licences

ಸಂಚಾರ ನಿಯಮ ಉಲ್ಲಂಘಿಸುವವರ ಪರವಾನಿಗೆ ರದ್ದು ಮಾಡಿ: ಸಾರಿಗೆ ಇಲಾಖೆಗೆ ಸಿಎಂ ಸಿದ್ದರಾಮಯ್ಯ ಸೂಚನೆ
ಕಟ್ಟುನಿಟ್ಟಾದ ಸಂಚಾರ ನಿಯಮಗಳಿದ್ದರೂ, ಅನೇಕರು ನಿಯಮ ಉಲ್ಲಂಘಿಸುತ್ತಿದ್ದಾರೆ. ಕೆಲವರ ನಿರ್ಲಕ್ಷ್ಯದಿಂದ ಅನೇಕ ಅಮಾಯಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಿದರೆ ಹೆಚ್ಚಿನ ಪ್ರಮಾಣದಲ್ಲಿ ಅಪಘಾತಗಳನ್ನು ತಡೆಯಬಹುದು.

ಬಂಡೀಪುರ: 3 ಹೋಮ್ ಸ್ಟೇಗಳಿಗೆ ನೀಡಲಾಗಿದ್ದ ನೊಂದಣಿ ರದ್ದುಪಡಿಸಿ ಜಿಲ್ಲಾಧಿಕಾರಿ ಆದೇಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಒಳಪಟ್ಟ ಜಮೀನುಗಳಲ್ಲಿ 3 ಹೋಮ್ ಸ್ಟೇ ಗಳಿಗೆ ಪ್ರವಾಸೋದ್ಯಮ ಇಲಾಖೆವತಿಯಿಂದ ನೀಡಲಾಗಿರುವ ನೊಂದಣಿ ರದ್ದುಪಡಿಸಿ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಆದೇಶಿಸಿದ್ದಾರೆ.

ಪಡಿತರ ಅಕ್ರಮ: 33 ಅಂಗಡಿಗಳ ಲೈಸೆನ್ಸ್ ರದ್ದು
ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನು ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ ಸಚಿವ ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಕುಡಿದು ವಾಹನ ಚಾಲನೆ: 21 ಸಾವಿರ ವಾಹನ ಚಾಲಕರ ಲೈಸೆನ್ಸ್ ಅಮಾನತು
ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಆರೋಪದ ಮೇಲೆ ಕಳೆದ 2 ವರ್ಷಗಳಲ್ಲಿ ಸುಮಾರು 21,007 ಮಂದಿ ವಾಹನ ಚಾಲಕರ ಲೈಸೆನ್ಸ್ ಅನ್ನು ಅಮಾನತು...

ದೇಶ ವಿರೋಧಿ ಚಟುವಟಿಕೆ: 25 ಎನ್‌ಜಿಒಗಳ ವಿದೇಶಿ ದೇಣಿಗೆ ಪರವಾನಗಿಗೆ ಕತ್ತರಿ
ದೇಶ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿರುವ 25 ಎನ್‌ಜಿಒಗಳ ವಿದೇಶಿ ದೇಣಿಗೆ ಪರವಾನಗಿಯನ್ನು ನವೀಕರಿಸಲು ಕೇಂದ್ರ ಗೃಹ ಸಚಿವಾಲಯ ನಿರಾಕರಿಸಿದೆ.

ಮುಂಬೈಯಲ್ಲಿ ಮತ್ತೆ ಆರಂಭವಾಗಲಿರುವ ಡಾನ್ಸ್ ಬಾರ್
ಹತ್ತು ವರ್ಷಗಳ ವಿರಾಮದ ನಂತರ ಮುಂಬೈ ಸೇರಿದಂತೆ ಮಹಾರಾಷ್ಟ್ರ ರಾಜ್ಯದಲ್ಲಿ ಮತ್ತೆ ಡಾನ್ಸ್ ಬಾರ್ ಗಳು...

ಹೆಣ್ಮಕ್ಕಳ ಕಣ್ಣೀರು ನಿಂತಿಲ್ಲ: ಸಾರಾಯಿ ನಿಲ್ಲಿಸಬೇಕೇಕೆ?
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ `ಭಾಗ್ಯ'ಗಳ ಸರದಿಯಲ್ಲಿ ಇದೀಗ 'ಸಾರಾಯಿ ಭಾಗ್ಯ'ವೂ ಸೇರಿಕೊಳ್ಳುತ್ತಿದೆ!

