Life imprisonment

ಬೆಳಗಾವಿ: ಶಹಬಾಜ್ ಪಠಾಣ್ ಹತ್ಯೆ ಕೇಸ್; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ; 9.60 ಲಕ್ಷ ರೂ ದಂಡ!
2020ರಲ್ಲಿ ಶಿವಬಸವ ನಗರದಲ್ಲಿ ನಡೆದಿದ್ದ ಶಹಬಾಜ್ ಪಠಾಣ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಳಗಾವಿಯ ಎರಡನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ತೀರ್ಪನ್ನು ನೀಡಿದ್ದು, ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿದೆ.

ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ: ನಾನು ಅವತ್ತೇ ಹೇಳಿದ್ದೆ, ಈಗ ನನ್ನ ಮಾತು ನಿಜವಾಗಿದೆ- ಯಡಿಯೂರಪ್ಪ
ಇಂದು ಚಿಕ್ಕಮಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು, ನಾನು ಅವತ್ತೇ ಹೇಳಿದ್ದೆ. ನಾನು ಆಡಿದ ಮಾತು ಈಗ ಸತ್ಯವಾಗಿದೆ ಎಂದಿದ್ದಾರೆ.

ಯೋಗೀಶ್ ಗೌಡ ಕೊಲೆ ಪ್ರಕರಣ: ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ, ಶಾಸಕ ಸ್ಥಾನ ರದ್ದು!
ಜನಪ್ರತಿನಿಧಿ ಕಾಯ್ದೆ, 1951 ರ ಪ್ರಕಾರ ಕೊಲೆ ಕೇಸ್‌ನಲ್ಲಿ ಶಾಸಕರೊಬ್ಬರು ದೋಷಿ ಎಂದು ಸಾಬೀತಾಗಿ, ಶಿಕ್ಷೆ ಜಾರಿಯಾದ ನಂತರ ಅವರ ಶಾಸಕ ಸ್ಥಾನ ಅಧಿಕೃತವಾಗಿ ರದ್ದಾಗುತ್ತದೆ.

UAPA ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ
ದೆಹಲಿಯ ವಿಶೇಷ ನ್ಯಾಯಾಲಯವು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಭಯೋತ್ಪಾದನೆಗೆ ಸಂಬಂಧಿಸಿದ ಪ್ರಕರಣದಲ್ಲಿ ಕಾಶ್ಮೀರಿ ಪ್ರತ್ಯೇಕತಾವಾದಿ ಆಸಿಯಾ ಅಂದ್ರಾಬಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಮಂಗಳೂರು: 2022ರ ಕೊಲೆ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಲಯ!
ಅಲ್ಲದೇ 10 ಸಾವಿರ ರೂ. ದಂಡದೊಂದಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದರು. ಮಂಗಳೂರಿನ ಉಲ್ಲಂಜೆ ನಿವಾಸಿ ಹರೀಶ್ ಸಾಲ್ಯಾನ್ ಎಂಬಾತನ ಕೊಲೆಗೆ ಸಂಬಂಧಿಸಿದ ಪ್ರಕರಣ ಇದಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬುಲಂದ್‌ಶಹರ್ ಗ್ಯಾಂಗ್-ರೇಪ್: ಎಲ್ಲ ಐದು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಪ್ರಮುಖ ಆರೋಪಿ ಸಲೀಂ ಬವಾರಿಯಾ 2019 ರಲ್ಲಿ ವಿಚಾರಣೆಯ ಸಮಯದಲ್ಲಿ ಸಾವನ್ನಪ್ಪಿದರೆ, ಇತರ ಇಬ್ಬರು ಆರೋಪಿಗಳನ್ನು STF ನಡೆಸಿದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಹತ್ಯೆಯಾಗಿದ್ದರು.

ಉತ್ತರ ಪ್ರದೇಶ: ಪತಿ ಕೊಲೆ ಮಾಡಿದ್ದ ಪತ್ನಿ, ಆಕೆಯ ಪ್ರಿಯಕರನಿಗೆ ಜೀವಾವಧಿ ಶಿಕ್ಷೆ
ಅಪರಾಧಿ ಮಹಿಳೆಯ ಇಬ್ಬರು ಅಪ್ರಾಪ್ತ ಪುತ್ರರು ತಾಯಿಯ ವಿರುದ್ಧವೇ ಸಾಕ್ಷ್ಯ ನುಡಿದಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

Uttarakhand: 'ಬಲವಂತದ ಮತಾಂತರಕ್ಕೆ ಜೀವಾವಧಿ ಶಿಕ್ಷೆ, 10 ಲಕ್ಷ ರೂ ದಂಡ'; CM Pushkar Singh Dhami
ಉತ್ತರಾಖಂಡದ ಸಿಎಂ ಪುಷ್ಕರ್ ಸಿಂಗ್ ಧಾಮಿ ಸರ್ಕಾರವು ಲವ್ ಜಿಹಾದ್ ಆರೋಪದ ಬಗ್ಗೆ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಲಿದ್ದು, ಧಾಮಿ ಸಚಿವ ಸಂಪುಟ ಹೊಸ ತಿದ್ದುಪಡಿ ಮಸೂದೆಯನ್ನು ಅನುಮೋದಿಸಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ: ನಿಖಿಲ್ ಕುಮಾರಸ್ವಾಮಿ ಹೇಳಿದ್ದು ಏನು?
ಪ್ರಜ್ವಲ್ ರೇವಣ್ಣ ವಿರುದ್ಧ ಸೆಷನ್ ಕೋರ್ಟ್‍ನಲ್ಲಿ ಆದೇಶ ಪ್ರಕಟಗೊಂಡಿದೆ. ಕೋರ್ಟ್ ತೀರ್ಪಿನ ಬಗ್ಗೆ ಹೆಚ್ಚಿನ ವಿಶ್ಲೇಷಣೆಯ ಅಗತ್ಯವಿಲ್ಲ

