ರಾಜ್ಯಪರವಾನಗಿ ನವೀಕರಿಸದ ಆರೋಪ: ತಕ್ಷಣದಿಂದಲೇ ಪವರ್ TV ಪ್ರಸಾರ ಸ್ಥಗಿತಕ್ಕೆ 'ಹೈ' ಆದೇಶ
ಜೆಡಿಎಸ್ ವಿಧಾನ ಪರಿಷತ್ ಮಾಜಿ ಸದಸ್ಯ ಎಚ್ ಎಂ ರಮೇಶ್ ಗೌಡ, ಅವರ ಪತ್ನಿ ಡಾ.ಎ ರಮ್ಯಾ ರಮೇಶ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿ ಬಿ ಆರ್ ರವಿಕಾಂತೇಗೌಡ ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಎಸ್ ಆರ್ ಕೃಷ್ಣಕುಮಾರ್ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.