ಬಾಲಿವುಡ್ಸುಶಾಂತ್ ಸಿಂಗ್ ಜೀವ ವಿಮೆ ಮಾಡಿಸಿಯೇ ಇಲ್ಲ: ತಪ್ಪು ಮಾಹಿತಿ ನೀಡಲಾಗುತ್ತಿದೆ; ಸುಶಾಂತ್ ವಕೀಲ
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಜೀವ ವಿಮೆ ಮಾಡಿಸಿಯೇ ಇರಲಿಲ್ಲ, ಸುಶಾಂತ್ ಜೀವ ವಿಮೆ ಮಾಡಿಸಿದ್ದರು ಎಂದು ಕೆಲವು ಮಾಧ್ಯಮಗಳು ವರದಿ ಮಾಡಿವೆ ಎಂದು ಸುಶಾಂತ್ ಪರ ವಕೀಲ ಕೆಕೆ ಸಿಂಗ್ ಸ್ಪಷ್ಟ ಪಡಿಸಿದ್ದಾರೆ.