LIC

ಸರ್ಕಾರಿ ಸ್ವಾಮ್ಯದ LIC ಸಂಸ್ಥೆಯಲ್ಲಿ ಶೇ.6.5 ರಷ್ಟು ಪಾಲು ಮಾರಾಟ; $3.3 ಬಿಲಿಯನ್ ಸಂಗ್ರಹ ಗುರಿ; ಪ್ರತಿ ಷೇರಿನ ಬೆಲೆ ಎಷ್ಟು ಗೊತ್ತೆ?
ವಾಣಿಜ್ಯ

ಸರ್ಕಾರಿ ಸ್ವಾಮ್ಯದ LIC ಸಂಸ್ಥೆಯಲ್ಲಿ ಶೇ.6.5 ರಷ್ಟು ಪಾಲು ಮಾರಾಟ; $3.3 ಬಿಲಿಯನ್ ಸಂಗ್ರಹ ಗುರಿ; ಪ್ರತಿ ಷೇರಿನ ಬೆಲೆ ಎಷ್ಟು ಗೊತ್ತೆ?

ವರ್ಷದಿಂದ ಇಲ್ಲಿಯವರೆಗಿನ ಆಧಾರದ ಮೇಲೆ, ಭಾರತದ ಮಾನದಂಡ ನಿಫ್ಟಿ 50 5.25% ರಷ್ಟು ಕಡಿಮೆ ವಹಿವಾಟು ನಡೆಸುತ್ತಿದ್ದರೆ, LIC ಷೇರುಗಳು ಸುಮಾರು 0.5% ರಷ್ಟು ಕುಸಿದಿವೆ.

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ರೂ ಮೌಲ್ಯದ ಯಂತ್ರಗಳ ದೇಣಿಗೆ!
ರಾಜ್ಯ

ಶ್ರೀಶಂಕರ ಕ್ಯಾನ್ಸರ್ ಆಸ್ಪತ್ರೆಗೆ LIC ಗೋಲ್ಡನ್ ಜ್ಯೂಬಿಲಿ ಫೌಂಡೇಶನ್‌ನಿಂದ 4.31 ಕೋಟಿ ರೂ ಮೌಲ್ಯದ ಯಂತ್ರಗಳ ದೇಣಿಗೆ!

ಸಮಾಜಮುಖಿ ಕೆಲಸಗಳಲ್ಲಿ ನಿರತವಾಗಿರುವ ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (LIC) ಗೋಲ್ಡನ್ ಜ್ಯೂಬಿಲಿ ಫೌಂಡೇಶನ್, ಬೆಂಗಳೂರಿನ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರವಾದ Sri Shankara Cancer Hospitalಗೆ ಅತ್ಯಾಧುನಿಕ ವೈದ್ಯಕೀಯ ಉಪಕರಣಗಳನ್ನು ದೇಣಿಗೆಯಾಗಿ ನೀಡಿದೆ.

Jobs: ಭಾರತೀಯ ಜೀವವಿಮಾ ನಿಗಮ (LIC): 491 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ!
ವೃತ್ತಿ & ಉದ್ಯೋಗ ಅವಕಾಶಗಳು

Jobs: ಭಾರತೀಯ ಜೀವವಿಮಾ ನಿಗಮ (LIC): 491 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ!

ಅಭ್ಯರ್ಥಿಗಳಿಗೆ ಪ್ರಿಲಿಮಿನರಿ ಪರೀಕ್ಷೆ, ಮುಖ್ಯ ಪರೀಕ್ಷೆ ಸಂದರ್ಶನ ಹಾಗೂ ವೈದ್ಯಕೀಯ ಪರೀಕ್ಷೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.

Air India Plane Crash: ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆ ಸಡಿಲಿಸಿದ LIC
ದೇಶ

Air India Plane Crash: ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆ ಸಡಿಲಿಸಿದ LIC

ಭಾರತೀಯ ಜೀವ ವಿಮಾ ನಿಗಮ(LIC) ಶುಕ್ರವಾರ ಏರ್ ಇಂಡಿಯಾ ವಿಮಾನ ಅಪಘಾತ ಸಂತ್ರಸ್ತರಿಗೆ ಕ್ಲೈಮ್ ಸೆಟಲ್‌ಮೆಂಟ್ ಪ್ರಕ್ರಿಯೆಯನ್ನು ಸಡಿಲಗೊಳಿಸಿದೆ ಮತ್ತು ಪ್ರಕ್ರಿಯೆಯನ್ನು ತ್ವರಿತಗೊಳಿಸಿರುವುದಾಗಿ ತಿಳಿಸಿದೆ.

LIC ನೆಕ್ಸ್ಟ್‌ಜೆನ್ ಡಿಜಿಟಲ್ ಪ್ಲಾಟ್‌ಫಾರ್ಮ್: ಇನ್ಫೋಸಿಸ್ ಸಹಯೋಗದಲ್ಲಿ ಅಭಿವೃದ್ಧಿ
ವಾಣಿಜ್ಯ

LIC ನೆಕ್ಸ್ಟ್‌ಜೆನ್ ಡಿಜಿಟಲ್ ಪ್ಲಾಟ್‌ಫಾರ್ಮ್: ಇನ್ಫೋಸಿಸ್ ಸಹಯೋಗದಲ್ಲಿ ಅಭಿವೃದ್ಧಿ

ದೊಡ್ಡ ಪ್ರಮಾಣದ ಡಿಜಿಟಲ್ ರೂಪಾಂತರ ಯೋಜನೆಗಳನ್ನು ಕಾರ್ಯಗತಗೊಳಿಸುವಲ್ಲಿನ ವ್ಯಾಪಕ ಅನುಭವ ಮತ್ತು ಬ್ಯಾಂಕಿಂಗ್, ಹಣಕಾಸು ಮತ್ತು ವಿಮಾ ಕ್ಷೇತ್ರಗಳಲ್ಲಿ ಅದರ ಆಳವಾದ ಪರಿಣತಿಗಾಗಿ LIC ಇನ್ಫೋಸಿಸ್ ಅನ್ನು ಆಯ್ಕೆ ಮಾಡಲಾಗಿದೆ.

LIC Health Insurance: ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಕ್ಕೆ LIC ಸಜ್ಜು!
ವಾಣಿಜ್ಯ

LIC Health Insurance: ಆರೋಗ್ಯ ವಿಮಾ ಕ್ಷೇತ್ರ ಪ್ರವೇಶಕ್ಕೆ LIC ಸಜ್ಜು!

ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ ಭಾರತೀಯ ಜೀವ ವಿಮಾ ನಿಗಮ(LIC)ವು ಆರೋಗ್ಯ ವಿಮಾ ವಲಯವನ್ನು ಪ್ರವೇಶಿಸುವುದಕ್ಕೆ ನಿರ್ಧರಿಸಿದ್ದು, ಶೀಘ್ರದಲ್ಲೇ ಈ ಕುರಿತ ಯೋಜನೆಗೆ ಚಾಲನೆ ನೀಡಲಿದೆ ಎಂದು ಹೇಳಲಾಗಿದೆ.

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ 1,831 ಕೋಟಿ ರೂ ಡಿವಿಡೆಂಡ್ ಚೆಕ್ ಹಸ್ತಾಂತರಿಸಿದ LIC
ವಾಣಿಜ್ಯ

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಗೆ 1,831 ಕೋಟಿ ರೂ ಡಿವಿಡೆಂಡ್ ಚೆಕ್ ಹಸ್ತಾಂತರಿಸಿದ LIC

ಭಾರತೀಯ ಜೀವ ವಿಮಾ ನಿಗಮ ಗುರುವಾರ 1,831.09 ಕೋಟಿ ರೂಪಾಯಿಗಳ ಡಿವಿಡೆಂಡ್ ಚೆಕ್ ಅನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಹಸ್ತಾಂತರ ಮಾಡಿದೆ.

ಎಲ್ ಐಸಿ ನೂತನ ಅಧ್ಯಕ್ಷರಾಗಿ ಸಿದ್ಧಾರ್ಥ್ ಮೊಹಂತಿ ನೇಮಕ: ಕೇಂದ್ರ ಸರ್ಕಾರ ಆದೇಶ
ವಾಣಿಜ್ಯ

ಎಲ್ ಐಸಿ ನೂತನ ಅಧ್ಯಕ್ಷರಾಗಿ ಸಿದ್ಧಾರ್ಥ್ ಮೊಹಂತಿ ನೇಮಕ: ಕೇಂದ್ರ ಸರ್ಕಾರ ಆದೇಶ

ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ಅಧ್ಯಕ್ಷರಾಗಿ ಸಿದ್ಧಾರ್ಥ ಮೊಹಂತಿ ಅವರನ್ನು ಕೇಂದ್ರ ಸರ್ಕಾರ ಶುಕ್ರವಾರ ನೇಮಕ ಮಾಡಿ ಆದೇಶ ಹೊರಡಿಸಿದೆ.

ಹಿಂಡನ್ ಬರ್ಗ್ ವರದಿ: ಅದಾನಿ ಷೇರುಗಳಲ್ಲಿ ಎಲ್‌ಐಸಿಯ ಹೂಡಿಕೆ ಮೌಲ್ಯ ಜನವರಿಯಿಂದ 50,000 ಕೋಟಿ ರೂ. ಕುಸಿತ
ವಾಣಿಜ್ಯ

ಹಿಂಡನ್ ಬರ್ಗ್ ವರದಿ: ಅದಾನಿ ಷೇರುಗಳಲ್ಲಿ ಎಲ್‌ಐಸಿಯ ಹೂಡಿಕೆ ಮೌಲ್ಯ ಜನವರಿಯಿಂದ 50,000 ಕೋಟಿ ರೂ. ಕುಸಿತ

2023ನೇ ಇಸವಿಯ ಆರಂಭದಿಂದ ಇಲ್ಲಿಯವರೆಗೆ ಅದಾನಿ ಸಮೂಹದ ಷೇರುಗಳಲ್ಲಿನ ಹೂಡಿಕೆಯ ಮೇಲೆ ಸರ್ಕಾರಿ ಸ್ವಾಮ್ಯದ ವಿಮಾ ಸಂಸ್ಥೆ, ಭಾರತೀಯ ಜೀವ ವಿಮಾ ನಿಗಮ (LIC) ಸುಮಾರು 50,000 ಕೋಟಿ ರೂಪಾಯಿಗಳಷ್ಟು ನಷ್ಟವನ್ನು ಅನುಭವಿಸಿದೆ.