Lieutenant Governor

MCD ಗೆ ಹಿರಿಯ ಅಧಿಕಾರಿಗಳ ನಾಮನಿರ್ದೇಶನ: LGಗೆ ಸ್ವಂತ ಅಧಿಕಾರವಿದೆ ಎಂದು ಸುಪ್ರೀಂ ಕೋರ್ಟ್ ತೀರ್ಪು, AAP ಮನವಿ ತಿರಸ್ಕಾರ
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರು ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ (MCD) ಗೆ ಸದಸ್ಯರನ್ನು ನಾಮನಿರ್ದೇಶನ ಮಾಡುವ ಶಾಸನಬದ್ಧ ಅಧಿಕಾರವನ್ನು ಹೊಂದಿದ್ದಾರೆ.

ದೆಹಲಿ ಮಹಿಳಾ ಆಯೋಗದ 223 ನೌಕರರ ವಜಾ!
ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರ ಆದೇಶದ ಮೇರೆಗೆ ದೆಹಲಿ ಮಹಿಳಾ ಆಯೋಗದ 223 ನೌಕರರನ್ನು ಕೂಡಲೇ ಜಾರಿಗೆ ಬರುವಂತೆ ವಜಾಗೊಳಿಸಲಾಗಿದೆ.

ಕಾಶ್ಮೀರ ನೂತನ ಲೆಫ್ಟಿನೆಂಟ್ ಗವರ್ನರ್ ಆಗಿ ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ನೇಮಕ ಸಾಧ್ಯತೆ
ಕೇಂದ್ರ ಸಚಿವ ಜನರಲ್ ವಿ ಕೆ ಸಿಂಗ್ ಅವರು ಜಮ್ಮು ಮತ್ತು ಕಾಶ್ಮೀರದ ಹೊಸ ಲೆಫ್ಟಿನೆಂಟ್ ಗವರ್ನರ್ ಆಗುವ ಸಾಧ್ಯತೆಯಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ.

Tamilisai Soundararajan: ತೆಲಂಗಾಣ, ಪುದುಚೇರಿ ರಾಜ್ಯಪಾಲೆ ತಮಿಳ್ಇಸಯ್ ಸೌಂದರ್ ರಾಜನ್ ರಾಜೀನಾಮೆ; ಲೋಕಸಭೆಗೆ ಸ್ಪರ್ಧೆ?
ಲೋಕಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ತೆಲಂಗಾಣ ಮತ್ತು ಪುದುಚೇರಿ ರಾಜ್ಯಪಾಲರಾದ ತಮಿಳ್ಇಸಯ್ ಸೌಂದರರಾಜನ್(Tamilisai Soudararajan) ರಾಜೀನಾಮೆ ನೀಡಿದ್ದಾರೆ.

ಲೆಫ್ಟಿನೆಂಟ್ ಗವರ್ನರ್ ಸ್ವತಂತ್ರ ನಿರ್ಧಾರ ತೆಗೆದುಕೊಳ್ಳುವಂತಿಲ್ಲ, ಆದರೆ ಅವರು ಅದನ್ನೇ ಮಾಡುತ್ತಿದ್ದಾರೆ: ಅರವಿಂದ್ ಕೇಜ್ರಿವಾಲ್
ದೆಹಲಿ ಸರ್ಕಾರಿ ಶಿಕ್ಷಕರನ್ನು ಫಿನ್‌ಲ್ಯಾಂಡ್‌ಗೆ ತರಬೇತಿ ಕಾರ್ಯಕ್ರಮಕ್ಕೆ ಕಳುಹಿಸಲು ಲೆಫ್ಟಿನೆಂಟ್ ಗವರ್ನರ್ ಆಕ್ಷೇಪಣೆ ವ್ಯಕ್ತ ಪಡಿಸಿದ ಹಿನ್ನೆಲೆಯಲ್ಲಿ ಎಎಪಿ ಶಾಸಕರು ಪ್ರತಿಭಟಿಸಿದರು.

ಅಬಕಾರಿ ನೀತಿ ಅನುಷ್ಠಾನದಲ್ಲಿ ಲೋಪ; 11 ಅಧಿಕಾರಿಗಳನ್ನು ಅಮಾನತುಗೊಳಿಸಿದ ದೆಹಲಿ ಲೆಫ್ಟಿನೆಂಟ್ ಗವರ್ನರ್
ಅಬಕಾರಿ ನೀತಿ 2021-22ರ ಅನುಷ್ಠಾನದಲ್ಲಿ ಗಂಭೀರ ಲೋಪ ಎಸಗಿರುವ ಆರೋಪದ ಮೇರೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ. ಸಕ್ಸೇನಾ ಅವರು ದೆಹಲಿಯ ಅಂದಿನ ಅಬಕಾರಿ ಆಯುಕ್ತ ಅರವ ಗೋಪಿ ಕೃಷ್ಣ ಮತ್ತು ಉಪ ಅಬಕಾರಿ ಆಯುಕ್ತ ಆನಂದ್ ಕುಮಾರ್ ತಿವಾರಿ ಸೇರಿದಂತೆ 11 ಅಧಿಕಾರಿಗಳನ್ನು ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಗೆ ಕೋವಿಡ್-19 ಪಾಸಿಟಿವ್
ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಜನರಲ್ ಅನಿಲ್ ಬೈಜಲ್ ಗೆ ಶುಕ್ರವಾರ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ.

ಕಾಶ್ಮೀರ ಲೆಫ್ಟಿನೆಂಟ್ ಗೌರ್ನರ್ ಮೇಲೆ ದಾಳಿಗೆ ಪಾಕ್ ಉಗ್ರರ ಸಂಚು!
ಗಿರೀಶ್ ಚಂದ್ರ ಮುರ್ಮು ಅವರನ್ನು ಗುರಿಯಾಗಿಸಿ ದಾಳಿ ಮಾಡಲು ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್ ಐ(ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್) ಸಂಚು ಮಾಡಿದೆ ಎಂದು ಬೇಹುಗಾರಿಕೆ ಮೂಲಗಳು ತಿಳಿಸಿರುವುದು ವರದಿಯಾಗಿದೆ.

ಸೂಪರ್ ಮ್ಯಾನ್ ಎಂದು ಹೇಳಿಕೊಳ್ಳುತ್ತೀರಿ, ಆದರೆ ನೀವು ಏನನ್ನೂ ಮಾಡಿಲ್ಲ: ದೆಹಲಿ ಲೆ.ಗವರ್ನರ್ ಕಾಲೆಳೆದ ಸುಪ್ರೀಂ
ದೆಹಲಿಯ ಕಸದ ಸಮಸ್ಯೆ ಬಗೆಹರಿಸಲು ಸೂಕ್ತ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗಿರುವ ಲೆಫ್ಚಿನೆಂಟ್ ಗವರ್ನರ್ ಅನಿಲ್ ಬೈಜೆಲ್ ಅವರಿಗೆ...

