Life imprisonment

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮೌನ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದು ಹೀಗೆ...
ರಾಜ್ಯ

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಬಿಜೆಪಿ ಮೌನ?: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದು ಹೀಗೆ...

ಯಾರೇ ಅಪರಾಧ ಮಾಡಿದರೂ ಶಿಕ್ಷೆಯಾಗಬೇಕು ಎಂದು ಬಿಜೆಪಿ ಯಾವಾಗಲೂ ಪ್ರತಿಪಾದಿಸುತ್ತದೆ. ದೇಶದಲ್ಲಿ ಕಾನೂನಿದ್ದು, ಯಾರೇ ತಪ್ಪು ಮಾಡಿದರೂ, ಅಪರಾಧ ಎಸಗಿದ್ದರೂ ನ್ಯಾಯಾಲಯ ಪರಿಶೀಲನೆ ನಡೆಸಿ ತೀರ್ಪು ನೀಡಿದೆ.

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ; ತನಿಖಾ-ಪ್ರಾಸಿಕ್ಯೂಷನ್ ತಂಡಗಳಿಗೆ ಪರಮೇಶ್ವರ ಅಭಿನಂದನೆ
ರಾಜ್ಯ

ಅತ್ಯಾಚಾರ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ; ತನಿಖಾ-ಪ್ರಾಸಿಕ್ಯೂಷನ್ ತಂಡಗಳಿಗೆ ಪರಮೇಶ್ವರ ಅಭಿನಂದನೆ

ಹಾಸನ ಜಿಲ್ಲೆಯ ಹೊಳೆನರಸೀಪುರದ ತೋಟದ ಮನೆಯಲ್ಲಿ ಮನೆಕೆಲಸದ ಮಹಿಳೆ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

Uttarakhand: ರಿಸಷ್ಪನಿಸ್ಟ್ ಅಂಕಿತಾ ಭಂಡಾರಿ ಕೊಲೆ ಕೇಸ್; ಬಿಜೆಪಿಯ ಮಾಜಿ ಸಚಿವನ ಪುತ್ರ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!
ದೇಶ

Uttarakhand: ರಿಸಷ್ಪನಿಸ್ಟ್ ಅಂಕಿತಾ ಭಂಡಾರಿ ಕೊಲೆ ಕೇಸ್; ಬಿಜೆಪಿಯ ಮಾಜಿ ಸಚಿವನ ಪುತ್ರ ಸೇರಿ ಮೂವರಿಗೆ ಜೀವಾವಧಿ ಶಿಕ್ಷೆ!

ಪ್ರಮುಖ ಆರೋಪಿ ಪುಲ್ಕಿತ್ ಆರ್ಯ ಉತ್ತರಾಖಂಡ್ ನ ಬಿಜೆಪಿಯ ಮಾಜಿ ಸಚಿವರೊಬ್ಬರ ಪುತ್ರನಾಗಿದ್ದಾನೆ.

ಆರ್.ಜಿ.ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರ ಬೇಡ, ನ್ಯಾಯ ಬೇಕು ಎಂದ ಸಂತ್ರಸ್ತೆಯ ಪೋಷಕರು
ದೇಶ

ಆರ್.ಜಿ.ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಪರಿಹಾರ ಬೇಡ, ನ್ಯಾಯ ಬೇಕು ಎಂದ ಸಂತ್ರಸ್ತೆಯ ಪೋಷಕರು

ಅಪರಾಧದಲ್ಲಿ ಭಾಗಿಯಾಗಿರುವ ಇತರ ಹಲವಾರು ಅಪರಾಧಿಗಳನ್ನು ರಕ್ಷಿಸಲಾಗಿದೆ. ನ್ಯಾಯಕ್ಕಾಗಿ ಉನ್ನತ ನ್ಯಾಯಾಲಯದ ಮೊರೆ ಹೋಗುವುದಾಗಿ ಸಂತ್ರಸ್ತೆಯ ಕುಟುಂಬ ತಿಳಿಸಿದೆ.

ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಕೋರ್ಟ್ ಗಲ್ಲು ಶಿಕ್ಷೆ ನೀಡದಿರಲು ಇದೇ ಕಾರಣ!
ದೇಶ

ಆರ್ ಜಿ ಕರ್ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿಗೆ ಕೋರ್ಟ್ ಗಲ್ಲು ಶಿಕ್ಷೆ ನೀಡದಿರಲು ಇದೇ ಕಾರಣ!

ಮೃತ ವೈದ್ಯೆಯ ಕುಟುಂಬಕ್ಕೆ 17 ಲಕ್ಷ ರೂ. ಪರಿಹಾರ ನೀಡುವಂತೆಯೂ ನ್ಯಾಯಾಲಯ ರಾಜ್ಯಕ್ಕೆ ಸೂಚಿಸಿದೆ.

ಮರುಕುಂಬಿ ಗ್ರಾಮದ 98 ಮಂದಿಗೆ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೊರೆ ಹೋಗಲು ಕುಟುಂಬಸ್ಥರ ನಿರ್ಧಾರ
ರಾಜ್ಯ

ಮರುಕುಂಬಿ ಗ್ರಾಮದ 98 ಮಂದಿಗೆ ಜೀವಾವಧಿ ಶಿಕ್ಷೆ: ಹೈಕೋರ್ಟ್ ಮೊರೆ ಹೋಗಲು ಕುಟುಂಬಸ್ಥರ ನಿರ್ಧಾರ

ನಮ್ಮ ಜೀವನಕ್ಕೆ ಆಧಾರವಾಗಿರುವವರು ಜೈಲಿಗೆ ಹೋದರೆ ನಮಗೆ ಜೀವನ ನಡೆಸಲು ಕಷ್ಟವಾಗುತ್ತದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಳ್ಳುತ್ತಿದ್ದಾರೆ. ಮರುಕುಂಬಿಯಲ್ಲಿ ಹಲವು ದಲಿತರ ಗುಡಿಸಲುಗಳಿಗೆ ಬೆಂಕಿ ಹಚ್ಚಿದ ಆರೋಪದಲ್ಲಿ 98 ಮಂದಿಗೆ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ.

Life imprisonment: ಮಗಳ ಸಾಕ್ಷಿಯ ಮೇಲೆ ತಂದೆಗೆ ಜೀವಾವಧಿ ಶಿಕ್ಷೆ, ಪತ್ನಿ ಕೊಂದವನಿಗಾಯ್ತು ತಕ್ಕ ಶಾಸ್ತಿ
ರಾಜ್ಯ

Life imprisonment: ಮಗಳ ಸಾಕ್ಷಿಯ ಮೇಲೆ ತಂದೆಗೆ ಜೀವಾವಧಿ ಶಿಕ್ಷೆ, ಪತ್ನಿ ಕೊಂದವನಿಗಾಯ್ತು ತಕ್ಕ ಶಾಸ್ತಿ

5 ವರ್ಷದ ಬಾಲಕಿಯ ಸಾಕ್ಷಿಯನ್ನು ಗಂಭೀರವಾಗಿ‌ ಪರಿಗಣಿಸಿದ 45ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶ ಮೊಹಮ್ಮದ್ ಮೊಹಿನುದ್ದೀನ್ ಅವರು, ಅಪರಾಧಿಗೆ ಜೀವಾವಧಿ ಶಿಕ್ಷೆ (Life imprisonment) ವಿಧಿಸಿ ಮಹತ್ವದ ತೀರ್ಪು ನೀಡಿದ್ದಾರೆ.

ಅಸ್ಸಾಂ: ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರದಲ್ಲಿಯೇ ಹೊಸ ಕಾನೂನು
ದೇಶ

ಅಸ್ಸಾಂ: ಲವ್ ಜಿಹಾದ್ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ, ಶೀಘ್ರದಲ್ಲಿಯೇ ಹೊಸ ಕಾನೂನು

''ಹೊಸ ವಾಸಸ್ಥಳ ನೀತಿಯನ್ನು ಪರಿಚಯಿಸಲಾಗುವುದು, ಇದರಡಿ ಅಸ್ಸಾಂನಲ್ಲಿ ಜನಿಸಿದವರು ಮಾತ್ರ ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹರಾಗಿರುತ್ತಾರೆ'

ಯೋಗಿ ಆದಿತ್ಯನಾಥ ಕಠಿಣ ನಿರ್ಧಾರ: ಲವ್ ಜಿಹಾದ್ ಮಸೂದೆ ಅಂಗೀಕಾರ, ಜೀವಾವಧಿ ಶಿಕ್ಷೆ!
ದೇಶ

ಯೋಗಿ ಆದಿತ್ಯನಾಥ ಕಠಿಣ ನಿರ್ಧಾರ: ಲವ್ ಜಿಹಾದ್ ಮಸೂದೆ ಅಂಗೀಕಾರ, ಜೀವಾವಧಿ ಶಿಕ್ಷೆ!

ಲವ್ ಜಿಹಾದ್ ಗೆ ಸಂಬಂಧಿಸಿದ ಮಸೂದೆಯನ್ನು ಉತ್ತರಪ್ರದೇಶ ವಿಧಾನಸಭೆ ಅಂಗೀಕರಿಸಲಾಯಿತು. ಈ ಮಸೂದೆ ಮೂಲಕ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಅವಕಾಶವಿದ್ದು, ಈ ಕಾನೂನಿನಲ್ಲಿ ಲವ್ ಜಿಹಾದ್ ಅಡಿಯಲ್ಲಿ ಹಲವು ಹೊಸ ಅಪರಾಧಗಳಿಗೆ ಶಿಕ್ಷೆಯನ್ನು ದ್ವಿಗುಣಗೊಳಿಸಲಾಗಿದೆ.