ಯವಸ್ಥೆಯೊಂದಿಗೆ ಹೋಲಿಕೆ ಮಾಡುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿರುವ ಕೇಂದ್ರ ಸರ್ಕಾರ ಸಲಿಂಗ ವಿವಾಹಕ್ಕೆ ಮಾನ್ಯತೆ ನೀಡುವುದಕ್ಕೆ ವಿರೋಧ ವ್ಯಕ್ತಪಡಿಸಿದೆ.